Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > UPSC Rank: ಯುಪಿಎಸ್‌ಸಿಯಲ್ಲಿ ರ್‍ಯಾಂಕ್‌. ಕುರಿ ಜತೆ ಕುಣಿದು ಕುಪ್ಪಳಿಸಿದ ಬೀರಪ್ಪ
ಕರ್ನಾಟಕಪ್ರಮುಖ

UPSC Rank: ಯುಪಿಎಸ್‌ಸಿಯಲ್ಲಿ ರ್‍ಯಾಂಕ್‌. ಕುರಿ ಜತೆ ಕುಣಿದು ಕುಪ್ಪಳಿಸಿದ ಬೀರಪ್ಪ

Share
1 Min Read
SHARE

newsics.com

ಬೆಳಗಾವಿ: ಕುರಿ ಕಾಯುವಾಗಲೇ ಯುಪಿಎಸ್‌ಸಿ ಫಲಿತಾಂಶ ಬಂದಿದ್ದು, ಅತ್ಯುತ್ತಮ ಶ್ರೇಯಾಂಕ ಸಿಕ್ಕಿದೆ ಎಂದು ಗೊತ್ತಾಗಿದ್ದೇ ತಡ ಕುರಿಯ ಜತೆಗೆ ಕುಣಿದು ಕುಪ್ಪಳಿಸಿದ್ದಲ್ಲದೇ ಮನೆ ಮಂದಿ ಜತೆಗೆ ಸಂಭ್ರಮಿಸಿದ ಅಪರೂಪದ ಘಟನೆ ಬೆಳಗಾವಿ ತಾಲೂಕಿನಲ್ಲಿ ನಡೆದಿದೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯಕಾಗಲ್‌ ತಾಲೂಕಿನ ಎಗಲ್‌ ಗ್ರಾಮದ ಬೀರಪ್ಪ ಸಿದ್ದಪ್ಪ ಡೋಣಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ 551 ರ್‍ಯಾಂಕ್‌ ಪಡೆದಿದ್ದಾನೆ.

ಕಾಡು-ಮೇಡು ಅಲೆದು ಕುರಿ ಮೇಯಿಸುವ ಕುರಿಗಾಹಿ ಸಿದ್ದಪ್ಪ ಹಾಗೂ ಬಾಳವ್ವ ಡೋಣಿ ತೃತೀಯ ಪುತ್ರ ಬೀರಪ್ಪ ಸಿದ್ದಪ್ಪ ಡೋಣಿ ಕುರಿ ಕಾಯುತ್ತಿರುವಾಗಲೇ ಯುಪಿಎಸ್ಸಿ ಫಲಿತಾಂಶ ಬಂದಿದ್ದು, ತಾನು ಪಾಸಾದ ಸುದ್ದಿ ತಿಳಿದು ಕುಣಿದು ಕುಪ್ಪಳಿಸಿದ್ದಾನೆ.

ಬೀರಪ್ಪ ಅವರ ಸಾಧನೆಗೆ ಸಿಎಂ ಸಿದ್ದರಾಮಯ್ಯ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಫಲಿತಾಂಶ ಬಂದ ತಕ್ಷಣ ಕುಟುಂಬಸ್ಥರು ಬೀರಪ್ಪ ಅವರಿಗೆ ಆರತಿ ಎತ್ತಿ ಹಾರ ಹಾಕಿ ಕೈಗೆ ಕುರಿ ಮರಿ ಕೊಟ್ಟು ಸ್ಮಾನಿಸಿದರು.

Gautam Gambhir Gets Death Threat ಗೌತಮ್ ಗಂಭೀರ್ ಗೆ ಜೀವ ಬೆದರಿಕೆ

TAGGED:UPSC Rank: Rank in UPSC. Beerappa danced with a sheep and got excited.
Share This Article
Facebook Twitter Copy Link Print
Previous Article Pahalgam Terrorist Attack: ಉಗ್ರರ ಬಗ್ಗೆ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ
Next Article Pahalgam Attack: ಮಂಜುನಾಥ್‌ ಮೃತದೇಹ ಆಗಮನ, ಇಂದು ಅರ್ಧ ದಿನ ಶಿವಮೊಗ್ಗ ಬಂದ್‌

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?