Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Pehalgam Attack: ಪತ್ನಿ ಜೊತೆ ಖುಷಿಯಾಗಿದ್ದ ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್
ವೈರಲ್

Pehalgam Attack: ಪತ್ನಿ ಜೊತೆ ಖುಷಿಯಾಗಿದ್ದ ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್

Share
1 Min Read
SHARE

newsics.com

ಜಮ್ಮು ಕಾಶ್ಮೀರ: ಪೆಹಲ್ಗಾಮದಲ್ಲಿ ಉಗ್ರರ ದಾಳಿಯಿಂದ ಹತರಾಗುವ ಕೆಲವೇ ಕ್ಷಣಗಳ ಮೊದಲು ಲೆಫ್ಟಿನೆಂಟ್ ವಿನಯ್ ನರ್ವಾಲ್ ಪತ್ನಿ ಜೊತೆಗಿದ್ದ ಕೊನೆಯ ಕ್ಷಣದ ವಿಡಿಯೋ ವೈರಲ್ ಆಗಿದೆ.

ಏಪ್ರಿಲ್ 16 ರಂದು ಮದುವೆಯಾಗಿದ್ದ ವಾಯುಪಡೆ ಅಧಿಕಾರಿ ವಿನಯ್ ಪತ್ನಿ ಜೊತೆ ಕಾಶ್ಮೀರಕ್ಕೆ ಹನಿಮೂನ್ ಗೆ ಬಂದಿದ್ದರು.
ಪತಿಯ ಮೃತದೇಹದ ಪಕ್ಕದಲ್ಲಿ ಕೂತು ಪತ್ನಿ ಅಳುತ್ತಿರುವ ಫೋಟೋಗಳು ಈಗ ಎಲ್ಲೆಡೆ ವೈರಲ್ ಆಗಿದ್ದು, ಎಲ್ಲರ ಕಣ್ಣಂಚು ಒದ್ದೆ ಮಾಡಿದೆ. ಈ ಘಟನೆಗೆ ಕೆಲವೇ ಸಮಯದ ಮೊದಲು ವಿನಯ್ ತಮ್ಮ ಪತ್ನಿ ಜೊತೆ ರೊಮ್ಯಾಂಟಿಕ್ ಹಾಡೊಂದಕ್ಕೆ ರೀಲ್ಸ್ ಮಾಡಿದ್ದರು.
ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಪತ್ನಿಯನ್ನು ಎತ್ತಿ ಹಿಡಿದು ಡ್ಯಾನ್ಸ್ ಮಾಡುತ್ತಿರುವ ಸುಂದರ ಕ್ಷಣ ಅದಾಗಿತ್ತು. ಆದರೆ ಈ ಸಂತೋಷ ಕೆಲವೇ ಕ್ಷಣ ಮಾತ್ರ ಇತ್ತು. ಈ ವಿಡಿಯೋ ನೋಡಿದರೆ ನಿಮಗೂ ಎದೆ ಭಾರವಾಗಬಹುದು.

https://x.com/ManishMedia9/status/1915015648083918933?ref_src=twsrc%5Etfw%7Ctwcamp%5Etweetembed%7Ctwterm%5E1915015648083918933%7Ctwgr%5E559e838f4973d215e4e4b8fff092ea18fc4aa0f7%7Ctwcon%5Es1_c10&ref_url=https%3A%2F%2Fm.test.in%2F

https://x.com/AshwiniSahaya/status/1915001357486248411?ref_src=twsrc%5Etfw%7Ctwcamp%5Etweetembed%7Ctwterm%5E1915001357486248411%7Ctwgr%5E06f8781cd1e694d27796021af8f8ec353a776838%7Ctwcon%5Es1_c10&ref_url=https%3A%2F%2Fm.test.in%2F‌

Pehalgam attack: ನನ್ನ ಗಂಡನ ರಕ್ತ ಬಿದ್ದ ಈ ಜಾಕೆಟ್ ತೆಗೆಯಲ್ಲ ಎಂದ ಮಂಜುನಾಥ್ ಪತ್ನಿ

TAGGED:goes viralPehalgam Attack: Last video of Lieutenant Vinay Narwalwho was happy with his wife
Share This Article
Facebook Twitter Copy Link Print
Previous Article Pehalgam attack: ನನ್ನ ಗಂಡನ ರಕ್ತ ಬಿದ್ದ ಈ ಜಾಕೆಟ್ ತೆಗೆಯಲ್ಲ ಎಂದ ಮಂಜುನಾಥ್ ಪತ್ನಿ
Next Article Bus Conductor ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಯುವತಿಯ ಜತೆ ಅನುಚಿತ ವರ್ತನೆ: ಕಂಡಕ್ಟರ್ ಅರೆಸ್ಟ್, ವಜಾಗೆ ಸಚಿವರ ಸೂಚನೆ

Popular Posts

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

You Might Also Like

ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?