Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bus Conductor ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಯುವತಿಯ ಜತೆ ಅನುಚಿತ ವರ್ತನೆ: ಕಂಡಕ್ಟರ್ ಅರೆಸ್ಟ್, ವಜಾಗೆ ಸಚಿವರ ಸೂಚನೆ
ಕರ್ನಾಟಕಪ್ರಮುಖ

Bus Conductor ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಯುವತಿಯ ಜತೆ ಅನುಚಿತ ವರ್ತನೆ: ಕಂಡಕ್ಟರ್ ಅರೆಸ್ಟ್, ವಜಾಗೆ ಸಚಿವರ ಸೂಚನೆ

Share
1 Min Read
SHARE

newsics.com

ಮಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ನಿರ್ವಾಹಕನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆ ಮೂಲದ ಪ್ರದೀಪ್ (40) ಬಂಧಿತ ಆರೋಪಿ.

ಮಂಗಳೂರಿನ ಮುಡಿಪು ಸ್ಟೇಟ್ ಬ್ಯಾಂಕ್ ಭಾಗದ ಕೆ.ಎಸ್.ಆರ‍್.ಟಿ.ಸಿ ಬಸ್ ನಲ್ಲಿ ಕಂಡಕ್ಟರ್, ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಪ್ರಯಾಣಿಕರೊಬ್ಬರ ಮೊಬೈಲ್ ನಲ್ಲಿ ಈ ವಿಡಿಯೋ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿ ಕಂಡಕ್ಟರ್ ನನ್ನು ವಶಕ್ಕೆ ಪಡೆದಿದ್ದಾರೆ. ಯುವತಿ ಬಸ್ ನಲ್ಲಿ ನಿದ್ರೆಗೆ ಜಾರಿದ್ದ ವೇಳೆ ಆಕೆ ಪಕ್ಕದಲ್ಲಿಯೇ ನಿಂತಿದ್ದ ಕಂಡಕ್ಟರ್ ಆಕೆಗೆ ಕಿರುಕುಳ ನೀಡಿದ್ದಾನೆ.

ಕಂಡಕ್ಟರ್ ಅಮಾನತು, ವಜಾಗೆ ಸಚಿವರ ಸೂಚನೆ:

ಯುವತಿ ಜತೆ ಅನುಚಿತವಾಗಿ ವರ್ತಿಸಿದ ಬಸ್ ನಿರ್ವಾಹಕನನ್ನು ಅಮಾನತುಗೊಳಿಸಿ ಆದೇಶಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಆರೋಪಿಯನ್ನು ವಜಾಗೊಳಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆಯೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ‌ ಮೂಲಕ ಸಚಿವ ರಾಮಲಿಂಗಾರೆಡ್ಡಿ ಅವರು ಪ್ರಯಾಣಿಕಸ್ನೇಹಿ ಕ್ರಮ ಕೈಗೊಂಡಿದ್ದಾರೆ.

Pehalgam Attack: ಪತ್ನಿ ಜೊತೆ ಖುಷಿಯಾಗಿದ್ದ ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್

TAGGED:Conductor arrested for inappropriate behavior with young woman who fell asleep on bus
Share This Article
Facebook Twitter Copy Link Print
Previous Article Pehalgam Attack: ಪತ್ನಿ ಜೊತೆ ಖುಷಿಯಾಗಿದ್ದ ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್
Next Article PM MODI ಉಗ್ರರನ್ನು ಹುಡುಕಿ ಹುಡುಕಿ ಹೊಡೆಯಲಿದ್ದೇವೆ: ಭಯೋತ್ಪಾದಕರಿಗೆ ಮೋದಿ ಖಡಕ್ ಸಂದೇಶ

Popular Posts

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

You Might Also Like

ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?