Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > 4ವರ್ಷಗಳ ಬಳಿಕ ಕುಟುಂಬದವರನ್ನು ನೋಡಲು ತಾಯ್ನಾಡಿಗೆ ಆಗಮಿಸುತ್ತಿದ್ದ ಯುವತಿ ವಿಮಾನದಲ್ಲೇ ಹಠಾತ್ ಸಾವು
Uncategorizedದೇಶ

4ವರ್ಷಗಳ ಬಳಿಕ ಕುಟುಂಬದವರನ್ನು ನೋಡಲು ತಾಯ್ನಾಡಿಗೆ ಆಗಮಿಸುತ್ತಿದ್ದ ಯುವತಿ ವಿಮಾನದಲ್ಲೇ ಹಠಾತ್ ಸಾವು

Share
1 Min Read
SHARE

newsics. com

ಮೆಲ್ಬೋರ್ನ್‌: 4 ವರ್ಷಗಳ ಬಳಿಕ ಆಸ್ಟೇಲಿಯಾದಿಂದ ಭಾರತಕ್ಕೆ ಆಗಮಿಸುತ್ತಿದ್ದ 24 ವರ್ಷದ ಯುವತಿಯೊಬ್ಬಳು ವಿಮಾನದಲ್ಲೇ ಪ್ರಾಣಬಿಟ್ಟ ಆಘಾತಕಾರಿ ಘಟನೆ ಮೆಲ್ಬೋರ್ನ್ ಕ್ವಾಂಟಸ್ ವಿಮಾನದಲ್ಲಿ ನಡೆದಿದೆ.

ಜೂನ್ 20 ರಂದು ಘಟನೆ ನಡೆದಿದ್ದು, ಮೃತ ಯುವತಿ ಮನ್‌ಪ್ರೀತ್ ಕೌರ್ ಭಾರತ ಮೂಲದವರಾಗಿದ್ದು ತಮ್ಮ ಕುಟುಂಬವನ್ನು ಭೇಟಿ ಮಾಡುವುದಕ್ಕಾಗಿ ನಾಲ್ಕು ವರ್ಷಗಳ ನಂತರ ಭಾರತಕ್ಕೆ ಆಗಮಿಸುತ್ತಿದ್ದ ವೇಳೆ ಹೀಗೆ ಹಠಾತ್ ಸಾವು ಸಂಭವಿಸಿದೆ.

ಟುಲ್ಲಾಮೇರಿನ್ ವಿಮಾನ ನಿಲ್ದಾಣದಲ್ಲಿ ವಿಮಾನವೇರಿದ ಸ್ವಲ್ಪ ಹೊತ್ತಿನಲ್ಲೇ ಮನ್‌ಪ್ರೀತ್ ಕೌರ್ ಅವರಿಗೆ ವೈದ್ಯಕೀಯ ಸಮಸ್ಯೆ ಕಾಣಿಸಿಕೊಂಡಿದೆ. ಅವರ ಸ್ನೇಹಿತರೊಬ್ಬರು ಹೇಳುವ ಪ್ರಕಾರ, 24 ವರ್ಷದ ಈ ವಿದ್ಯಾರ್ಥಿನಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಅನಾರೋಗ್ಯ ಕಾಡಿದೆ. 4 ವರ್ಷಗಳ ನಂತರ ತಮ್ಮೂರು ಹಾಗೂ ತಮ್ಮವರನ್ನು ಕಾಣುವ ತವಕದಲ್ಲಿದ್ದ ಅವರು ಭಾರತದ ದೆಹಲಿಗೆ ಹೊರಟು ನಿಂತಿದ್ದ ವಿಮಾನವೇರುವ ವೇಳೆ ಯಾವುದೇ ತೊಂದರೆ ಇಲ್ಲದೇ ವಿಮಾನ ಹತ್ತುವಲ್ಲಿ ಯಶಸ್ವಿಯಾಗಿದ್ದರು. ಆದರೆ ವಿಧಿಯಾಟ ಬೇರೆಯೇ ಇತ್ತು. ವಿಮಾನವೇರಿದ ಸ್ವಲ್ಪ ಹೊತ್ತಿನಲ್ಲೇ ಅವರು ಬದುಕಿಗೆ ಗುಡ್‌ ಬೈ ಹೇಳಿದ್ದಾರೆ.

ವಿಮಾನದಲ್ಲಿ ಕುಳಿತ ನಂತರ ಸೀಟ್ ಬೆಲ್ಸ್ ಹಾಕುವ ವೇಳೆ ವಿಮಾನದೊಳಗೆಯೇ ಕೌರ್ ನೆಲಕ್ಕೆ ಕುಸಿದು ಅಲ್ಲೇ ಹಠಾತ್ ಸಾವು ಕಂಡಿದ್ದಾರೆ. ಆಕೆ ವಿಮಾನವೇರಿದ ನಂತರ ಸೀಟ್ ಬೆಲ್ಸ್ ಹಾಕಲು ಕಷ್ಟಪಡುತ್ತಿದ್ದಳು. ಅದಾಗಿ ಸೆಕೆಂಡ್‌ಗಳಲ್ಲಿ ವಿಮಾನ ಇನ್ನೇನು ಟೇಕಾಫ್ ಆಗಬೇಕು ಅನ್ನುವಷ್ಟರಲ್ಲಿ ಆಕೆ ತಮ್ಮ ಸೀಟಿನ ಮುಂದೆಯೇ ಕುಸಿದು ಬಿದ್ದು ಅಲ್ಲೇ ಸಾವನ್ನಪ್ಪಿದಳು ಎಂದು ಆಕೆಯ ಸ್ನೇಹಿತ ಗುರುದೀಪ್ ಗ್ರೇವಾಲ್ ತಿಳಿಸಿದ್ದಾರೆ.

ಕೂಡಲೇ ವಿಮಾನದ ಸಿಬ್ಬಂದಿ ಹಾಗೂ ತುರ್ತು ಸೇವಾ ವಿಭಾಗವೂ ಆಕೆಯ ವೈದ್ಯಕೀಯ ಸಹಾಯಕ್ಕೆ ಧಾವಿಸಿತ್ತು. ಆದರೆ ಆಕೆ ಅಷ್ಟರಲ್ಲಿ ಸಾವನ್ನಪ್ಪಿದ್ದಾಳೆ. ಪಡೆದು ಕುಟುಂಬಕ್ಕೆ ನೀಡಲು ಮುಂದಾಗಿದ್ದಾರೆ.

ಹತ್ರಾಸ್ ಕಾಲ್ತುಳಿತ: ಮೃತರ ಸಂಖ್ಯೆ 116ಕ್ಕೇರಿಕೆ, ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಪೊಲೀಸ್ ಸಾವು

TAGGED:A young womanAustraliadied suddenly in the planeindialatest newsnewsicsto her motherlandwho was returning
Share This Article
Facebook Twitter Copy Link Print
Previous Article ಹತ್ರಾಸ್ ಕಾಲ್ತುಳಿತ: ಮೃತರ ಸಂಖ್ಯೆ 116ಕ್ಕೇರಿಕೆ, ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಪೊಲೀಸ್ ಸಾವು
Next Article ರಾಜ್ಯದಲ್ಲಿ ಹೆಚ್ಚಿದ ಡೆಂಘೀ ಪ್ರಕರಣ: ಪ್ಲೇಟ್‌ಲೆಟ್‌ಗಳಿಗೆ ಭಾರೀ ಬೇಡಿಕೆ, ಮತ್ತಷ್ಟು ಆತಂಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?