Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Pahalgam Terrorist Attack: ಭಾರತದ ನಿರ್ಧಾರಕ್ಕೆ ಪಾಕ್ ತತ್ತರ, ತುರ್ತು ಸಭೆ ಕರೆದ ಪಾಕಿಸ್ತಾನ
ಪ್ರಮುಖವಿದೇಶ

Pahalgam Terrorist Attack: ಭಾರತದ ನಿರ್ಧಾರಕ್ಕೆ ಪಾಕ್ ತತ್ತರ, ತುರ್ತು ಸಭೆ ಕರೆದ ಪಾಕಿಸ್ತಾನ

Share
1 Min Read
SHARE

newsics.com

ಇಸ್ಲಾಮಾಬಾದ್: ಜಮ್ಮು಼ ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಈ ದಾಳಿಯನ್ನು ಬಲವಾಗಿ ಖಂಡಿಸಿದ ಭಾರತ, ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ದೊಡ್ಡ ಕ್ರಮ ಕೈಗೊಳ್ಳುವ ಮೂಲಕ ಪಾಕಿಸ್ತಾನಕ್ಕೆ ಅನೇಕ ದೊಡ್ಡ ಆಘಾತ ನೀಡಿದೆ.

ಒಂದೆಡೆ ಭಾರತವು ಸಿಂಧೂ ನದಿ ನೀರು ಒಪ್ಪಂದವನ್ನು ನಿಲ್ಲಿಸುವ ಮೂಲಕ ಪಾಕಿಸ್ತಾನಕ್ಕೆ ದೊಡ್ಡ ಸಮಸ್ಯೆಯನ್ನು ಸೃಷ್ಟಿಸಿದೆ, ಮತ್ತೊಂದೆಡೆ, ಪಾಕಿಸ್ತಾನದ ರಾಯಭಾರ ಕಚೇರಿಯನ್ನು ಮುಚ್ಚುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪಾಕಿಸ್ತಾನಿಗಳು 48 ಗಂಟೆಗಳ ಒಳಗೆ ಭಾರತವನ್ನು ತೊರೆಯುವಂತೆ ಸೂಚನೆಗಳನ್ನು ನೀಡಲಾಗಿದೆ. ಈಗ ಭಾರತದ ಈ ಹೆಜ್ಜೆಗಳಿಂದ ಪಾಕಿಸ್ತಾನವು ತೊಂದರೆಗೀಡಾಗಿದೆ. ಪಾಕಿಸ್ತಾನದಲ್ಲಿ ತುರ್ತಾಗಿ ಉನ್ನತ ಮಟ್ಟದ ಸಭೆ ಕರೆದಿದೆ.

ಭಾರತದ ಕ್ರಮಗಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲು ಪಾಕಿಸ್ತಾನದ ಉನ್ನತ ನಾಗರಿಕ ಸಂಸ್ಥೆ ಗುರುವಾರ ಸಭೆ ಸೇರಲಿದೆ ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಬುಧವಾರ ತಡರಾತ್ರಿ ತಿಳಿಸಿದ್ದಾರೆ. ಪ್ರಧಾನಿ ಶಹಬಾಜ್ ಷರೀಫ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆ ನಡೆಯಲಿದೆ ಎಂದು ಆಸಿಫ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

PM MODI ಉಗ್ರರನ್ನು ಹುಡುಕಿ ಹುಡುಕಿ ಹೊಡೆಯಲಿದ್ದೇವೆ: ಭಯೋತ್ಪಾದಕರಿಗೆ ಮೋದಿ ಖಡಕ್ ಸಂದೇಶ

TAGGED:calls emergency meetingPahalgam Terrorist Attack: Pakistan reacts to India's decision
Share This Article
Facebook Twitter Copy Link Print
Previous Article PM MODI ಉಗ್ರರನ್ನು ಹುಡುಕಿ ಹುಡುಕಿ ಹೊಡೆಯಲಿದ್ದೇವೆ: ಭಯೋತ್ಪಾದಕರಿಗೆ ಮೋದಿ ಖಡಕ್ ಸಂದೇಶ
Next Article Rain Alert ರಾಜ್ಯದ ಈ ಜಿಲ್ಲೆಗಳಲ್ಲಿ ಏ.29 ರವರೆಗೂ ಭಾರಿ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

Popular Posts

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

You Might Also Like

ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?