Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Actor Fawad Khan ಭಾರತದಲ್ಲಿ ಪಾಕ್ ನಟ ಫವಾದ್ ಖಾನ್ ನಟನೆಯ ಚಿತ್ರ ಬಿಡುಗಡೆಗೆ ಅನುಮತಿ ನಿರಾಕರಣೆ
ದೇಶ

Actor Fawad Khan ಭಾರತದಲ್ಲಿ ಪಾಕ್ ನಟ ಫವಾದ್ ಖಾನ್ ನಟನೆಯ ಚಿತ್ರ ಬಿಡುಗಡೆಗೆ ಅನುಮತಿ ನಿರಾಕರಣೆ

Share
1 Min Read
SHARE

newsics.com

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕಳೆದ ಎರಡು ದಿನಗಳ ಹಿಂದೆ ಉಗ್ರರು ಪ್ರವಾಸಿಗರ ಮೇಲೆ ಭೀಕರವಾಗಿ ಗುಂಡಿನ ದಾಳಿ ನಡೆಸಿತ್ತು. ಇದರಲ್ಲಿ 28 ಜನ್ ಬಲಿಯಾಗಿದ್ದಾರೆ. ಇಡೀ ದೇಶವನ್ನೇ ಈ ಘಟನೆ ಬೆಚ್ಚಿಬೀಳಿಸಿದೆ.

ಇದೀಗ ಪಾಕ್ ನಟ ಫವಾದ್ ಖಾನ್ ನಟಿಸಿರುವ ಅಬಿರ್ ಗುಲಾಲ್ ಚಿತ್ರ ಭಾರತದಲ್ಲಿ ಬಿಡುಗಡೆ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

ಆರತಿ ಎಸ್ ಬಗ್ಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ರೊಮ್ಯಾಂಟಿಕ್ ಹಾಸ್ಯ ಚಿತ್ರ ಮೇ 9 ರಂದು ಬಿಡುಗಡೆಗೆ ಸಜ್ಜಾಗಿತ್ತು. ಆದರೆ ಅದಕ್ಕೂ ಮೊದಲು ನಡೆದ ಪಹಲ್ಗಾಮ್ ದಾಳಿಯಿಂದ ಚಿತ್ರವನ್ನು ನಿಷೇಧಿಸುವಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಈ ಬೇಡಿಕೆ ಬಂದಿದೆ. ಇದರ ಬೆನ್ನಲ್ಲೇ ಇದೀಗ ಈ ಒಂದು ಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡಲಾಗಿಲ್ಲ ಎಂದು ತಿಳಿದುಬಂದಿದೆ.

TAGGED:#Permission #denied #release #Pakistani #actor #FawadKhan #India
Share This Article
Facebook Twitter Copy Link Print
Previous Article BCCI ಭಾರತ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಪಂದ್ಯವನ್ನು ಆಡುವುದಿಲ್ಲ – ಬಿಸಿಸಿಐ ಮಹತ್ವದ ನಿರ್ಧಾರ
Next Article ಭೀಕರ ರಸ್ತೆ ಅಪಘಾತ – ಒಂದೇ ಕುಟುಂಬದ ಮೂವರು ಮೃತ್ಯು

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?