Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video ಚೀನಾದ ಈ ರೆಸ್ಟೋರೆಂಟ್ ನಲ್ಲಿ ಸಿಗುತ್ತೆ ಆನೆ ಲದ್ದಿಯಿಂದ ತಯಾರಿಸಿದ ಸ್ವೀಟ್ – ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
ವೈರಲ್

Viral Video ಚೀನಾದ ಈ ರೆಸ್ಟೋರೆಂಟ್ ನಲ್ಲಿ ಸಿಗುತ್ತೆ ಆನೆ ಲದ್ದಿಯಿಂದ ತಯಾರಿಸಿದ ಸ್ವೀಟ್ – ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!

Share
1 Min Read
SHARE

newsics.com

ಚೀನಾ ತನ್ನ ವಿಲಕ್ಷಣ ಆಹಾರ ಪದ್ಧತಿಯಿಂದ ವಿಶ್ವಪ್ರಸಿದ್ಧವಾಗಿದೆ. ಪಕ್ಷಿಗಳ ಸೂಪ್ನಿಂದ ಹಿಡಿದು ನಾಯಿ ಮಾಂಸದವರೆಗೆ ಅವರ ನೆಚ್ಚಿನ ಆಹಾರಗಳ ಲಿಸ್ಟ್ ನೋಡಿದ್ರೆ ತಲೆ ಗಿರ್ ಎನ್ನುತ್ತೆ.ಚೀನಾದ ಜನರು ಯಾವಾಗಲೂ ತಮ್ಮ ಚಿತ್ರ ವಿಚಿತ್ರ ಆಹಾರಗಳಿಂದ ಸುದ್ದಿಯಲ್ಲಿರುತ್ತಾರೆ. ಅವರ ಆಹಾರ ಶೈಲಿ ಜನರನ್ನು ತಬ್ಬಿಬ್ಬುಗೊಳಿಸುತ್ತದೆ.

ಇನ್ನೂ ಆನೆ ಲದ್ದಿ ಅಂದ ತಕ್ಷಣ ಕೆಲವರು ಮುಖವನ್ನು ತಿರುಗಿಸಿ ವ್ಯಾ… ಅಂದಿರಬಹುದು. ಅದರೆ ಇದೇ ಲದ್ದಿ ಯಿಂದ ಸ್ವೀಟ್ ತಯಾರಿಸಲಾಗುತ್ತದೆ ಎಂದರೆ ನಂಬುತ್ತೀರಾ. ಹೌದು ಚೀನಾದ ರೆಸ್ಟೋರೆಂಟ್ ವೊಂದರಲ್ಲಿ ಆನೆ ಲದ್ದಿಯಿಂದ ಸ್ವೀಟ್ ತಯಾರಿಸಲಾಗುತ್ತದೆಯಂತೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶಾಂಘೈನಲ್ಲಿರುವ ರೆಸ್ಟೋರೆಂಟ್ ನಲ್ಲಿ ಆನೆಯ ಸಗಣಿಯಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಲಾಗುತ್ತಿದೆ ಫುಡ್ ಬ್ಲಾಗರ್ ಒಬ್ಬರು ಈ ರೆಸ್ಟೋರೆಂಟ್ ನಲ್ಲಿ ಆಹಾರ ಸವಿದ ಬಳಿಕ ಈ ಸ್ಪೆಷಲ್ ಸ್ವೀಟ್ ರೆಸಿಪಿ ಬಗ್ಗೆ ತಿಳಿಸಿದ್ದು, ಆನೆ ಲದ್ದಿಯಿಂದ ತಯಾರಿಸಲಾಗುವ ಈ ಸ್ವೀಟ್ ರೆಸಿಪಿಗೆ ಎಲಿಫೆಂಟ್ ಡಂಗ್ ಡೆಸರ್ಟ್ ಎಂದು ಹೇಳಿದ್ದಾರೆ. ನಮಗೆಲ್ಲರಿಗೂ ಆನೆ ಲದ್ದಿ ಹೇಳಿದರೆ ವಾಕರಿಕೆ ಬರುತ್ತದೆ. ಆದರೆ ಈ ಆನೆಯ ಲದ್ದಿಯನ್ನು ಬಿಸಿಲಿನಲ್ಲಿ ಒಣಗಿಸಿ, ಅದಕ್ಕೆ ಕ್ರಿಮಿನಾಶಕ ಸಿಂಪಡಿಸುತ್ತಾರೆ. ಆ ಬಳಿಕ ಗಿಡಮೂಲಿಕೆಗಳು ಮತ್ತು ಜೇನುತುಪ್ಪದ ಬೆರೆಸಿ ಸ್ವೀಟ್ ತಯಾರಿಸಿ ಮಾರಾಟ ಮಾಡಲಾಗುತ್ತದೆ. ಅದಲ್ಲದೇ ಆನೆ ಲದ್ದಿಯಿಂದ ತಯಾರಿಸಲಾಗುವ ಈ ಸಿಹಿ ತಿಂಡಿಯ ಬೆಲೆ 45,400 ರೂ ಅಂತೆ ಮಾಡಿದೆ ಎಂದು ಶೀರ್ಷಿಕೆಯಲ್ಲಿ ಬರೆದುಕೊಳ್ಳಲಾಗಿದೆ.

https://x.com/cz8921469_z/status/1911245958173647297?ref_src=twsrc%5Etfw%7Ctwcamp%5Etweetembed%7Ctwterm%5E1911245958173647297%7Ctwgr%5E9b98ec9a376155fc2e66950c011928f6f0bf885f%7Ctwcon%5Es1_c10&ref_url=https%3A%2F%2Ftv9kannada.com%2Ftrending%2Fchina-shanghai-restaurant-makes-a-sweet-made-from-elephant-dung-in-china-video-goes-viral-1012505.html

TAGGED:#Chinese #restaurant #sweets #elephant #dung #viralvideo
Share This Article
Facebook Twitter Copy Link Print
Previous Article Viral Video ಸಾವಿನದವಡೆಯಿಂದ ಜಸ್ಟ್ ಮಿಸ್ – ಕಾರಿನ ಮುಂಭಾಗ ಗ್ಲಾಸನ್ನು ತೂರಿಕೊಂಡು ಒಳ ನುಗ್ಗಿದ ಕಬ್ಬಿಣದ ರಾಡ್‌
Next Article ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟ ಪಾನ ಮುಕ್ತ: ಸಿಎಂ ಸಿದ್ದರಾಮಯ್ಯ ಘೋಷಣೆ

Popular Posts

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

You Might Also Like

ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?