Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟ ಪಾನ ಮುಕ್ತ: ಸಿಎಂ ಸಿದ್ದರಾಮಯ್ಯ ಘೋಷಣೆ
ಕರ್ನಾಟಕ

ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟ ಪಾನ ಮುಕ್ತ: ಸಿಎಂ ಸಿದ್ದರಾಮಯ್ಯ ಘೋಷಣೆ

Share
1 Min Read
SHARE

newsics.com

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಹಲವು ನಿರ್ಣಯಗಳನ್ನ ತೆಗೆದುಕೊಳ್ಳಲಾಯಿತು.

ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಸಿದ್ದರಾಮಯ್ಯ ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚಿಸಲಾಯಿತು.

ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ , ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಿತು.

TAGGED:#MaleMahadeshwar #CM #Siddaramaiah's #announcement #drink
Share This Article
Facebook Twitter Copy Link Print
Previous Article Viral Video ಚೀನಾದ ಈ ರೆಸ್ಟೋರೆಂಟ್ ನಲ್ಲಿ ಸಿಗುತ್ತೆ ಆನೆ ಲದ್ದಿಯಿಂದ ತಯಾರಿಸಿದ ಸ್ವೀಟ್ – ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
Next Article Pahalgam Attack ಸಂಸತ್ ಭವನದಲ್ಲಿ ರಾಜನಾಥ ಸಿಂಗ್ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ

Popular Posts

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?