Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > PAHALGAM ATTACK ನಾನು ಮುಸ್ಲಿಂ ಅಂತ ಹೇಳಿಕೊಳ್ಳೋಕೆ ನಾಚಿಕೆ ಆಗುತ್ತಿದೆ’: ಉಗ್ರರ ದಾಳಿಗೆ ಸಂಗೀತ ನಿರ್ದೇಶಕ ಸಲೀಂ ಭಾವುಕ
ಪ್ರಮುಖಮನರಂಜನೆ

PAHALGAM ATTACK ನಾನು ಮುಸ್ಲಿಂ ಅಂತ ಹೇಳಿಕೊಳ್ಳೋಕೆ ನಾಚಿಕೆ ಆಗುತ್ತಿದೆ’: ಉಗ್ರರ ದಾಳಿಗೆ ಸಂಗೀತ ನಿರ್ದೇಶಕ ಸಲೀಂ ಭಾವುಕ

Share
1 Min Read
SHARE

newsics.com

ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ದಾಳಿಯನ್ನು ಖ್ಯಾತ ಸಂಗೀತ ನಿರ್ದೇಶಕ ಸಲೀಂ ಮರ್ಚೆಂಟ್ ಖಂಡಿಸಿದ್ದಾರೆ. ಸದ್ಯ ಈ ಸಂಬಂಧ ವಿಡಿಯೋ ವೈರಲ್ ಆಗಿದೆ.

‘ಹಿಂದೂಗಳು ಎಂಬ ಕಾರಣಕ್ಕೆ ಪಹಲ್ಗಾಮ್ನಲ್ಲಿ ಅಮಾಯಕರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲಾಗಿದೆ. ಹಂತಕರು ಮುಸ್ಲಿಮರೇ? ಅಲ್ಲ, ಅವರು ಭಯೋತ್ಪಾದಕರು. ಯಾಕೆಂದರೆ ಇಸ್ಲಾಂ ಇದನ್ನು ಹೇಳಿಕೊಡುವುದಿಲ್ಲ. ಧರ್ಮದ ವಿಚಾರದಲ್ಲಿ ಯಾವುದೇ ಬಲವಂತ ಮಾಡುವಂತಿಲ್ಲ ಎಂದು ಖುರಾನ್ ನಲ್ಲಿ ಬರೆದಿದೆ’ ಎಂದು ಸಲೀಂ ಮರ್ಚೆಂಟ್ ವಿಡಿಯೋ ಆರಂಭಿಸಿದ್ದಾರೆ.

‘ಇಂಥ ಒಂದು ದಿನವನ್ನು ನೋಡುವಂತಾಯಿತಲ್ಲ ಎಂದು ಮುಸ್ಲಿಮನಾಗಿ ನನಗೆ ನಾಚಿಕೆ ಆಗುತ್ತಿದೆ. ನನ್ನ ಅಮಾಯಕ ಹಿಂದೂ ಸಹೋದರ, ಸಹೋದರಿಯರನ್ನು ಹತ್ಯೆ ಮಾಡಲಾಗಿದೆ. ಈ ದ್ವೇಷ ಯಾವಾಗ ಮುಗಿಯುತ್ತದೆ? ಕಳೆದ 2-3 ವರ್ಷಗಳಿಂದ ಕಾಶ್ಮೀರದ ಜನರು ಸರಿಯಾಗಿ ಜೀವನ ಮಾಡುತ್ತಿದ್ದರು. ಅವರ ಜೀವನದಲ್ಲಿ ಮತ್ತೆ ಅದೇ ಸಮಸ್ಯೆ ಶುರುವಾಗಿದೆ’ ಎಂದು ಸಲೀಂ ಮರ್ಚೆಂಟ್ ಹೇಳಿದ್ದಾರೆ.

‘ನನ್ನ ನೋವು ಮತ್ತು ಕೋಪವನ್ನು ಹೇಗೆ ವ್ಯಕ್ತಪಡಿಸಲಿ ಎಂಬುದೇ ತಿಳಿಯುತ್ತಿಲ್ಲ. ಅಮಾಯಕ ಜನರು ಪ್ರಾಣ ತೆತ್ತಿದ್ದಾರೆ. ತಲೆ ಬಾಗಿ ನಾನು ಪ್ರಾರ್ಥನೆ ಮಾಡುತ್ತೇನೆ. ಅವರ ಕುಟುಂಬದವರಿಗೆ ದೇವರು ಶಕ್ತಿ ನೀಡಲಿ. ಓಂ ಶಾಂತಿ’ ಎನ್ನುವ ಮೂಲ ಸಲೀಂ ಮರ್ಚೆಂಟ್ ಅವರು ವಿಡಿಯೋ ಪೂರ್ಣಗೊಳಿಸಿದ್ದಾರೆ. ಅವರ ಮಾತುಗಳಿಗೆ ಅನೇಕರು ಸಹಮತ ಸೂಚಿಸಿದ್ದಾರೆ.

https://www.instagram.com/reel/DIy51H6ToE8/?igsh=cmVoMjY5ODcweHN3

Pahalgam Attack ಕೇಂದ್ರದ ನಿರ್ಧಾರಕ್ಕೆ ಬದ್ಧ ಎಂದ ರಾಹುಲ್ ಗಾಂಧಿ

TAGGED:'I am ashamed to say I am a Muslim': Music director Salim Maruka on terrorist attacks
Share This Article
Facebook Twitter Copy Link Print
Previous Article Pahalgam Attack ಕೇಂದ್ರದ ನಿರ್ಧಾರಕ್ಕೆ ಬದ್ಧ ಎಂದ ರಾಹುಲ್ ಗಾಂಧಿ
Next Article Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್ 27ರ ಬಳಿಕ ಭಾರಿ ಮಳೆ

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?