Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಪಂದ್ಯ ವೀಕ್ಷಣೆಗಾಗಿ ಅಂತ್ಯಕ್ರಿಯೆಯನ್ನೇ ಮುಂದೂಡಿದರು, ಶವದ ಪಕ್ಕ ಕುಳಿತು ಟಿವಿಯಲ್ಲಿ ಮ್ಯಾಚ್ ನೋಡಿದರು…!
ವಿದೇಶ

ಪಂದ್ಯ ವೀಕ್ಷಣೆಗಾಗಿ ಅಂತ್ಯಕ್ರಿಯೆಯನ್ನೇ ಮುಂದೂಡಿದರು, ಶವದ ಪಕ್ಕ ಕುಳಿತು ಟಿವಿಯಲ್ಲಿ ಮ್ಯಾಚ್ ನೋಡಿದರು…!

Share
1 Min Read
SHARE

newsics.com

ಚಿಲಿ(ಲ್ಯಾಟಿನ್‌ ಅಮೆರಿಕ): ಫುಟ್ಬಾಲ್ ಪಂದ್ಯಕ್ಕಾಗಿ ಅಂತ್ಯಸಂಸ್ಕಾರವನ್ನೇ ಮುಂದೂಡಿದ ಘಟನೆ ಚಿಲಿಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯ ಕುಟುಂಬ ಸದಸ್ಯರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾಗಲೇ ಫುಟ್ಬಾಲ್ ರೋಚಕ ಪಂದ್ಯ ಆರಂಭಗೊಂಡಿದೆ. ಹೀಗಾಗಿ ಅಂತ್ಯಸಂಸ್ಕಾರ ಸ್ಥಗಿತಗೊಳಿಸಿ ಮೃತದೇಹದ ಮುಂದೆಯೇ ಕುಟುಂಬ ಸದಸ್ಯರು ಹಾಗೂ ಸಂಬಂಧಿಕರು ಸಂಪೂರ್ಣ ಪಂದ್ಯ ವೀಕ್ಷಿಸಿದ್ದಾರೆ.
ಲ್ಯಾಟಿನ್ ಅಮೆರಿಕದ ಚಿಲಿಯಲ್ಲಿ ಈ ಘಟನೆ ನಡೆದಿದೆ. ಕುಟುಂಬದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮಾಹಿತಿ ತಿಳಿದು ಕುಟುಂಬಸ್ಥರು, ಆಪ್ತರು, ಸ್ನೇಹಿತರು ಮನೆಗೆ ಆಗಮಿಸಿದ್ದಾರೆ. ಮೃತದೇಹದ ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಕೆಲ ವಿಧಿವಿಧಾನಗಳು ಆರಂಭಗೊಂಡಿವೆ. ಮೃತದೇಹವನ್ನು ಶವಪೆಟ್ಟಿಗೆಯಲ್ಲಿರಿಸಲಾಗಿದೆ. ಸಮುದಾಯದ ಹಿರಿಯರು, ಪಾದ್ರಿಗಳು ಆಗಮಿಸಿದ್ದಾರೆ.

ಆದರೆ ಹಲವರ ಆಗಮನ, ವಿಧಿವಿಧಾನ ಪ್ರಕ್ರಿಯೆ ಕೊಂಚ ವಿಳಂಬವಾಗಿದೆ. ಕುಟುಂಬಸ್ಥರು ಪಂದ್ಯ ಆರಂಭವಾಗುವುದರೊಳಗೆ ಅಂತ್ಯಸಂಸ್ಕಾರ ಮುಗಿಸಲು ಪ್ಲಾನ್ ಮಾಡಿದ್ದರು. ಆದರೆ ಸಾಧ್ಯವಾಗಿಲ್ಲ.

ಕೋಪಾ ಅಮೆರಿಕ ಕಪ್ ಟೂರ್ನಿಯಲ್ಲಿ ಚಿಲಿ ಹಾಗೂ ಪೆರು ತಂಡಗಳ ಫುಟ್ಬಾಲ್ ಮುಖಾಮುಖಿಯಾಗುವ ಹೈವೋಲ್ಟೇಜ್ ಪಂದ್ಯ ಇದಾಗಿತ್ತು. ಹೀಗಾಗಿ ಅಂತ್ಯಸಂಸ್ಕಾರ ಇದೆ ಎನ್ನುವ ಕಾರಣಕ್ಕೆ ಪಂದ್ಯ ಮುಂದೂಡಲು ಸಾಧ್ಯವಿಲ್ಲ. ಹೀಗಾಗಿ ಕುಟುಂಬಸ್ಥರು ಅಂತ್ಯಸಂಸ್ಕಾರವನ್ನೇ ಕೆಲಕಾಲ ಸ್ಥಗಿತಗೊಳಿಸಿದ್ದಾರೆ.

ಪಂದ್ಯ ಮುಗಿದ ಬಳಿಕವೇ ಅಂತ್ಯಸಂಸ್ಕಾರ ಮುಂದುವರಿಸಲು ನಿರ್ಧರಿಸಿದ್ದಾರೆ. ಶವಪೆಟ್ಟಿಗೆ ಮುಂದೆ ದೊಡ್ಡದಾದ ಟಿವಿ ಸ್ಕ್ರೀನ್ ಹಾಕಿ ಪಂದ್ಯ ವೀಕ್ಷಿಸಿದ್ದಾರೆ. ಒಂದೆಡೆ ಶವಪೆಟ್ಟಿಗೆ, ಮತ್ತೊಂದೆಡೆ ದರ್ಶನಕ್ಕೆ ಆಗಮಿಸಿದವರು ತಂದ ಹೂಗುಚ್ಚಗಳನ್ನು ಪಕ್ಕದಲ್ಲೇ ಇಡಲಾಗಿದೆ

.
ಕುಟುಂಬಸ್ಥರೆಲ್ಲ ಚಿಲಿ ಹಾಗೂ ಪೆರು ನಡುವಿನ ರೋಚಕ ಫುಟ್ಬಾಲ್ ಪಂದ್ಯ ವೀಕ್ಷಿಸಿದ್ದಾರೆ. ಈ ಪಂದ್ಯ ಗೋಲುಗಳಿಲ್ಲದೆ ಡ್ರಾನಲ್ಲಿ ಅಂತ್ಯವಾಗಿದೆ. ಇದು ಕುಟಂಬಸ್ಥರಿಗೆ ನಿರಾಸೆ ತಂದಿದೆ. ಒಂದು ಗೋಲು ಸಿಡಿಸಿ ಗೆಲ್ಲಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಪಂದ್ಯ ಮುಗಿದ ಬಳಿಕ ಅಂತ್ಯಸಂಸ್ಕಾರ ಮುಂದುವರಿಸಿದ್ದಾರೆ.

4ವರ್ಷಗಳ ಬಳಿಕ ಕುಟುಂಬದವರನ್ನು ನೋಡಲು ತಾಯ್ನಾಡಿಗೆ ಆಗಮಿಸುತ್ತಿದ್ದ ಯುವತಿ ವಿಮಾನದಲ್ಲೇ ಹಠಾತ್ ಸಾವು

ಕನ್ನಡದ ಆ ಸ್ಟಾರ್ ನಟಿ ಜೊತೆ ಅಪ್ಪ-ಮಗ ಇಬ್ರೂ ಡೇಟ್ ಮಾಡಿದ್ರು!

ಹತ್ರಾಸ್ ಕಾಲ್ತುಳಿತ: ಮೃತರ ಸಂಖ್ಯೆ 116ಕ್ಕೇರಿಕೆ, ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಪೊಲೀಸ್ ಸಾವು

ಕಾಲೇಜು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಖಾಸಗಿ ಕಾಲೇಜು ಫಸ್ಟ್ ಪಿಯು ವಿದ್ಯಾರ್ಥಿನಿ!

ಮತಾಂತರ ಪ್ರವೃತ್ತಿ‌ ಹೀಗೇ ಮುಂದುವರಿದರೆ ಮುಂದೆ ಬಹುಸಂಖ್ಯಾತರೇ ಅಲ್ಪಸಂಖ್ಯಾತರಾಗ್ತಾರೆ: ಹೈಕೋರ್ಟ್

ಅತ್ಯಾಚಾರ ಕೇಸ್‌; ಜೈಲಿನಿಂದ ವಕೀಲ ದೇವರಾಜೇಗೌಡ ರಿಲೀಸ್‌

TAGGED:Funeral adjournment watch the match chili latin america football match newsics
Share This Article
Facebook Twitter Copy Link Print
Previous Article ಹತ್ರಾಸ್‌ ಕಾಲ್ತುಳಿತ ದುರಂತ: ಅಂದು ಹೆಡ್‌ ಕಾನ್‌ಸ್ಟೇಬಲ್‌ ಈಗ ಸತ್ಸಂಗ ಕಾರ್ಯಕ್ರಮದಲ್ಲಿ ಸ್ವಯಂಘೋಷಿತ ಗುರು
Next Article ಐಪಿಎಲ್ ಮೆಗಾ ಹರಾಜಿಗೂ ಮುನ್ನ 8 ಆಟಗಾರರನ್ನು ಉಳಿಸಿಕೊಳ್ಳಲು ಫ್ರಾಂಚೈಸಿಗಳ ಹೊಸ ಡಿಮ್ಯಾಂಡ್!

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ವಿದೇಶದೇಶಪ್ರಮುಖ

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?