Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ನಾವು 3 ದಶಕಗಳಿಂದ ಈ ನೀಚ ಕೆಲಸ ಮಾಡ್ತಿದ್ದೀವಿ, ಪಾಕ್ ರಕ್ಷಣಾ ಸಚಿವ ಹೇಳಿದ್ದೇನು?
ವಿದೇಶ

ನಾವು 3 ದಶಕಗಳಿಂದ ಈ ನೀಚ ಕೆಲಸ ಮಾಡ್ತಿದ್ದೀವಿ, ಪಾಕ್ ರಕ್ಷಣಾ ಸಚಿವ ಹೇಳಿದ್ದೇನು?

Share
1 Min Read
SHARE

newsics.com

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆಸಿ 26 ಜನರ ಬಲಿ ತೆಗೆದುಕೊಂಡ ಬಳಿಕ ಇಡೀ ಭಾರತೀಯರನ್ನು ಕೆರಳಿಸಿರುವ ಪಾಕಿಸ್ತಾನ ಇದೀಗ ತಾನು ಕಳೆದ ಮೂರು ದಶಕಗಳಿಂದ ಭಯೋತ್ಪಾದಕರಿಗೆ ಆಶ್ರಯ ನೀಡಿರುವುದು ನಿಜ ಎಂದು ಒಪ್ಪಿಕೊಂಡಿದೆ.

ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿಕೆಯೊಂದರಲ್ಲಿ ಪಾಕಿಸ್ತಾನ ಕಳೆದ ಮೂರು ದಶಕಗಳಿಂದ ಭಯೋತ್ಪಾದನೆಯನ್ನು ಪೋಷಿಸುತ್ತಿದೆ ಎಂದಿದ್ದಾರೆ. ಬ್ರಿಟಿಷ್ ಮಾಧ್ಯಮ ಸ್ಕೈ ನ್ಯೂಸ್‌ನ ಪತ್ರಕರ್ತೆ ಯಾಲ್ಡಾ ಹಕೀಮ್ ಅವರೊಂದಿಗೆ ಸಂದರ್ಶನದಲ್ಲಿ ಆಸಿಫ್ ಈ ವಿಚಾರ ಬಹಿರಂಗಪಡಿಸಿದ್ದಾರೆ. ಮೂರು ದಶಕಗಳಿಂದ ನಾವು ಈ ಕೊಳಕು ಕೆಲಸವನ್ನು ಮಾಡಿಕೊಂಡು ಬಂದಿದ್ದೇವೆ ಎಂದು ಅವರು ಹೇಳಿಕೆ ನೀಡಿದ್ದಾರೆ.

ಪಾಕಿಸ್ತಾನವು ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವ, ತರಬೇತಿ ನೀಡುವ ಮತ್ತು ಹಣಕಾಸು ಒದಗಿಸುವ ದೀರ್ಘ ಇತಿಹಾಸವನ್ನು ಹೊಂದಿದೆ ಎಂಬುದನ್ನು ನೀವು ಒಪ್ಪುತ್ತೀರಾ? ಎಂದು ನಿರೂಪಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಆಸಿಫ್, ಹೌದು, ನಾವು ಕಳೆದ ಮೂರು ದಶಕಗಳಿಂದ ಅಮೆರಿಕ ಮತ್ತು ಬ್ರಿಟನ್ ಸೇರಿದಂತೆ ಪಶ್ಚಿಮಕ್ಕಾಗಿ ಈ ಕೊಳಕು ಕೆಲಸವನ್ನು ಮಾಡುತ್ತಿದ್ದೇವೆ ಎಂದಿದ್ದಾರೆ.

https://x.com/SHABAZGIL/status/1915633075288936539?ref_src=twsrc%5Etfw%7Ctwcamp%5Etweetembed%7Ctwterm%5E1915633075288936539%7Ctwgr%5E67672ddc1774d618bd1c194a2c2fbb5499db1120%7Ctwcon%5Es1_c10&ref_url=https%3A%2F%2Fm.test.in%2F

Aishwarya Gowda ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡಗೆ 14 ದಿನ ‘ED’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

TAGGED:We have been doing this vile work for 3 decadeswhy did the Pakistani Defense Minister say this?
Share This Article
Facebook Twitter Copy Link Print
Previous Article Aishwarya Gowda ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡಗೆ 14 ದಿನ ‘ED’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
Next Article Kasturirangan passes away ಇಸ್ರೋ ಮಾಜಿ ಅಧ್ಯಕ್ಷ ಕೆ ಕಸ್ತೂರಿರಂಗನ್ ನಿಧನ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?