Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kasturirangan passes away ಇಸ್ರೋ ಮಾಜಿ ಅಧ್ಯಕ್ಷ ಕೆ ಕಸ್ತೂರಿರಂಗನ್ ನಿಧನ
ಕರ್ನಾಟಕಪ್ರಮುಖ

Kasturirangan passes away ಇಸ್ರೋ ಮಾಜಿ ಅಧ್ಯಕ್ಷ ಕೆ ಕಸ್ತೂರಿರಂಗನ್ ನಿಧನ

Share
1 Min Read
SHARE

newsics.com

ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿರಂಗನ್ (84) ವಿಧಿವಶರಾಗಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೆ.ಕಸ್ತೂರಿರಂಗನ್ ಅವರು ಕೊನೆಯುಸಿರು ಎಳೆದಿದ್ದಾರೆ. ಕೃಷ್ಣಸ್ವಾಮಿ ಕಸ್ತೂರಿರಂಗನ್ ಅವರು 1994ರಿಂದ 2003ರವರೆಗೆ ಇಸ್ರೋ ಅಧ್ಯಕ್ಷರಾಗಿದ್ದರು.

ಕಸ್ತೂರಿರಂಗನ್ ಅವರು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಏಪ್ರಿಲ್ 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (RRI) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

NEPಯಲ್ಲಿನ ಶಿಕ್ಷಣ ಸುಧಾರಣೆಗಳ ಹಿಂದಿನ ವ್ಯಕ್ತಿ ಎಂದು ಕರೆಯಲ್ಪಡುವ ಕಸ್ತೂರಿರಂಗನ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಅಲ್ಲದೆ, ರಾಜ್ಯಸಭೆಯ ಸದಸ್ಯರಾಗಿ (2003-09) ಮತ್ತು ಭಾರತದ ಯೋಜನಾ ಆಯೋಗದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕಸ್ತೂರಿರಂಗನ್ 2004ರ ಏಪ್ರಿಲ್ ನಿಂದ 2009 ರವರೆಗೆ ಬೆಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸಡ್‌ ಸ್ಟಡೀಸ್ ಸಂಸ್ಥೆಯ ನಿರ್ದೇಶಕರಾಗಿದ್ದರು.

ನಾವು 3 ದಶಕಗಳಿಂದ ಈ ನೀಚ ಕೆಲಸ ಮಾಡ್ತಿದ್ದೀವಿ, ಪಾಕ್ ರಕ್ಷಣಾ ಸಚಿವ ಹೇಳಿದ್ದೇನು?

TAGGED:Former ISRO Chairman K Kasturirangan passes away
Share This Article
Facebook Twitter Copy Link Print
Previous Article ನಾವು 3 ದಶಕಗಳಿಂದ ಈ ನೀಚ ಕೆಲಸ ಮಾಡ್ತಿದ್ದೀವಿ, ಪಾಕ್ ರಕ್ಷಣಾ ಸಚಿವ ಹೇಳಿದ್ದೇನು?
Next Article Saanvi ತೆಲುಗು ಸಿನಿಮಾಗೆ ಧ್ವನಿಯಾದ ಸುದೀಪ್ ಮಗಳು ಸಾನ್ವಿ

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?