Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Amit Shah ತಮ್ಮ ತಮ್ಮ ರಾಜ್ಯದಲ್ಲಿರುವ ಪಾಕಿಸ್ತಾನಿಗಳನ್ನು ಗಡಿಪಾರು ಮಾಡಿ. ಅಮಿತ್ ಶಾ ಸೂಚನೆ
ದೇಶಪ್ರಮುಖ

Amit Shah ತಮ್ಮ ತಮ್ಮ ರಾಜ್ಯದಲ್ಲಿರುವ ಪಾಕಿಸ್ತಾನಿಗಳನ್ನು ಗಡಿಪಾರು ಮಾಡಿ. ಅಮಿತ್ ಶಾ ಸೂಚನೆ

Share
2 Min Read
SHARE

newsics.com

ನವದೆಹಲಿ: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಸಿಲುಕಿ 26 ಮಂದಿ ಅಮಾಯಕರು ಜೀವ ಕಳೆದುಕೊಂಡಿರುವ ಬೆನ್ನಲೇ ಪಾಕ್ ವಿರುದ್ಧ ಪ್ರತಿಕಾರಕ್ಕೆ ಭಾರತ ಮುಂದಾಗಿದೆ.

ಉಗ್ರರ ದಾಳಿಯ ಬೆನ್ನಲ್ಲೇ ಬುಧವಾರ ಸರ್ವಪಕ್ಷ ಸಮಿತಿ ಸಭೆ ನಡೆಸಿದ ಕೇಂದ್ರ, ಪಾಕ್ ವಿರುದ್ಧ ಐದು ಕಠಿಣ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು ಇದರಲ್ಲಿ 1960ರ ಸಿಂಧೂ ನದಿ ಒಪ್ಪಂದಕ್ಕೆ ತಡೆ, ಪಾಕಿಸ್ಥಾನಕ್ಕೆ ನೀಡುತ್ತಿದ್ದ ವೀಸಾ ರದ್ದು, ಅಟ್ಟಾರಿ-ವಾಘಾ ಗಡಿ ರಸ್ತೆ ಬಂದ್‌, ಭಾರತದ ರಾಯಭಾರಿ ಗಳು ವಾಪಸ್‌, ಭಾರತದಲ್ಲಿರುವ ಪಾಕಿಗಳಿಗೆ ಹಿಂದಿರುಗಲು 48 ತಾಸು ಗಡುವು ನೀಡಲಾಯಿತು.

ಇದೀಗ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ಖಡಕ್ ಸೂಚನೆಯೊಂದನ್ನು ರವಾನೆ ಮಾಡಿದ್ದು ಅದರಂತೆ ತಮ್ಮ ತಮ್ಮ ರಾಜ್ಯದಲ್ಲಿರುವ ಪಾಕಿಸ್ತಾನಿಗಳನ್ನು ಗುರುತಿಸಿ ಆದಷ್ಟು ಬೇಗ ಅವರನ್ನು ಗಡಿಪಾರು ಮಾಡುವಂತೆ ಸೂಚನೆ ನೀಡಿದ್ದಾರೆ. ಈಗಾಗಲೇ ಭಾರತಕ್ಕೆ ಭೇಟಿ ನೀಡುವ ಪಾಕ್ ಪ್ರಜೆಗಳಿಗೆ ನೀಡುವ ವೀಸಾವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ ಅಲ್ಲದೆ ಪ್ರಸ್ತುತ ನೀಡಿರುವ ವೀಸಾಗಳನ್ನು ಕೂಡ ರದ್ದು ಮಾಡಲಾಗುವುದು ಜೊತೆಗೆ ಭಾರತದಲ್ಲಿರುವ ಪಾಕ್ ಪ್ರಜೆಗಳು 48 ಗಂಟೆಗಳಲ್ಲಿ ಭಾರತವನ್ನು ತೊರೆಯಬೇಕು ಎಂದು ಸೂಚನೆ ನೀಡಲಾಗಿದೆ.

ಭಾರತ ಸದ್ಯ ಪಾಕಿಸ್ತಾನದ ಪ್ರಜೆಗಳಿಗೆ ನೀಡಿರುವ ವೀಸಾಗಳ ಅವಧಿಯು ಏಪ್ರಿಲ್‌ 27ರಿಂದ ಜಾರಿಗೆ ಬರುವಂತೆ ಮುಕ್ತಾಯವಾಗಲಿದೆ. ವೈದ್ಯಕೀಯ ವೀಸಾ ಏಪ್ರಿಲ್‌ 29ರವರೆಗೆ ಮಾತ್ರ ಊರ್ಜಿತವಾಗಿರಲಿದೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಪ್ರಕಟಿಸಿದೆ.

ವೀಸಾದ ಅವಧಿ ಮುಗಿಯುವುದರೊಳಗೆ ಸದ್ಯ ಭಾರತದಲ್ಲಿ ನೆಲೆಸಿರುವ ಎಲ್ಲ ಪಾಕಿಸ್ತಾನಿಯರು ದೇಶವನ್ನು ತೊರೆಯಬೇಕು ಎಂದು ಭಾರತ ತಾಕೀತು ಮಾಡಿದೆ. ಇದೇ ವೇಳೆ ಭಾರತೀಯರು ನೆರೆಯ ಪಾಕಿಸ್ತಾನಕ್ಕೆ ಹೋಗುವುದನ್ನು ಕೈಬಿಡಬೇಕು. ಅಲ್ಲದೆ, ಈಗಾಗಲೇ ಪಾಕಿಸ್ತಾನಕ್ಕೆ ಹೋಗಿರುವವರು ಆದಷ್ಟು ಬೇಗ ದೇಶಕ್ಕೆ ಮರಳಬೇಕು ಎಂದು ಹೇಳಿದೆ.

ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ವೈಯಕ್ತಿಕವಾಗಿ ಕರೆ ಮಾಡಿರುವ ಅಮಿತ್ ಶಾ, ಪಾಕಿಸ್ತಾನದ ಯಾವುದೇ ಪ್ರಜೆ ಗಡುವು ಮೀರಿ ಭಾರತದಲ್ಲಿ ಇರದಂತೆ ನೋಡಿಕೊಳ್ಳಬೇಕು. ಜತೆಗೆ ತಮ್ಮ ತಮ್ಮ ಪ್ರದೇಶಗಳಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಅವರನ್ನು ಗಡೀಪಾರು ಮಾಡುವಂತೆಯೂ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಕೃತ್ಯಕ್ಕೆ ಪಾಕಿಸ್ತಾನದ ನೇರ ಸಹಕಾರವಿದೆ ಎಂದು ಪ್ರತಿಪಾದಿಸಿರುವ ಭಾರತ, ಪ್ರತಿಕ್ರಿಯೆಯಾಗಿ ಬುಧವಾರ ಐದು ಕಠಿಣ ಕ್ರಮಗಳನ್ನು ಪ್ರಕಟಿಸಿತ್ತು. ವಾಘಾ ಗಡಿ ಬಂದ್, ಸಿಂಧೂ ನದಿ ನೀರಿನ ಹಂಚಿಕೆ ಒಪ್ಪಂದ ಅಮಾನತು ಇದರಲ್ಲಿ ಸೇರಿವೆ.

BSF ಯೋಧ ಪಿ.ಕೆ ಸಿಂಗ್ ಹಸ್ತಾಂತರಕ್ಕೆ ಪಾಕಿಸ್ತಾನ ನಕಾರ

TAGGED:Deport Pakistanis in their respective states. Amit Shah's instructions
Share This Article
Facebook Twitter Copy Link Print
Previous Article BSF ಯೋಧ ಪಿ.ಕೆ ಸಿಂಗ್ ಹಸ್ತಾಂತರಕ್ಕೆ ಪಾಕಿಸ್ತಾನ ನಕಾರ
Next Article ಸಮುದ್ರದ ಅಲೆಗಳಿಗೆ ಸಿಲುಕಿ ತಮಿಳುನಾಡು ವೈದ್ಯಕೀಯ ವಿದ್ಯಾರ್ಥಿನಿಯರು ನೀರುಪಾಲು!

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?