Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವರದಕ್ಷಿಣೆ ಕಿರುಕುಳ : ಡೆತ್‌ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ ಗೃಹಿಣಿ!
ಕರ್ನಾಟಕಪ್ರಮುಖ

ವರದಕ್ಷಿಣೆ ಕಿರುಕುಳ : ಡೆತ್‌ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ ಗೃಹಿಣಿ!

Share
1 Min Read
SHARE

newsics.com

ಕೋಲಾರ: ಪತಿಯ ಕುಟುಂಬಸ್ಥರ ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಕೋಲಾರದ ಮಾಲೂರು ತಾಲೂಕಿನ ಕಾಡದೇನಹಳ್ಳಿಯಲ್ಲಿ ನಡೆದಿದೆ.

ರಶ್ಮಿ (25) ಮೃತ ದುರ್ದೈವಿ. ರಶ್ಮಿ, ಪತಿ ಮನೆಯಲ್ಲೇ ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ದಿನೇಶ್ ಹಾಗೂ ರಶ್ಮಿ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ವರ್ಷದ ಹಿಂದೆಯಷ್ಟೇ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು.

ಡೆತ್‌ನೋಟ್‌ನಲ್ಲಿ ʻರೀ ಸಾರಿ ನಿಮ್ಮ ಅಮ್ಮ, ದೊಡ್ಡಮ್ಮನ ಕಾಟ ತಡೆಯೋಕೆ ಆಗುತ್ತಿಲ್ಲ. ಮದುವೆಯಾಗಿ ಬಂದಾಗಿನಿಂದ ನೆಮ್ಮದಿಯೇ ಇಲ್ಲ. ನನ್ನಿಂದ ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ನನ್ನ ಗಂಡ ಒಳ್ಳೆಯವನೇ, ಆದರೆ ಮನೆಯವರು ಒಳ್ಳೆಯವರಲ್ಲ. ಅದಕ್ಕೆ ನೀವು ಬರುವಷ್ಟರಲ್ಲೇ ಸಾಯುತ್ತಿದ್ದೇನೆ, ಬೈʼ ಎಂದು ಬರೆದಿದ್ದಾರೆ.

ಇತ್ತ ತಂದೆ ತಾಯಿಗೂ ಕ್ಷಮೆ ಕೇಳಿರುವ ರಶ್ಮಿ, ಅಮ್ಮ ಇಷ್ಟು ದಿನ ಇಲ್ಲಿನ ಕಷ್ಟ ಸಹಿಸಿಕೊಂಡೆ. ಇಲ್ಲಿಯವರು ಒಳ್ಳೆಯವರಲ್ಲ. ವರದಕ್ಷಿಣೆ ತಂದಿಲ್ಲ ಎಂದು ಹೊಡೆಯುತ್ತಾರೆ ಎಂದು ಬರೆದು ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದಿದ್ದಾರೆ. ಇನ್ನೂ 3 ತಿಂಗಳ ಹಿಂದೆ ರಶ್ಮಿಗೆ ಗರ್ಭಪಾತವಾಗಿದ್ದು, ವರದಕ್ಷಿಣೆ ನೀಡಿಲ್ಲ. ಮಗು ಆಗಿಲ್ಲ ಎಂದು ಮಾನಸಿಕ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ.

ಸೈಕಲ್ ಕೊಡಲಿಲ್ಲವೆಂಬ ಕಾರಣಕ್ಕೆ 11 ವರ್ಷದ ಬಾಲಕಿ ನೇಣಿಗೆ ಶರಣು

TAGGED:Dowry harassment: Housewife hangs herself after writing a death note!
Share This Article
Facebook Twitter Copy Link Print
Previous Article ಸೈಕಲ್ ಕೊಡಲಿಲ್ಲವೆಂಬ ಕಾರಣಕ್ಕೆ 11 ವರ್ಷದ ಬಾಲಕಿ ನೇಣಿಗೆ ಶರಣು
Next Article Ranya Rao ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್ |‌ ರನ್ಯಾರಾವ್ ವಿರುದ್ಧ ಕಾಫಿಪೋಸಾ ಜಾರಿ : ಒಂದು ವರ್ಷ ಜೈಲೇ ಗತಿ

Popular Posts

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?