Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಐಪಿಎಲ್ ಮೆಗಾ ಹರಾಜಿಗೂ ಮುನ್ನ 8 ಆಟಗಾರರನ್ನು ಉಳಿಸಿಕೊಳ್ಳಲು ಫ್ರಾಂಚೈಸಿಗಳ ಹೊಸ ಡಿಮ್ಯಾಂಡ್!
ಕರ್ನಾಟಕದೇಶ

ಐಪಿಎಲ್ ಮೆಗಾ ಹರಾಜಿಗೂ ಮುನ್ನ 8 ಆಟಗಾರರನ್ನು ಉಳಿಸಿಕೊಳ್ಳಲು ಫ್ರಾಂಚೈಸಿಗಳ ಹೊಸ ಡಿಮ್ಯಾಂಡ್!

Share
1 Min Read
SHARE

newsics. com

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18ರ ಸಿದ್ಧತೆಗಳು ಶುರುವಾಗಿದೆ. ಇದರ ಮೊದಲ ಹೆಜ್ಜೆ ಎಂಬಂತೆ ಇದೀಗ ಆಟಗಾರರ ರಿಟೈನ್ ಪ್ರಕ್ರಿಯೆಯ ಚರ್ಚೆಗಳು ಆರಂಭವಾಗಿದೆ. ಅಂದರೆ ಈ ಬಾರಿ ಮೆಗಾ ಹರಾಜು ನಡೆಯಲಿದ್ದು, ಇದಕ್ಕೂ ಮುನ್ನ ತಂಡದಲ್ಲಿ ಕೆಲ ಆಟಗಾರರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶ ಇರಲಿದೆ. ಇನ್ನುಳಿದ ಆಟಗಾರರನ್ನು ಹರಾಜಿಗಾಗಿ ಬಿಡುಗಡೆ ಮಾಡಬೇಕಾಗುತ್ತದೆ.

ಆದರೆ ಮೆಗಾ ಹರಾಜಿಗೂ ಮುನ್ನ ಕೆಲ ಫ್ರಾಂಚೈಸಿಗಳು ಬಿಸಿಸಿಐ ಮುಂದೆ ಹೊಸ ಡಿಮ್ಯಾಂಡ್ಗಳನ್ನು ಮುಂದಿಟ್ಟಿದ್ದಾರೆ.

ಐಪಿಎಲ್ ಫ್ರಾಂಚೈಸಿಗಳ ಬೇಡಿಕೆ ಏನು?

ಒಂದು ಫ್ರಾಂಚೈಸಿಯು ತಂಡದಲ್ಲಿ 8 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಬೇಕು. ಕೆಲ ತಂಡಗಳು 5 ರಿಂದ 7 ಆಟಗಾರರನ್ನು ರಿಟೈನ್ ಮಾಡಿಕೊಳ್ಳುವ ಆಯ್ಕೆ ನೀಡಬೇಕು. ಆರ್ ಟಿಎಂ ಕಾರ್ಡ್ ಬಳಕೆಗೂ ಅವಕಾಶ ನೀಡುವಂತೆ ಕೆಲ ಫ್ರಾಂಚೈಸಿಗಳು ಆಗ್ರಹಿಸಿದೆ.
ಇನ್ನೂ ಕೆಲ ತಂಡಗಳು ಯಾವುದೇ ರಿಟೈನ್ ಬೇಡ, ಪ್ರತಿ ತಂಡಗಳು ಎಲ್ಲ ಆಟಗಾರರನ್ನು ಹರಾಜಿಗೆ ಬಿಡುಗಡೆ ಮಾಡಬೇಕಾದ ನಿಯಮ ಜಾರಿಗೆ ತರುವಂತೆ ಸೂಚಿಸಿದೆ. ಇನ್ನು ಹರಾಜು ಮೊತ್ತವನ್ನು 100 ಕೋಟಿಯಿಂದ 120 ಕೋಟಿಗೆ ಹೆಚ್ಚಿಸಬೇಕೆಂದು ಕೂಡ ತಿಳಿಸಲಾಗಿದೆ,

ಪಂದ್ಯ ವೀಕ್ಷಣೆಗಾಗಿ ಅಂತ್ಯಕ್ರಿಯೆಯನ್ನೇ ಮುಂದೂಡಿದರು, ಶವದ ಪಕ್ಕ ಕುಳಿತು ಟಿವಿಯಲ್ಲಿ ಮ್ಯಾಚ್ ನೋಡಿದರು…!

ರಾಜ್ಯದಲ್ಲಿ ಹೆಚ್ಚಿದ ಡೆಂಘೀ ಪ್ರಕರಣ: ಪ್ಲೇಟ್‌ಲೆಟ್‌ಗಳಿಗೆ ಭಾರೀ ಬೇಡಿಕೆ, ಮತ್ತಷ್ಟು ಆತಂಕ

TAGGED:bccicricket playerscticketipl 2025ipl franchisenewsics latest newssports news
Share This Article
Facebook Twitter Copy Link Print
Previous Article ಪಂದ್ಯ ವೀಕ್ಷಣೆಗಾಗಿ ಅಂತ್ಯಕ್ರಿಯೆಯನ್ನೇ ಮುಂದೂಡಿದರು, ಶವದ ಪಕ್ಕ ಕುಳಿತು ಟಿವಿಯಲ್ಲಿ ಮ್ಯಾಚ್ ನೋಡಿದರು…!
Next Article ಪ್ರೇಯಸಿ ಕಣ್ಣಲ್ಲಿ ಸಂತೋಷ ಕಾಣುವುದಕ್ಕಾಗಿ ಹೋಮ್ ಗಾರ್ಡ್ ಕೆಲಸ ಬಿಟ್ಟು ಕಳ್ಳತನಕ್ಕಿಳಿದ ಬಾಯ್ ಫ್ರೆಂಡ್!

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?