Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪಾಕಿಸ್ಥಾನಿ ಸೇನಾ ಟ್ರಕ್‌ ಮೇಲೆ ಬಲೂಚ್‌ ದಾಳಿ: 10 ಸೈನಿಕರ ಹತ್ಯೆ
ಪ್ರಮುಖವಿದೇಶ

ಪಾಕಿಸ್ಥಾನಿ ಸೇನಾ ಟ್ರಕ್‌ ಮೇಲೆ ಬಲೂಚ್‌ ದಾಳಿ: 10 ಸೈನಿಕರ ಹತ್ಯೆ

Share
1 Min Read
SHARE

newsics.com

ಇಸ್ಲಾಮಾಬಾದ್‌: ಬಲೂಚಿಸ್ತಾನ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದಲ್ಲಿ ನಿನ್ನೆ ರಾತ್ರಿ ಪಾಕಿಸ್ಥಾನಿ ಸೇನೆಯ ಬೆಂಗಾವಲು ಪಡೆಯನ್ನು ಗುರಿಯಾಗಿಸಿ ರಿಮೋಟ್‌ ಕಂಟ್ರೋಲ್‌ ಮೂಲಕ ಐಇಡಿ ಸ್ಫೋಟ ನಡೆದಿದ್ದು, ಅಲ್ಲಿದ್ದ ಎಲ್ಲ 10 ಪಾಕ್‌ ಸೈನಿಕರೂ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಬಂಡುಕೋರರ ಗುಂಪಾದ ಬಲೂಚ್‌ ಲಿಬರೇಷನ್‌ ಆರ್ಮಿ(ಬಿಎಲ್‌ಎ) ಈ ದಾಳಿಯ ಹೊಣೆ ಹೊತ್ತುಕೊಂಡಿದೆ.

“ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಆಕ್ರಮಿತ ಪಾಕಿಸ್ತಾನಿ ಸೇನೆಯ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ್ದಾರೆ. ನಮ್ಮ ಪ್ರತಿರೋಧದ ಚಳವಳಿಯ ಭಾಗವಾಗಿ ಈ ದಾಳಿ ನಡೆಸಲಾಗಿದೆ’ ಎಂದು ಬಲೂಚ್‌ ಲಿಬರೇಷನ್‌ ಆರ್ಮಿ ಪ್ರಕಟಣೆ ತಿಳಿಸಿದೆ.

ಪಾಕ್‌ ಸೇನಾ ಟ್ರಕ್‌ಗಳು ಕ್ವೆಟ್ಟಾಗೆ ಬರುತ್ತಿದ್ದಂತೆಯೇ ಸ್ನೈಪರ್‌ ರೈಫ‌ಲ್‌ ಮತ್ತು ಐಇಡಿ ಮೂಲಕ ದಾಳಿ ನಡೆಸಲಾಗಿದ್ದು, ಅದರಲ್ಲಿದ್ದ ಎಲ್ಲ 10 ಮಂದಿ ಸೈನಿಕರೂ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಹೇಳಲಾಗಿದೆ. ದಾಳಿಯ ವಿಡಿಯೋವನ್ನೂ ಬಿಎಲ್‌ಎ ಬಿಡುಗಡೆ ಮಾಡಿದೆ.

Election ಮೇ 25ಕ್ಕೆ ರಾಜ್ಯದ 265 ಗ್ರಾ.ಪಂ.ಸ್ಥಾನಗಳಿಗೆ ಚುನಾವಣೆ

TAGGED:Baloch attack on Pakistani army truck: 10 soldiers killed
Share This Article
Facebook Twitter Copy Link Print
Previous Article JOG FALLS: ಜೋಗ್ ಜಲಪಾತ ಕಣ್ತುಂಬಿಕೊಳ್ಳುವವರಿಗೆ ಗುಡ್ ನ್ಯೂಸ್!
Next Article Pope Francis: ಇಂದು ಕ್ರೈಸ್ತರ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಅಂತ್ಯಕ್ರಿಯೆ

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ವಿದೇಶ

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?