Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > Pope Francis: ಇಂದು ಕ್ರೈಸ್ತರ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಅಂತ್ಯಕ್ರಿಯೆ
ಪ್ರಮುಖ

Pope Francis: ಇಂದು ಕ್ರೈಸ್ತರ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಅಂತ್ಯಕ್ರಿಯೆ

Share
1 Min Read
SHARE

newsics.com

ವ್ಯಾಟಿಕನ್‌: ಸೋಮವಾರ ನಿಧನ ಹೊಂದಿದ ಕ್ರೈಸ್ತ ಪರಮೋಚ್ಚ ಧರ್ಮ ಗುರು ಪೋಪ್‌ ಫ್ರಾನ್ಸಿಸ್‌ ಪಾರ್ಥಿವ ಶರೀರದ ಅಂತಿಮ ದರ್ಶನ ಶುಕ್ರವಾರ ಮುಗಿದಿದ್ದು, ಸಂತ ಮರಿಯಾ ಬೆಸಿಲಿಕಾ ದಲ್ಲಿ ಶನಿವಾರ ಬೆಳಗ್ಗೆ 10 ಗಂಟೆಗೆ ಅಂತ್ಯಕ್ರಿಯೆ ವಿಧಿವಿಧಾನ ಆರಂಭ ವಾಗಲಿದೆ. ಈ ವೇಳೆ ಅಮೆರಿಕ ಅಧ್ಯಕ್ಷ ಟ್ರಂಪ್‌ ಸೇರಿ ವಿಶ್ವದ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.

ಸೋಮವಾರ ಪೋಪ್‌ ಫ್ರಾನ್ಸಿಸ್‌ ಮೃತಪಟ್ಟಿದ್ದರು. ಇಂದಿನವರೆಗೂ ಅವರ ಅಂತಿಮ ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶ ನೀಡಲಾಗಿತ್ತು. ಭಾರತದಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು, ಹಾಗೂ ರಾಜ್ಯ ಸರ್ಕಾರದ ಪರವಾಗಿ ಸಚಿವ ಕೆ.ಜೆ.ಜಾರ್ಜ್‌ ಮತ್ತು ಐವಾನ್‌ ಡಿಸೋಜಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಫ್ರಾನ್ಸಿಸ್‌ ಅವರು ಬದುಕಿರುವಾಗಲೇ ತಮ್ಮ ಅಂತಿಮ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ವ್ಯಾಟಿಕನ್‌ ಸಿಟಿಯಿಂದ ಹೊರಗಿರುವ ಸೆಂಟ್‌ ಬೆಸಲಿಕಾದಲ್ಲಿ ತಮ್ಮ ಸಮಾಧಿಯನ್ನು ನಿರ್ಮಿಸಬೇಕೆಂಬುದು ಅವರ ಇಚ್ಛೆಯಾಗಿತ್ತು.

ಪಾಕಿಸ್ಥಾನಿ ಸೇನಾ ಟ್ರಕ್‌ ಮೇಲೆ ಬಲೂಚ್‌ ದಾಳಿ: 10 ಸೈನಿಕರ ಹತ್ಯೆ

TAGGED:Pope Francis: Today is the funeral of Christian priest Pope Francis
Share This Article
Facebook Twitter Copy Link Print
Previous Article ಪಾಕಿಸ್ಥಾನಿ ಸೇನಾ ಟ್ರಕ್‌ ಮೇಲೆ ಬಲೂಚ್‌ ದಾಳಿ: 10 ಸೈನಿಕರ ಹತ್ಯೆ
Next Article Pahalgam Terror Attack: ಹಂದಿಗಳು ಮತ್ತು ಪಾಕಿಸ್ತಾನಿಗಳಿಗೆ ಪ್ರವೇಶವಿಲ್ಲ: ಪೋಸ್ಟರ್ ವೈರಲ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯಪ್ರಮುಖಪ್ರಮುಖ

ASTRO ಕರ್ಕಾಟಕ ರಾಶಿಗೆ ಶುಕ್ರ ಪ್ರವೇಶ: ಈಗಿನಿಂದಲೇ ಈ ನಾಲ್ಕು ರಾಶಿಯವರಿಗೆ ಬಂಪರ್ ಅದೃಷ್ಟ

2 Min Read
ಪ್ರಮುಖ

ಎಬೋಲಾ ವೈರಸ್‌ ಅಪಾಯಕಾರಿ, ಆದ್ರೆ ಈ ಸಲಹೆ ಪಾಲಿಸಿದ್ರೆ ಹತ್ತಿರವೂ ಸುಳಿಯಲ್ಲ!

2 Min Read
ಪ್ರಮುಖಕರ್ನಾಟಕದೇಶ

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read
ವಿದೇಶಪ್ರಮುಖ

ಜೂನ್ 6ರಂದು ಭಾರತಕ್ಕೆ CJP ಸಂಸ್ಥಾಪಕ ದೀಪ್ಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?