Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Pahalgam Terror Attack: ಹಂದಿಗಳು ಮತ್ತು ಪಾಕಿಸ್ತಾನಿಗಳಿಗೆ ಪ್ರವೇಶವಿಲ್ಲ: ಪೋಸ್ಟರ್ ವೈರಲ್
ವೈರಲ್

Pahalgam Terror Attack: ಹಂದಿಗಳು ಮತ್ತು ಪಾಕಿಸ್ತಾನಿಗಳಿಗೆ ಪ್ರವೇಶವಿಲ್ಲ: ಪೋಸ್ಟರ್ ವೈರಲ್

Share
1 Min Read
SHARE

newsics.com

ಇಂದೋರ್: ಪಹಲ್ಗಾಮ್ ಉಗ್ರ ದಾಳಿಯನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಮುಂದುವರೆದಿರುವಂತೆಯೇ ಪಾಕಿಸ್ತಾನಿಯರ ವಿರುದ್ಧದ ಪೋಸ್ಟರ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಉತ್ತರ ಪ್ರದೇಶದ ಇಂದೋರ್ ನಲ್ಲಿ ಪ್ರಖ್ಯಾತ ಫುಡ್ ಸ್ಟ್ರೀಟ್ ನಲ್ಲಿ ಪಾಕಿಸ್ತಾನಿಯರು ಮತ್ತು ಹಂದಿಗಳಿಗೆ ಪ್ರವೇಶವಿಲ್ಲ ಎಂಬ ಪೋಸ್ಟರ್ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ.

ಇಂದೋರ್ ನ ಐಕಾನಿಕ್ ಛಪ್ಪನ್ ತುಕಾನ್‍ ಫುಡ್ ಸ್ಟ್ರೀಟ್ ರಸ್ತೆಯಲ್ಲಿರುವ ಆಹಾರ ಮಳಿಗೆಯ ಮೇಲೆ ಪಾಕಿಸ್ತಾನವನ್ನು ಗುರಿಯಾಗಿಟ್ಟುಕೊಂಡು ಹಾಕಲಾದ ಪೋಸ್ಟರ್ ಗಳು ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಈ ಅಂಗಡಿಯಲ್ಲಿ ಹಂದಿಗಳು ಮತ್ತು ಪಾಕಿಸ್ತಾನಿ ನಾಗರಿಕರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಒಂದು ದೊಡ್ಡ ಫಲಕದಲ್ಲಿ ಬರೆಯಲಾಗಿದೆ. ಪಾಕಿಸ್ತಾನಿ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹಂದಿಯ ಮುಖ ಹೊಂದಿರುವ ವಿರೂಪಗೊಂಡ ಚಿತ್ರವನ್ನೂ ಪೋಸ್ಟರ್ ಮಾಡಲಾಗಿದೆ. ಈ ಪೋಸ್ಟರ್ ಶರವೇಗದಲ್ಲಿ ವೈರಲ್ ಆಗಿ, ಅನೇಕರನ್ನು ಆಹಾರ ಮಳಿಗೆಯತ್ತ ಆಕರ್ಷಿಸುತ್ತಿದೆ.

https://x.com/shailendr_live/status/1915422224082669597?ref_src=twsrc%5Etfw%7Ctwcamp%5Etweetembed%7Ctwterm%5E1915422224082669597%7Ctwgr%5E3911c0b27803d86d5fdae8dafae69209a192aeb8%7Ctwcon%5Es1_c10&ref_url=https%3A%2F%2Fm.test.in%2F

Pope Francis: ಇಂದು ಕ್ರೈಸ್ತರ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಅಂತ್ಯಕ್ರಿಯೆ

TAGGED:Pahalgam Terror Attack: 'PigsPakistanis not allowed': Food Street poster goes viral
Share This Article
Facebook Twitter Copy Link Print
Previous Article Pope Francis: ಇಂದು ಕ್ರೈಸ್ತರ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಅಂತ್ಯಕ್ರಿಯೆ
Next Article ASADUDDIN OWAISI : ನದಿಯ ನೀರನ್ನು ಬಿಡದಿದ್ರೆ ಎಲ್ಲಿ ಇಟ್ಕೋತೀರಾ : ಓವೈಸಿ ಪ್ರಶ್ನೆ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?