Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Arreshment ಪ್ಲೀಸ್ ಲವ್ ಮಿ ಎಂದು ಯುವತಿಗೆ ಟಾರ್ಚರ್ ನೀಡ್ತಿದ್ದ ಟೆಕ್ಕಿ ಅಂದರ್
ಕರ್ನಾಟಕಪ್ರಮುಖ

Arreshment ಪ್ಲೀಸ್ ಲವ್ ಮಿ ಎಂದು ಯುವತಿಗೆ ಟಾರ್ಚರ್ ನೀಡ್ತಿದ್ದ ಟೆಕ್ಕಿ ಅಂದರ್

Share
1 Min Read
SHARE

newsics.com

ಬೆಂಗಳೂರು: ಪ್ಲೀಸ್ ಲವ್ ಮಿ ಎಂದು ಯುವತಿ ಹಿಂದೆ ಬೆನ್ನು ಬಿದ್ದು, ಆಕೆ ಒಪ್ಪದಿದ್ದಾಗ ಹಲ್ಲೆ ಮಾಡಿರುವ ಕಾಮುಕ ಟೆಕ್ಕಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಶ್ರೀಕಾಂತ್ ಬಂಧಿತ ಆರೋಪಿ.ಶ್ರೀಕಾಂತ್‌ಗೆ ಈ ಹಿಂದೆ ಮದುವೆಯಾಗಿದ್ದು, ಆತನ ಮನೆಯಲ್ಲಿ ಬಾಡಿಗೆಗೆ ಇದ್ದ 20 ವರ್ಷದ ಕಾಲೇಜು ಯುವತಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದನು

ಈ ಬಗ್ಗೆ ಯುವತಿಯು ಆತನ ಪತ್ನಿಗೆ ದೂರು ನೀಡಿದ್ದಳು. ಆದರೆ ಇದರಿಂದ ಯಾವುದೇ ಪ್ರಯೋಜನ ಆಗಿರಲಿಲ್ಲ. ಯುವತಿಯು ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಟೆಕ್ಕಿಯು ಕೋಪಗೊಂಡಿದ್ದ

ಕಳೆದ 3 ದಿನಗಳ ಹಿಂದೆ ಯುವತಿ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಬೇರೊಬ್ಬ ಯುವಕನೊಂದಿಗೆ ನಿಂತಿದ್ದಳು. ಇದನ್ನೂ ಟೆಕ್ಕಿ ಗಮನಿಸಿದ್ದ. ಬೇರೊಬ್ಬ ಯುವಕನೊಂದಿಗೆ ಪ್ರೀತಿ ಇರುವುದಕ್ಕೆ ನಿರಾಕರಿಸುತ್ತಿದ್ದೀಯಾ ಎಂದು ಟೆಕ್ಕಿಯು ಯುವಕ ಯುವತಿಗೆ ಚಾಕು ಹಾಕಿದ್ದ.

ನೊಂದ ಯುವತಿಯು ಟೆಕ್ಕಿಯ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಅನ್ವಯ ಅರೆಸ್ಟ್ ಮಾಡಲಾಗಿದೆ.

Health Tips ರಾತ್ರಿ ಊಟ ಮಾಡದೆ ಮಲಗುತ್ತಿದ್ದೀರಾ? ಹಾಗಾದ್ರೆ ಎಚ್ಚರವಹಿಸಿ

TAGGED:Techie Andar was torturing a young woman by saying "Please love me".
Share This Article
Facebook Twitter Copy Link Print
Previous Article Health Tips ರಾತ್ರಿ ಊಟ ಮಾಡದೆ ಮಲಗುತ್ತಿದ್ದೀರಾ? ಹಾಗಾದ್ರೆ ಎಚ್ಚರವಹಿಸಿ
Next Article PAKISTAN FLAG : ರಸ್ತೆಗೆ ಅಂಟಿಸಿದ್ದ ಧ್ವಜ ಕೊಂಡೊಯ್ದು ಪಾಕ್‌ ಪ್ರೇಮ ಮೆರೆದ ಮಹಿಳೆಯರು!

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?