Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > PAKISTAN FLAG : ರಸ್ತೆಗೆ ಅಂಟಿಸಿದ್ದ ಧ್ವಜ ಕೊಂಡೊಯ್ದು ಪಾಕ್‌ ಪ್ರೇಮ ಮೆರೆದ ಮಹಿಳೆಯರು!
ಕರ್ನಾಟಕಪ್ರಮುಖ

PAKISTAN FLAG : ರಸ್ತೆಗೆ ಅಂಟಿಸಿದ್ದ ಧ್ವಜ ಕೊಂಡೊಯ್ದು ಪಾಕ್‌ ಪ್ರೇಮ ಮೆರೆದ ಮಹಿಳೆಯರು!

Share
1 Min Read
SHARE

newsics.com

ಕಲಬುರಗಿ: 26 ಮಂದಿ ಹಿಂದೂ ಪ್ರವಾಸಿಗರ ಸಾವಿಗೆ ಕಾರಣವಾದ ಪಹಲ್ಗಾಮ್ ಉಗ್ರ ದಾಳಿ ಕೃತ್ಯವನ್ನು ವಿರೋಧಿಸಿ ಕಲಬುರಗಿಯಲ್ಲಿ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಈ ವೇಳೆ ಕಾರ್ಯಕರ್ತರು ರಸ್ತೆಗೆ ಅಂಟಿಸಿದ್ದ ಪಾಕಿಸ್ತಾನದ ಧ್ವಜವನ್ನು ತೆಗೆದು ರಕ್ಷಿಸುವ ಮೂಲಕ ಕೆಲ ಮಹಿಳೆಯರು ಪಾಕ್ ಪ್ರೇಮ ಮೆರೆದಿದ್ದಾರೆ.

ಕೆಲವು ಮುಸ್ಲಿಂ ಮಹಿಳೆಯರು ಪಾಕಿಸ್ತಾನದ ಧ್ವಜವನ್ನು ರಸ್ತೆಯಿಂದ ತೆಗೆದು ತಮ್ಮ ಮನೆಗೆ ಕೊಂಡೊಯ್ಯುವ ಮೂಲಕ ಪಾಕಿಸ್ತಾನ ಪ್ರೇಮ ಮೆರೆದಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ನಗರದ ಜಗತ್‌ ವೃತ್ತ ಸೇರಿಂದತೆ ಹಲವೆಡೆ ರಸ್ತೆಗಳಲ್ಲಿ ಹಾಗೂ ಶೌಚಾಲಯಗಳಲ್ಲಿ ಪಾಕಿಸ್ತಾನದ ಧ್ವಜವನ್ನು ಅಂಟಿಸಿ ಬಜರಂಗದಳದ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ದೂರೂ ಸಹ ದಾಖಲಾಗಿತ್ತು.

ಬಂಧಿಸಲ್ಪಟ್ಟ 6 ಮಂದಿಯ ವಿರುದ್ದ ಯಾವುದೇ ಪ್ರಕರಣ ದಾಖಲಾಗಿಲ್ಲ. ಸಾರ್ವಜನಿಕರು ಯಾವುದೇ ಪ್ರತಿಭಟನೆಯನ್ನು ಕಾನೂನಿನ ಚೌಕಟ್ಟಿನಲ್ಲಿ ನಡೆಸಬೇಕು ಎಂದು ಡಾ. ಎಸ್‌.ಡಿ ಶರಣಪ್ಪ ತಿಳಿಸಿದ್ದಾರೆ.

https://x.com/team_dsh_1/status/1915803008832573733?ref_src=twsrc%5Etfw%7Ctwcamp%5Etweetembed%7Ctwterm%5E1915803008832573733%7Ctwgr%5E9c5027b263be843271071aed65abee4972cce462%7Ctwcon%5Es1_c10&ref_url=https%3A%2F%2Fm.test.in%2F

Arreshment ಪ್ಲೀಸ್ ಲವ್ ಮಿ ಎಂದು ಯುವತಿಗೆ ಟಾರ್ಚರ್ ನೀಡ್ತಿದ್ದ ಟೆಕ್ಕಿ ಅಂದರ್

TAGGED:PAKISTAN FLAG: Women showed their love for Pakistan by carrying a flag stuck on the road!
Share This Article
Facebook Twitter Copy Link Print
Previous Article Arreshment ಪ್ಲೀಸ್ ಲವ್ ಮಿ ಎಂದು ಯುವತಿಗೆ ಟಾರ್ಚರ್ ನೀಡ್ತಿದ್ದ ಟೆಕ್ಕಿ ಅಂದರ್
Next Article Bilawal bhutto zardari ಸಿಂಧೂ ನದಿಯಲ್ಲಿ ನೀರು ಹರಿಯಬೇಕು, ಇಲ್ಲವಾದರೆ ಭಾರತೀಯರ ರಕ್ತ ಹರಿಯುತ್ತದೆ: ಪಿಪಿಪಿ ಅಧ್ಯಕ್ಷನ ಪ್ರಚೋದನಾಕಾರಿ ಹೇಳಿಕೆ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?