Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pahalgam Terrorist Attack: ಮತ್ತೆ 5 ಭಯೋತ್ಪಾದಕರ ಮನೆಗಳನ್ನು ಧ್ವಂಸ ಮಾಡಿದ ಭಾರತೀಯ ಸೇನೆ
ದೇಶಪ್ರಮುಖ

Pahalgam Terrorist Attack: ಮತ್ತೆ 5 ಭಯೋತ್ಪಾದಕರ ಮನೆಗಳನ್ನು ಧ್ವಂಸ ಮಾಡಿದ ಭಾರತೀಯ ಸೇನೆ

Share
1 Min Read
SHARE

newsics.com

ಕಾಶ್ಮೀರ: ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿದ ನಂತರ ಭಾರತದ ಸೇನೆ ಮಹತ್ವದ ಕಾರ್ಯಚರಣೆಯನ್ನು ನಡೆಸುತ್ತಿದೆ.

ಇದೀಗ ಭಾರತದ ಸೇನೆ ಪಾಕ್ ಉಗ್ರರಿಗೆ ಒಂದರಂತೆ ಹೊಡೆತವನ್ನು ನೀಡುತ್ತಿದೆ. ಬಹುದೊಡ್ಡ ಕಾರ್ಯಚರಣೆಯನ್ನು ಸೇನೆ ಮಾಡುತ್ತಿದೆ. ಉಗ್ರರರು ನೆಲೆಸಿರುವ ಪ್ರದೇಶಕ್ಕೆ ನುಗ್ಗಿ ಭಾರತೀಯ ಸೇನೆ ಹೊಡೆಯುತ್ತಿದೆ. ನೆನ್ನೆ (ಏ.25) ಪಹಲ್ಗಾಮ್ ಶಂಕಿತ ದಾಳಿಕೋರ ಆಸಿಫ್ ಶೇಖ್ ಮನೆ ನಾಶವಾಗಿದೆ. ಇದೀಗ ಜಮ್ಮು ಮತ್ತು ಕಾಶ್ಮೀರದಾದ್ಯಂತ ಲಷ್ಕರ್-ಎ-ತೈಬಾ (ಎಲ್‌ಇಟಿ) ಕಮಾಂಡರ್ ಸೇರಿದಂತೆ ಐದು ಭಯೋತ್ಪಾದಕರ ಮನೆಗಳನ್ನು ನಾಶಪಡಿಸಲಾಗಿದೆ.

ಶೋಪಿಯಾನ್, ಕುಲ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಎಲ್‌ಇಟಿ ಉಗ್ರರ ಮತ್ತು ದಾಳಿಗೆ ಸಂಬಂಧಿಸಿದ ಶಂಕಿತರ ವಿರುದ್ಧ ಕಾರ್ಯಾಚರಣೆಯನ್ನು ನಡೆಸಿದೆ. ಶೋಪಿಯಾನ್‌ನ ಚೋಟಿಪೋರಾ ಗ್ರಾಮದಲ್ಲಿ, ಎಲ್‌ಇಟಿ ಕಮಾಂಡರ್ ಶಾಹಿದ್ ಅಹ್ಮದ್ ಕುಟ್ಟೆ ಉಗ್ರನ ಮನೆಯನ್ನು ನೆಲಸಮಗೊಳಿಸಲಾಗಿದೆ. ಈತ ಕಳೆದ ಮೂರ್ನಾಲ್ಕು ವರ್ಷಗಳಿಂದ ಭಯೋತ್ಪಾದನಾ ಸಂಬಂಧಿತ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದಾನೆ ಮತ್ತುದೇಶ ವಿರೋಧಿ ಕಾರ್ಯಾಚರಣೆಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. ಎಂದು ಹೇಳಲಾಗಿದೆ. ಕುಲ್ಗಾಮ್‌ನ ಮಾತಲಂ ಪ್ರದೇಶದಲ್ಲಿ ಸಕ್ರಿಯ ಭಯೋತ್ಪಾದಕ ಜಾಹಿದ್ ಅಹ್ಮದ್‌ನ ಮತ್ತೊಂದು ಮನೆಯನ್ನು ಕೆಡವಲಾಯಿತು.

Pahalgam Attack ಪಹಲ್ಗಾಮ್ ದಾಳಿಯಿಂದ ನೊಂದ ಮುಸ್ಲಿಂ ಶಿಕ್ಷಕನೊಬ್ಬ ಇಸ್ಲಾಂ ಧರ್ಮ ತ್ಯಜಿಸಿದ

TAGGED:Pahalgam Terrorist Attack: Indian Army destroys 5 more terrorist houses
Share This Article
Facebook Twitter Copy Link Print
Previous Article Pahalgam Attack ಪಹಲ್ಗಾಮ್ ದಾಳಿಯಿಂದ ನೊಂದ ಮುಸ್ಲಿಂ ಶಿಕ್ಷಕನೊಬ್ಬ ಇಸ್ಲಾಂ ಧರ್ಮ ತ್ಯಜಿಸಿದ
Next Article Pahalgam Attack ಭಾರತೀಯರಿಗೆ ಕತ್ತು ಸೀಳುವ ಸನ್ನೆ ಮಾಡಿದ ಪಾಕಿಸ್ತಾನ ಸೇನಾ!

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?