Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > 45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!
Uncategorizedವೈರಲ್

45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

Share
1 Min Read
SHARE

newsics.com

ಉತ್ತರಪ್ರದೇಶ: ಹಾವು ಕಚ್ಚಿದರೆ ಬದುಕುಳಿಯುವುದು ತುಂಬಾ ಅಪರೂಪ . ಆದರೆ ಉತ್ತರಪ್ರದೇಶದ ಫತೇಹ್‌ ಪುರ್‌ ನಿವಾಸಿವಿಕಾಸ್‌ ದುಬೆ ಎಂಬಾತನಿಗೆ ಕಳೆದ ಎರಡು ತಿಂಗಳಲ್ಲಿ ಐದು ಬಾರಿ ಹಾವು ಕಚ್ಚಿದ್ದರೂ ಪವಾಡ ಎಂಬಂತೆ ಬದುಕುಳಿದಿರುವ ಘಟನೆ ನಡೆದಿದೆ.

ಜೂನ್‌ 2ರಂದು ರಾತ್ರಿ ವಿಕಾಸ್‌ ದುಬೆ ಬೆಡ್‌ ನಿಂದ ಮೇಲೇಳಬೇಕಾದ ಸಂದರ್ಭದಲ್ಲಿ ಈ ವಿಷಕಾರಿ ಹಾವು ಮೊದಲ ಬಾರಿಗೆ ಕಚ್ಚಿತ್ತು. ಕೂಡಲೇ ಮನೆಯವರು ದುಬೆಯನ್ನು ಖಾಸಗಿ ನರ್ಸಿಂಗ್‌ ಹೋಮ್‌ ಗೆ ಕರೆದೊಯ್ದು ಎರಡು ದಿನಗಳ ಕಾಲ ಅಡ್ಮಿಟ್‌ ಮಾಡಿದ್ದು. ಚಿಕಿತ್ಸೆ ಪಡೆದ ನಂತರ ಮನೆಗೆ ವಾಪಸ್‌ ಆಗಿದ್ದ.

ಜೂನ್‌ 10ರ ರಾತ್ರಿ ಹಾವು ಮತ್ತೊಮ್ಮೆ ದುಬೆಗೆ ಕಚ್ಚಿತ್ತು. ಮತ್ತೆ ಮನೆಯವರು ಅದೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನಂತರ ಮನೆಗೆ ವಾಪಸ್‌ ಆಗಿದ್ದ. ಆದರೆ ಈ ವ್ಯಕ್ತಿಯ ಮನಸ್ಸಿನಲ್ಲಿ ಹಾವಿನ ಭಯ ತುಂಬಿ ಹೋಗಿದ್ದು, ಅದಕ್ಕಾಗಿ ಎಚ್ಚರದಿಂದ ಇರತೊಡಗಿದ್ದ. ಹಾವು ಕಡಿತದ ಭಯದಿಂದ ಮನೆಯನ್ನೇ ಬಿಟ್ಟು ತನ್ನ ಸಂಬಂಧಿಯೊಬ್ಬರ ಮನೆಯಲ್ಲಿ ಉಳಿದುಕೊಂಡಿದ್ದ. ಆದರೆ ಅಲ್ಲಿಯೂ ಕೂಡಾ ಹಾವು ದಾಳಿ ನಡೆಸಿದೆ.

ಸುಮಾರು ಏಳು ದಿನ ಬಿಟ್ಟು ಜೂನ್‌ 17ರಂದು ಮನೆಯಲ್ಲಿ ದುಬೆಗೆ ಮತ್ತೊಮ್ಮೆ ಹಾವು ಕಚ್ಚಿದ್ದು, ಪ್ರಜ್ಞಾಹೀನನಾಗಿದ್ದ ಆತನನ್ನು ಕುಟುಂಬ ಸದಸ್ಯರು ನರ್ಸಿಂಗ್‌ ಹೋಮ್‌ ಗೆ ದಾಖಲಿಸಿ, ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
ನಾಲ್ಕನೇ ಬಾರಿಯೂ ವಿಕಾಸ್‌ ದುಬೆಗೆ ಅದೇ ಮನೆಯಲ್ಲಿ ಹಾವು ಕಚ್ಚಿದ್ದು, ಕುಟುಂಬ ಸದಸ್ಯರು ಅದೇ ಖಾಸಗಿ ನರ್ಸಿಂಗ್‌ ಹೋಮ್‌ ನಲ್ಲಿ ಚಿಕಿತ್ಸೆ ಕೊಡಿಸಿದ್ದು, ಆಗ ವೈದ್ಯರೇ ಅಚ್ಚರಿಗೊಳಗಾಗಿ, ನಾಲ್ಕು ಬಾರಿ ಹಾವು ಕಡಿದರೂ ಚಿಕಿತ್ಸೆ ಪಡೆದು ಬದುಕುಳಿದಿರುವುದು ಪವಾಡ ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ ಭಾಷಣಕ್ಕೆ ಕಿರುಚಿ ಅಡ್ಡಿಪಡಿಸಿ ಸುಸ್ತಾಗಿದ್ದ ವಿಪಕ್ಷ ಸದಸ್ಯರಿಗೆ ನೀರು ನೀಡಿದ ಪ್ರಧಾನಿ ಮೋದಿ

TAGGED:5 snake bites in 45 daysA manboylatesy newsnewsicssnakesnake biteuttarapardeshviral news
Share This Article
Facebook Twitter Copy Link Print
Previous Article ಲೋಕಸಭೆಯಲ್ಲಿ ಭಾಷಣಕ್ಕೆ ಕಿರುಚಿ ಅಡ್ಡಿಪಡಿಸಿ ಸುಸ್ತಾಗಿದ್ದ ವಿಪಕ್ಷ ಸದಸ್ಯರಿಗೆ ನೀರು ನೀಡಿದ ಪ್ರಧಾನಿ ಮೋದಿ!
Next Article ಮನೆಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?