Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert : ರಾಜ್ಯದಲ್ಲಿ ಇಂದಿನಿಂದ ಮತ್ತೆ ಬೇಸಿಗೆ ಮಳೆ ಅಬ್ಬರ
ಕರ್ನಾಟಕಪ್ರಮುಖ

Rain Alert : ರಾಜ್ಯದಲ್ಲಿ ಇಂದಿನಿಂದ ಮತ್ತೆ ಬೇಸಿಗೆ ಮಳೆ ಅಬ್ಬರ

Share
1 Min Read
SHARE

newsics.com

ಬೆಂಗಳೂರು : ರಾಜ್ಯದಲ್ಲಿ ಕೆಲ ದಿನಗಳ ಕಾಲ ವಿರಾಮ ನೀಡಿದ್ದ ಬೇಸಿಗೆ ಮಳೆ ನಾಳೆಯಿಂದ ಮತ್ತೆ ಹೆಚ್ಚಾಗುವ ಸಾಧ್ಯತೆ ಇದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇಂದು ಕೊಡಗು ಹಾಗೂ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ದಾವಣಗೆರೆ, ತುಮಕೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ.

ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ, ದಾವಣಗೆರೆ, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಏ.30 ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಹಾಸನ, ಮೈಸೂರು, ಕೊಡಗು, ತುಮಕೂರು, ಮಂಡ್ಯ, ಚಿಕ್ಕಮಂಗಳೂರು, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ ಚಿಕ್ಕಬಳ್ಳಾಪುರದಲ್ಲಿ ಏ.30ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Viral: ಎಳನೀರಿನ ಟೀಯನ್ನು ಯಾವತ್ತಾದ್ರೂ ಕುಡಿದಿದ್ದೀರಾ?: ವೈರಲ್ ವಿಡಿಯೋ ನೋಡಿ

TAGGED:Rain Alert: Summer rains again in the state from today
Share This Article
Facebook Twitter Copy Link Print
Previous Article Pahalgam attack ಪಹಲ್ಗಾಮ್ ದಾಳಿ: ಮತ್ತೋರ್ವ ಉಗ್ರನ ಮನೆ ಉಡೀಸ್
Next Article Thalapathy Vijay ದಳಪತಿ ವಿಜಯ್ ನೋಡಲು ಮರದಿಂದ ಜಿಗಿದ ಅಭಿಮಾನಿ; ವಿಡಿಯೋ ವೈರಲ್ ನೋಡಿ

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?