Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ನಾನು ಪ್ರಗ್ನೆಂಟ್‌ ಎಂದು ತಿಳಿದಾಗ ಅವನಿಗೆ ವಿಡಿಯೋ ಕಾಲ್ ಮಾಡಿದ್ದೆ: ಹರ್ಷಿಕಾ ಪೂಣಚ್ಚ
Uncategorizedಕರ್ನಾಟಕಮನರಂಜನೆ

ನಾನು ಪ್ರಗ್ನೆಂಟ್‌ ಎಂದು ತಿಳಿದಾಗ ಅವನಿಗೆ ವಿಡಿಯೋ ಕಾಲ್ ಮಾಡಿದ್ದೆ: ಹರ್ಷಿಕಾ ಪೂಣಚ್ಚ

Share
1 Min Read
SHARE

newsics.com

ಕೊಡಗು: ಸ್ಯಾಂಡಲ್‌ವುಡ್‌ ಕ್ಯೂಟ್ ಸೆಲೆಬ್ರಿಟಿ ಕಪಲ್ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಮನೆಗೆ ಹೊಸ ಅತಿಥಿಯ ಆಗಮನ. ಪೋಷಕರಾಗುತ್ತಿರುವ ಸುದ್ದಿಯನ್ನು ಕೊಡವ ಸಂಪ್ರದಾಯದಂತೆ ಫೋಟೋಶೂಟ್ ಮಾಡಿಸಿ ವಿಭಿನ್ನವಾಗಿ ಅನೌನ್ಸ್ ಮಾಡಿದ್ದಾರೆ.

ನಾನು ಪ್ರಗ್ನೆಂಟ್‌ ಎಂದು ತಿಳಿದಾಗ ಭುವನ್ ಹೊರಗಡೆ ಶೂಟಿಂಗ್ ಮಾಡುತ್ತಿದ್ದರು. ಆಗ ನಾನು ವಿಡಿಯೋ ಕಾಲ್ ಮಾಡಿ ಅಳುತ್ತಿದ್ದೆ. ಅದು ನನ್ನ ಖುಷಿಯ ಕಣ್ಣೀರು. ಏಕೆಂದರೆ ನಾವು ಮದುವೆಯಾದ ಕ್ಷಣದಿಂದ ಮಗು ಮಾಡಿಕೊಳ್ಳಲು ರೆಡಿಯಾಗಿದ್ದೆವು. ನಮ್ಮಿಬ್ಬರಿಗೂ ಮಕ್ಕಳು ಅಂದ್ರೆ ತುಂಬಾನೇ ಇಷ್ಟ. ಎಲ್ಲಿಲ್ಲದ ಖುಷಿ. ನಮ್ಮಿಬ್ಬರದ್ದು ತುಂಬಾ ಹಳೆ ಪರಿಚಯ. ಈಗ ನಾವು ಪೋಷಕರಾಗುತ್ತಿರುವುದು ಖುಷಿ ಕೊಟ್ಟಿದೆ’ ಎಂದು ಹರ್ಷಿಕಾ ಹೇಳಿದ್ದಾರೆ.

‘ನಮ್ಮ ಪೂರ್ವಜರ ಮನೆಯಲ್ಲಿ ಫೋಟೋ ಮತ್ತು ವಿಡಿಯೋ ಶೂಟ್ ಮಾಡಬೇಕು ಅನ್ನೋದು ಭುವನ್ ಐಡಿಯಾ ಆಗಿತ್ತು. ಕೊಡವ ಸಂಪ್ರದಾಯದಲ್ಲಿ ಈ ರೀತಿ ಸಿಹಿ ಸುದ್ದಿ ಹಂಚಿಕೊಂಡಾಗ ಹೇಗೆ ಸಂಭ್ರಮಿಸುತ್ತಾರೆ ಎಂದು ತೋರಿಸುವ ಆಸೆ ಆಗಿತ್ತು. ನಮ್ಮ ಉಡುಪುಗಳನ್ನು ಆಗಿನ ಕಾಲಕ್ಕೆ ಮ್ಯಾಚ್ ಮಾಡಿಕೊಂಡೆವು.

ಈ ಸಮಯದಲ್ಲಿ ಪ್ರಕೃತಿಯ ನಡುವೆ ಇರಬೇಕು ಎಂದು ಹೆಚ್ಚಿನ ಸಮಯವನ್ನು ಕೂರ್ಗ್‌ನಲ್ಲಿ ಕಳೆಯುತ್ತಿರುವೆ. ನಮ್ಮ ಸಂಪ್ರದಾಯದಲ್ಲಿ ಸೀಮಂತ ಇರುವುದಿಲ್ಲ. ಆದರೆ ನಮ್ಮಲ್ಲಿ ಕೋಪತಿ ಕೂಲ್ ಎಂಬ ಆಚರಣೆ ಇದೆ. ಈ ಆಚರಣೆಯಲ್ಲಿ ಗಂಡ ಮನೆಯವರು ವಿವಿಧ ಖಾದ್ಯಗಳನ್ನು ಮಾಡಿ ತಾಯಿಯಾಗುತ್ತಿರುವವರಿಗೆ 7 ತಿಂಗಳು ತುಂಬುವವರೆಗೂ ಕೊಡಬೇಕು. ಈ ಕ್ಷಣವನ್ನು ನಾನು ತುಂಬಾನೇ ಎಂಜಾಯ್ ಮಾಡುತ್ತಿದ್ದೇನೆ’ ಎಂದಿ ಹೇಳಿದ್ದಾರೆ ಹರ್ಷಿಕಾ.

ಹತ್ರಾಸ್‌ ಕಾಲ್ತುಳಿತ ದುರಂತ: ಅಂದು ಹೆಡ್‌ ಕಾನ್‌ಸ್ಟೇಬಲ್‌ ಈಗ ಸತ್ಸಂಗ ಕಾರ್ಯಕ್ರಮದಲ್ಲಿ ಸ್ವಯಂಘೋಷಿತ ಗುರು

TAGGED:buvana ponnannacriedharshika poinach pregnantHarshika Ponachkodava culturelatest newsnewsicsphoto shootvideo call
Share This Article
Facebook Twitter Copy Link Print
Previous Article ಮನೆಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!
Next Article ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಹೆತ್ತವರು

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?