Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Siddramiah ಪಾಕಿಸ್ತಾನ ವಿರುದ್ಧ ಯುದ್ಧ ಬೇಡವೆಂದು ನಾನು ಹೇಳಿಲ್ಲ: ವಿವಾದಿತ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಕರ್ನಾಟಕಪ್ರಮುಖ

Siddramiah ಪಾಕಿಸ್ತಾನ ವಿರುದ್ಧ ಯುದ್ಧ ಬೇಡವೆಂದು ನಾನು ಹೇಳಿಲ್ಲ: ವಿವಾದಿತ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ

Share
0 Min Read
SHARE

newsics.com

ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವುದೇ ಬೇಡವೆಂದು ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯುದ್ಧ ಅನಿವಾರ್ಯವಾದರೆ ಮಾತ್ರ ಯುದ್ಧ ಮಾಡಬೇಕು ಎಂದು ಹೇಳಿದ್ದಾರೆ.

ಯುದ್ಧದಿಂದಲೇ ಪರಿಹಾರ ಅಲ್ಲ, ಯುದ್ಧವೇ ಬೇಡವೇ ಬೇಡ ಎಂದು ನಾನು ಹೇಳಿಲ್ಲ. ಯುದ್ಧವೇ ಪರಿಹಾರವಲ್ಲ, ಭದ್ರತೆ ಕೊಡಬೇಕು ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಹಿಂದೆ 40 ಸೈನಿಕರು ಮೃತಪಟ್ಟಿದ್ದರು. ಈಗ 27 ಜನ ಸಾವನ್ನಪ್ಪಿದ್ದಾರೆ. ಯುದ್ಧ ಅನಿವಾರ್ಯವಾದರೆ ಮಾತ್ರ ಮಾಡಬೇಕು. ತಕ್ಷಣಕ್ಕೆ ಯುದ್ಧ ಬೇಡ ಎಂದು ಹೇಳಿದ್ದೇನೆ. ಬಿಜೆಪಿಯವರು ಉತ್ತರ ಕೊಡುವುದೇ ಸರಿಯಲ್ಲ ಎಂದು ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.

Gold Rate ಇಳಿಕೆ ಹಾದಿಯಲ್ಲಿ ಚಿನ್ನ, ಕಡಿಮೆಯಾದ ಬಂಗಾರದ ಬೆಲೆ

TAGGED:Siddramiah: I did not say we do not want war against Pakistan: CM clarifies controversial statement
Share This Article
Facebook Twitter Copy Link Print
Previous Article Gold Rate ಇಳಿಕೆ ಹಾದಿಯಲ್ಲಿ ಚಿನ್ನ, ಕಡಿಮೆಯಾದ ಬಂಗಾರದ ಬೆಲೆ
Next Article Health tips ಗರ್ಭಾವಸ್ಥೆಯಲ್ಲಿ ಈ ರೀತಿ ಮಾಡಿದ್ರೆ ಮಗುವಿಗೆ ಹಾನಿಯಾಗುತ್ತದೆಯೇ..?

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?