Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ
ಕರ್ನಾಟಕಪ್ರಮುಖ

ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ

Share
1 Min Read
SHARE

newsics.com

ವಿಜಯಪುರ: ಪತ್ನಿಯೇ ಪತಿ ಕತ್ತಿಗೆ ಚಾಕು ಹಾಕಿ ಕೊಲೆಗೆ ಯತ್ನಿಸಿರುವಂತಹ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ.

ನಸುಕಿನ ಜಾವ ನಗರದ ಆಲಕುಂಟೆ ನಗರದಲ್ಲಿರುವ ಮನೆಯಲ್ಲಿ ಪತ್ನಿ ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್ ನನ್ನು ಕೊಲೆ ಮಾಡಲು ಮುಂದಾಗಿದ್ದಾಳೆ. ಪತಿ ಗಾಢ ನಿದ್ರೆಯಲ್ಲಿದ್ದಾಗ ಚಾಕುವಿನಿಂದ ಕತ್ತಿಗೆ ಬಲವಾಗಿ ಇರಿದಿದ್ದಾಳೆ.

ಘಟನೆ ವೇಳೆ ಅಜೀತ್ ಕಿರುಚಿಕೊಂಡಾಗ ಮನೆಯವರಿಗೆ ವಿಷಯ ಗೊತ್ತಾಗಿದೆ. ಕೂಡಲೇ ಅವರನ್ನು ನಗರ ಬಿಎಲ್ಡಿಇ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಅಜೀತ್ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇನ್ನು ಘಟನೆಗೆ ಕಾರಣ ಪತ್ನಿ ತೇಜುಗೆ ಬುದ್ದಿಮಾತು ಹೇಳಿದ್ದೇ ಅಜೀತ್ ಪ್ರಾಣಕ್ಕೆ ಸಂಚಕಾರ ತಂದಿದೆ ಎನ್ನಲಾಗಿದೆ. ಸದಾಕಾಲ ಮೊಬೈಲ್ನಲ್ಲಿ ಬೇರೆಯವರೊಂದಿಗೆ ಚಾಟ್ ಮಾಡುತ್ತಿದ್ದ ತೇಜುಗೆ ಚಾಟ್ ಮಾಡಬೇಡ ಎಂದು ಬುದ್ದಿ ಮಾತು ಹೇಳಿದ್ದಕ್ಕೆ ಪತಿ ಅಜೀತ್ ಮೇಲೆ ಸಿಟ್ಟಾಗಿ ಇಂತ ದುಸ್ಸಾಹಸ ಮಾಡಿದ್ದಾಳೆ.

ಸದ್ಯ ಸ್ಥಳಕ್ಕೆ ಡಿವೈಎಸ್ಪಿ ಬಸವರಾಜ ಯಲಿಗಾರ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಆದರ್ಶನಗರ ಪೊಲೀಸರು ತೇಜುಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ತನಿಖೆಯಲ್ಲಿ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Life style ಫ್ರಿಡ್ಜ್‌ನಲ್ಲಿ ಹೂವುಗಳನ್ನು ವಾರಗಟ್ಟಲೆ ಪ್ರೇಶ್ ಇರಿಸಬೇಕಾ ಜಸ್ಟ್ ಈ ರೀತಿ ಮಾಡಿ

TAGGED:Was it wrong for her husband to give her advice?: Wife stabs husband in the stomach with knife
Share This Article
Facebook Twitter Copy Link Print
Previous Article Pak minister threatens ಭಾರತದ ವಿರುದ್ಧ ಪ್ರಯೋಗಿಸಲು 130 ಪರಮಾಣು ಅಸ್ತ್ರ ಸಿದ್ಧ: ಪಾಕ್ ಸಚಿವನ ಬೆದರಿಕೆ
Next Article Aishwarya Gowda ಯೋಗೇಶ್ ಗೌಡ ಕೊಲೆ ಕೇಸ್‌ನಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಐಶ್ವರ್ಯಾ ಗೌಡ ನೆರವು: ಇವರಿಬ್ಬರ ನಂಟು ಎಂಥದ್ದು?

Popular Posts

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read

ಮದುವೆಗೆ ಇನ್ನೂ ಕೆಲವೇ ತಿಂಗಳು ಬಾಕಿ… ಪ್ರೇಯಸಿಯ ಜನ್ಮದಿನ ಸಂಭ್ರಮಕ್ಕೆ ಹೋಗಿದ್ದ ಯುವಕ ದುರ್ಮರಣ

1 Min Read

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

You Might Also Like

Sportsಪ್ರಮುಖ

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read
ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?