Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > indigo flight ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಕೆನಡಾ ವ್ಯಕ್ತಿ ಬಂಧನ
ಕರ್ನಾಟಕದೇಶಪ್ರಮುಖವಿದೇಶ

indigo flight ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಕೆನಡಾ ವ್ಯಕ್ತಿ ಬಂಧನ

Share
1 Min Read
SHARE

newsics.com

ವಾರಾಣಸಿ: ಫಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ ಬಳಿಕ ಗಡಿಯಲ್ಲಿ ಸಾಕಷ್ಟು ಭಧ್ರತೆ ಹೆಚ್ಚಿಸಲಾಗಿದೆ.

ಕೇಂದ್ರ ಸರ್ಕಾರ ಸಹ ಪಾಕ್‌ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಆದರೆ ಇದರ ನಡುವೆ ಇದೀಗ ವಾರಾಣಸಿ ವಿಮಾನ ನಿಲ್ದಾಣದಲ್ಲಿ ಶನಿವಾರ ರಾತ್ರಿ ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿದ್ದ ಕೆನಡಾದ ಪ್ರಯಾಣಿಕನೊಬ್ಬ ತನ್ನ ಬಳಿ ಬಾಂಬ್ ಇದೆ ಎಂದು ಹೇಳಿ ಪ್ರಯಾಣಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ. ಪೊಲೀಸರು ಕೆನಡಾದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಬಾಂಬ್‌ ಬೆದರಿಕೆ ಹಾಕಿದ ಕೆನಡಾದ ವಿದೇಶಿ ಪ್ರಜೆಯನ್ನು ತಕ್ಷಣವೇ ಪೊಲೀಸರು ಬಂಧಿಸಿದರು. ಅಲ್ಲದೇ ಭದ್ರತಾ ಸಂಸ್ಥೆಗಳು ಆತನನ್ನು ವಿಚಾರಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯದ ನಂತರ, ಇಂಡಿಗೋ ಸಿಬ್ಬಂದಿ ತಕ್ಷಣವೇ ವಾಯು ಸಂಚಾರ ನಿಯಂತ್ರಣಕ್ಕೆ (ATC) ಮಾಹಿತಿ ನೀಡಿದರು. ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಬಳಿಕ ಸಂಪೂರ್ಣ ತಪಾಸಣೆ ನಡೆಸಲಾಯಿತು, ಆದರೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಪುನೀತ್ ಗುಪ್ತಾ ದೃಢಪಡಿಸಿದ್ದಾರೆ.

ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿ ಪ್ರಮಾಣಿತ ಭದ್ರತಾ ಶಿಷ್ಟಾಚಾರಗಳ ಪ್ರಕಾರ ಪರಿಶೀಲಿಸಲಾಯಿತು ಎಂದು ಗುಪ್ತಾ ಹೇಳಿದರು. ಭದ್ರತಾ ಸಂಸ್ಥೆಗಳಿಂದ ಅನುಮತಿ ಪಡೆದ ನಂತರ, ವಿಮಾನವು ಭಾನುವಾರ ಬೆಳಗ್ಗೆ ಬೆಂಗಳೂರಿಗೆ ಹೊರಟಿತು ಎಂದು ವರದಿಯಾಗಿದೆ.

TAGGED:#Bomb threat #indiGo flight #Bangalore #Canadian #arrested #varanasi #airport #delhi #newsics#news
Share This Article
Facebook Twitter Copy Link Print
Previous Article Pahalgam Terror Attack ಝೀಲಂ ನದಿಗೆ ನೀರು ಬಿಡುಗಡೆ: ಭಾರತದ ಕ್ರಮಕ್ಕೆ ಬೆಚ್ಚಿದ ಪಾಕಿಸ್ತಾನ
Next Article Neha Sharma: ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಟಿ ನೇಹಾ ಶರ್ಮಾ

Popular Posts

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

You Might Also Like

ಪ್ರಮುಖ

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read
ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?