Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actor ಈ ನಟ ಬೆಳಗ್ಗೆ ಎದ್ದ ತಕ್ಷಣ ತಮ್ಮ ಮೂತ್ರವನ್ನೇ ಕುಡಿಯುತ್ತಾರಂತೆ: ಕಾರಣವೇನು?
ಮನರಂಜನೆ

Actor ಈ ನಟ ಬೆಳಗ್ಗೆ ಎದ್ದ ತಕ್ಷಣ ತಮ್ಮ ಮೂತ್ರವನ್ನೇ ಕುಡಿಯುತ್ತಾರಂತೆ: ಕಾರಣವೇನು?

Share
1 Min Read
SHARE

newsics.com

ಹಿರಿಯ ನಟ ಪರೇಶ್ ರಾವಲ್ ಅವರು ಈ ಸಿನಿಮಾ ಮಾತ್ರವಲ್ಲದೇ ಅನೇಕ ಹಿಟ್‌ ಸಿನಿಮಾ ನೀಡಿದ್ದಾರೆ. ಆಗಾಗ ವೈಯಕ್ತಿಕ ವಿಚಾರಗಳಿಗೂ ಸುದ್ದಿಯಾಗುತ್ತಲೇ ಇರುತ್ತಾರೆ. ಪರೇಶ್ ರಾವಲ್ ಇತ್ತೀಚೆಗೆ ಆಘಾತಕಾರಿ ವಿಷಯವನ್ನು ಬಹಿರಂಗಪಡಿಸಿದರು. ಪರೇಶ್ ರಾವಲ್ ಮುಂಜಾನೆ ಎದ್ದ ತಕ್ಷಣ ಕುಡಿಯೋದು ನೀರನಲ್ಲ, ಬದಲಿಗೆ ತಮ್ಮದೇ ಮೂತ್ರವನ್ನು ಕುಡಿಯುತ್ತಾರೆ. ಇದಕ್ಕೆ ಕಾರಣ ಏನೆಂದು ಕೂಡ ವಿವರಿಸಿದ್ದಾರೆ.

ರಾಜ್‌ಕುಮಾರ್ ಸಂತೋಷಿ ಅಭಿನಯದ ‘ಘಾತಕ್’ ಚಿತ್ರದಲ್ಲಿ ಸಾಹಸ ದೃಶ್ಯವೊಂದನ್ನು ಚಿತ್ರೀಕರಿಸುವಾಗ ಪರೇಶ್ ರಾವಲ್ ಗಾಯಗೊಂಡರು, ಗಾಯದಿಂದ ಚೇತರಿಸಿಕೊಳ್ಳಲು, ಔಷಧಗಳನ್ನು ತೆಗೆದುಕೊಳ್ಳುವ ಬದಲು ತನ್ನ ಮೂತ್ರವನ್ನು ಕುಡಿದಿದ್ದಾರೆ.

ಇವರನ್ನು ಟಿನು ಆನಂದ್ ಮತ್ತು ಡ್ಯಾನಿ ಡೆನ್ಜೋಂಗ್ಪಾ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದರು. ಮುಗಿದಿದೆ ಎಂದು ಅವರು ಭಾವಿಸಿದರು.

ಈ ಘಟನೆಯ ಬಗ್ಗೆ ಲಲ್ಲಂಟಾಪ್ ಜೊತೆ ಮಾತನಾಡಿದ ಪರೇಶ್ ರಾವಲ್, ‘ನಾನು ನಾನಾವತಿ ಆಸ್ಪತ್ರೆಯಲ್ಲಿದ್ದಾಗ, ವೀರು ದೇವಗನ್ (ಅಜಯ್ ದೇವಗನ್ ಅವರ ತಂದೆ) ನನ್ನನ್ನು ಭೇಟಿಯಾಗಲು ಬಂದರು. ನಾನು ಅಲ್ಲಿದ್ದೇನೆಂದು ಅವರಿಗೆ ತಿಳಿದಾಗ, ಅವರು ನನ್ನ ಬಳಿಗೆ ಬಂದು ನನಗೆ ಏನಾಯಿತು ಎಂದು ಕೇಳಿದರು. ನನ್ನ ಕಾಲಿನ ಗಾಯದ ಬಗ್ಗೆ ನಾನು ಅವರಿಗೆ ಹೇಳಿದೆ.

ವೀರು ದೇವಗನ್ ಅವರ ಸಲಹೆಯ ಮೇರೆಗೆ ಬೆಳಗ್ಗೆ ಎದ್ದ ಕೂಡಲೇ ಮೊದಲು ಮೂತ್ರವನ್ನು ಕುಡಿಯಲು ಹೇಳಿದರು. ನಾನು ನನ್ನದೇ ಮೂತ್ರವನ್ನು ಬಿಯರ್ ರೀತಿ ಸಿಪ್ ಮಾಡುತ್ತಿದ್ದೆ. ನಾನು ಅದನ್ನು ಸರಿಯಾಗಿ ಪಾಲಿಸುತ್ತಿದ್ದೆ. ನಾನು ಇದನ್ನು 15 ದಿನಗಳ ಕಾಲ ಮಾಡಿದೆ. ಇದರಿಂದ ಕಾಲಿನ ಸಮಸ್ಯೆ ಪರಿಹಾರ ಆಗಿದೆ ಎಂದರು.

Realtionship ಕೇವಲ ಮೋಜಿಗೆ ಮಾತ್ರವಲ್ಲ, ಲೈಂಗಿಕ ಕ್ರಿಯೆ ನಡೆಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ?

TAGGED:#actor #drink #film #urine #PareshRawal
Share This Article
Facebook Twitter Copy Link Print
Previous Article Airstrikes ಯೆಮೆನ್ ರಾಜಧಾನಿ ಮೇಲೆ ಅಮೆರಿಕ ವೈಮಾನಿಕ ದಾಳಿ: 8 ಮಂದಿ ಮೃತ್ಯು
Next Article ಲಿವ್ ಇನ್ ಸಂಗಾತಿ ಕೊಂದು ಶವವನ್ನು ಮಂಚದ ಬಾಕ್ಸ್ನಲ್ಲಿ ಬಚ್ಚಿಟ್ಟ ಪ್ರಿಯಕರ!

Popular Posts

Delhi Tour Update From CM ರಾಜ್ಯದ ಸಂಸದರ ಸಭೆಯಲ್ಲಿ ಏನೆಲ್ಲ ಚರ್ಚೆ? ಬಿಗ್ ಅಪ್ಡೇಟ್ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

2 Min Read

Paper Leak Bill On Loksabha | ಲೋಕಸಭೆಯಲ್ಲಿ ಇಂದು ‘ಪೇಪರ್ ಲೀಕ್ ತಡೆ ಮಸೂದೆ’ ಮಂಡನೆ

2 Min Read

Indian Idol season 16 Winner ಇಂಡಿಯನ್ ಐಡಲ್ 16′ ವಿಜೇತೆ ಜ್ಯೋತಿರ್ಮಯಿ ನಾಯಕ್: ಒಡಿಶಾದ ಗಾಯಕಿಯ ಕನಸು ನನಸಾದ ಕ್ಷಣ

2 Min Read

PM on Foreign Policy ಒಂದೇ ತಿಂಗಳಲ್ಲಿ ಮೂರು ಜಾಗತಿಕ ಶೃಂಗಸಭೆಗಳು: ಪ್ರಧಾನಿ ಮೋದಿ ಅವರ ಜಾಗತಿಕ ರಾಜತಾಂತ್ರಿಕ ಅಭಿಯಾನಕ್ಕೆ ವೇಗ

3 Min Read

You Might Also Like

ಪ್ರಮುಖದೇಶಮನರಂಜನೆ

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read
ಪ್ರಮುಖದೇಶಮನರಂಜನೆ

Toxic New Poster ಟಾಕ್ಸಿಕ್ ಹೊಸ ಪೋಸ್ಟರ್ ರಿಲೀಸ್; ಸಿಗರೇಟ್ ಹಿಡಿದು ರಕ್ತಸಿಕ್ತ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

1 Min Read
ದೇಶಪ್ರಮುಖಮನರಂಜನೆ

Tollywood ಪೆದ್ದಿ ಶೂಟಿಂಗ್ ವೇಳೆ ಆಘಾತ; ಭುಜದ ನೋವಿನಿಂದ ಬಳಲುತ್ತಿರುವ ರಾಮ್ ಚರಣ್ ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲು

1 Min Read
ದೇಶಮನರಂಜನೆ

Asian Games Cricket Team ಏಷ್ಯನ್ ಗೇಮ್ಸ್ 2026ಕ್ಕೆ ಟೀಂ ಇಂಡಿಯಾ ಪ್ರಕಟ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?