Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿಯಾಗಿ ಬಾವಿಗೆ ಬಿದ್ದ ವ್ಯಾನ್‌ : 11 ಮಂದಿ ಸಾವು
ದೇಶ

ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿಯಾಗಿ ಬಾವಿಗೆ ಬಿದ್ದ ವ್ಯಾನ್‌ : 11 ಮಂದಿ ಸಾವು

Share
0 Min Read
SHARE

newsics.com

ಭೋಪಾಲ್‌: ವೇಗವಾಗಿ ಬಂದ ವ್ಯಾನ್ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿಯಾಗಿ ಬಾವಿಗೆ ಬಿದ್ದ ಪರಿಣಾಮ 11 ಮಂದಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ಮಂದ್ಸೌರ್ ಜಿಲ್ಲೆಯಲ್ಲಿ ನಡೆದಿದೆ.

ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮುಚ್ಚದ ಬಾವಿಗೆ ಬಿದ್ದ ಪರಿಣಾಮ ವ್ಯಾನ್‌ನಲ್ಲಿದ್ದ 9 ಮಂದಿ, ಬೈಕ್‌ ಸವಾರ ಹಾಗೂ ರಕ್ಷಣೆಗಾಗಿ ಬಾವಿಗೆ ಇಳಿದ ಸ್ಥಳೀಯರೊಬ್ಬರು ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ. ವ್ಯಾನ್‌ನಲ್ಲಿ 13 ಜನರು ಪ್ರಯಾಣಿಸುತ್ತಿದ್ದರು.

ವ್ಯಾನ್‌ನಲ್ಲಿದ್ದ ನಾಲ್ವರನ್ನು ರಕ್ಷಿಸಲಾಗಿದೆ. ಶವಗಳನ್ನು ಬಾವಿಯಿಂದ ಮೇಲೆತ್ತಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

TAGGED:#Van #collides #bike #accidnet #death #police
Share This Article
Facebook Twitter Copy Link Print
Previous Article V Somanna ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸದಂತೆ ಸಚಿವ ಸೋಮಣ್ಣ ಸೂಚನೆ
Next Article BREAKING ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ ಮೇಲೆ ಕೇಂದ್ರ ಸರ್ಕಾರದ ನಿರ್ಬಂಧ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?