newsics.com
ಬೆಂಗಳೂರು:ಚಿನ್ನದ ದರದಲ್ಲಿ ಭಾರೀ ಬದಲಾವಣೆಗೆ ಸಾಕ್ಷಿಯಾದ ಗ್ರಾಹಕರಿಗೆ ಕೊಂಚ ನಿಟ್ಟುಸಿರುವ ಬಿಡುವಂತಾಗಿದೆ. ಇಂದು ಚಿನ್ನದ ಬೆಲೆ ಗ್ರಾಮ್ಗೆ 62 ರೂನಷ್ಟು ಕುಸಿತ ಆಗಿದೆ. ಒಂದು ಗ್ರಾಮ್ಗೆ 9,002 ರೂ ಇದ್ದ 22 ಕ್ಯಾರಟ್ ಚಿನ್ನದ ಬೆಲೆ 8,940 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,753 ರೂ ಆಗಿದೆ. ಬೆಳ್ಳಿ ಬೆಲೆಯೂ ಅಲ್ಪ ಇಳಿಕೆ ಕಂಡಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 89,400 ರೂ ಆಗಿದೆ. 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 97,530ರೂ,18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,150 ರೂ. ಆಗಿದ್ದು,ಬೆಳ್ಳಿ ಬೆಲೆ 10 ಗ್ರಾಂಗೆ: 1,018 ರೂ ಆಗಿದೆ.
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 89,400 ರೂ ಆಗಿದೆ. 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 97,530ರೂ,18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,150 ರೂ. ಆಗಿದ್ದು,ಬೆಳ್ಳಿ ಬೆಲೆ 10 ಗ್ರಾಂಗೆ: 1,018 ರೂ ಆಗಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,400 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,530 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,018 ರೂ