newsics.com
ತಿರುವನಂತಪುರಂ : ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಚೇರಿ ಮತ್ತು ಅಧಿಕೃತ ನಿವಾಸ ಕ್ಲಿಫ್ ಹೌಸ್‌ಗೆ ಬಾಂಬ್ ಬೆದರಿಕೆ ಕರೆ ಬಂದಿದೆ.
ನಿನ್ನೆಯಷ್ಟೇ ದುಷ್ಕರ್ಮಿಗಳು ತಿರುವನಂತಪುರಂ ಏರ್ ಪೋರ್ಟ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಏರ್ ಪೋರ್ಟ್ ಟರ್ಮಿನಲ್ ಗೆ ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.