Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಯುದ್ಧದ ಬಿಸಿಗೆ ನಲುಗಿದ ಪಾಕಿಸ್ತಾನದ ಸೇನೆ; 1,200 ಸೈನಿಕರ ರಾಜೀನಾಮೆ!
ದೇಶ

ಯುದ್ಧದ ಬಿಸಿಗೆ ನಲುಗಿದ ಪಾಕಿಸ್ತಾನದ ಸೇನೆ; 1,200 ಸೈನಿಕರ ರಾಜೀನಾಮೆ!

Share
1 Min Read
SHARE

newsics.com

ಪಹಲ್ಗಾಮ್‌ ದಾಳಿಯ ಬಳಿಕ ಪಾಕ್ ಗೆ ಯುದ್ಧದ ನಡುಕವನ್ನು ಉಂಟು ಮಾಡಿದೆ. ಭಾರತದಿಂದ ಪಾಕಿಸ್ತಾನದ ಮೇಲೆ ಯಾವುದೇ ಕ್ಷಣದಲ್ಲಾದರೂ ದಾಳಿ ಮಾಡುವ ಭೀತಿ ಎದುರಾಗಿದೆ. ಇದರ ಪರಿಣಾಮವಾಗಿ ಬರೋಬ್ಬರಿ 1,200 ಮಂದಿ ಪಾಕ್‌ ಸೇನಾ ಆಫೀಸರ್, ಸೈನಿಕರು ರಾಜೀನಾಮೆ ನೀಡಿದ್ದಾರೆ.

ಭಾರತವು ಯಾವುದೇ ಕ್ಷಣದಲ್ಲಿ ಪ್ರಬಲ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಬಹುದು ಎಂಬ ಭಯದಿಂದ ಪಾಕಿಸ್ತಾನಿ ಸೈನಿಕರ ಕುಟುಂಬಗಳು ಉದ್ಯೋಗಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿವೆ.

ಪಾಕಿಸ್ತಾನದ ಸೇನಾ ಆಫೀಸರ್, ಸೈನಿಕರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದಕ್ಕೆ ಭಾರತದ ಯುದ್ಧದ ಭೀತಿ ಒಂದು ಕಾರಣವಾದ್ರೆ, ಪಾಕ್‌ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ನಡೆ, ಧೋರಣೆ ಮತ್ತೊಂದು ಪ್ರಮುಖ ಕಾರಣವಾಗಿದೆ.

ರಾಜೀನಾಮೆ ನೀಡುವವರ ಸಂಖ್ಯೆ ಜಾಸ್ತಿಯಾಗುತ್ತಿದ್ದಂತೆ ಪಾಕ್‌ ಸೇನೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ. ಸೇನೆಯ ನಿಯಮವನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಪಾಕಿಸ್ತಾನ ಸೇನಾ ಕಾಯ್ದೆ(1952) ಅಡಿ ಕ್ರಮ ಜರುಗಿಸಲಾಗುವುದು ಎಂದು ವಾರ್ನಿಂಗ್‌ ನೀಡಿದೆ.

TAGGED:#kashmir #PahalgamAttack #pakistana #delhi #army #officers #soldiersresign
Share This Article
Facebook Twitter Copy Link Print
Previous Article Bomb Threat ಕೇರಳ ಸಿಎಂ ಪಿಣರಾಯಿ ವಿಜಯನ್ ಕಚೇರಿ, ಅಧಿಕೃತ ನಿವಾಸಕ್ಕೆ ಬಾಂಬ್ ಬೆದರಿಕೆ
Next Article Big News ನಮ್ಮ ಮೆಟ್ರೋದಲ್ಲಿ ಊಟ ಮಾಡಿದ ಮಹಿಳೆಗೆ 500 ರೂ.ದಂಡ ವಿಧಿಸಿದ ಬಿಎಂಆರ್ ಸಿಎಲ್

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?