Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Mantralaya ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬೆನ್ನಲ್ಲೇ ಮಂತ್ರಾಲಯದ ರಾಯರ ಮಠದಲ್ಲಿ ಹೈ ಅಲರ್ಟ್ – ತೀವ್ರ ತಪಾಸಣೆ
ದೇಶ

Mantralaya ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬೆನ್ನಲ್ಲೇ ಮಂತ್ರಾಲಯದ ರಾಯರ ಮಠದಲ್ಲಿ ಹೈ ಅಲರ್ಟ್ – ತೀವ್ರ ತಪಾಸಣೆ

Share
1 Min Read
SHARE

newsics.com

ರಾಯಚೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬೆನ್ನಲ್ಲೇ ದೇಶಾದ್ಯಂತ ಪ್ರಮುಖ ಸ್ಥಳಗಳಲ್ಲಿ, ದೇವಾಲಯದಲ್ಲಿ, ಪ್ರವಾಸಿ ತಾಣಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಮಂತ್ರಾಲಯದ ಶ್ರೀ ರಾಘವೇಂದ್ರ ಮಾಸ್ವಾ ಮಠಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಆಗಮಿಸುತ್ತಿರುತ್ತಾರೆ. ಹೀಗಾಗಿ ಆವರಣದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಮುಂಜಾಗೃತಾ ಕ್ರಮವಾಗಿ ಬಾಂಬ್ ಸ್ಕ್ವಾಡ್, ಶ್ವಾನದಳ, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಮಂತ್ರಾಲಯದಲ್ಲಿ ತೀವ್ರವಾಗಿ ತಪಾಸಣೆ ನಡೆಸಿದ್ದು, ಮಠದ ಪ್ರಾಂಗಣ, ಭೋಜನ ಶಾಲೆ, ತುಂಗಭದ್ರಾ ನದಿ ತೀರ, ಬಸ್ ನಿಲ್ದಾಣ, ವ್ಯಾಪಾರಿ ಮಳಿಗೆಗಳು, ವಸತಿಗೃಹ, ಮಂತ್ರಾಲಯಕ್ಕೆ ಬರುವ ಬಸ್, ವಾಹನಗಳು, ಭಕ್ತರ ಬ್ಯಾಗ್ ಗಳನ್ನು ತಪಾಸಣೆ ನಡೆಸಲಾಯಿತು. ಮಂತ್ರಾಲಯಂ ಹಾಗೂ ಮಾಧವರಂ ಠಾಣೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ

TAGGED:#Highalert #Mantralaya's #RayaMutt #rayachuru #enqurie
Share This Article
Facebook Twitter Copy Link Print
Previous Article Big News ನಮ್ಮ ಮೆಟ್ರೋದಲ್ಲಿ ಊಟ ಮಾಡಿದ ಮಹಿಳೆಗೆ 500 ರೂ.ದಂಡ ವಿಧಿಸಿದ ಬಿಎಂಆರ್ ಸಿಎಲ್
Next Article ಹಣದ ಆಸೆಗೆ ನೀರು ಬೆರೆಸದೇ 5 ಬಾಟಲಿ ಮದ್ಯ ಸೇವಿಸಿ ಪ್ರಾಣ ಕಳೆದುಕೊಂಡ ಯುವಕ

Popular Posts

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read

ಆರೋಗ್ಯಕರ ಜೀವನ ನಿಮ್ಮದಾಗಲು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

2 Min Read

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಎಐ ಬಿಕಿನಿ ಫೋಟೋ ಸೃಷ್ಟಿ: ಮೂವರ ಬಂಧನ

1 Min Read
ಕರ್ನಾಟಕದೇಶಪ್ರಮುಖ

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read
ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?