Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಹಣದ ಆಸೆಗೆ ನೀರು ಬೆರೆಸದೇ 5 ಬಾಟಲಿ ಮದ್ಯ ಸೇವಿಸಿ ಪ್ರಾಣ ಕಳೆದುಕೊಂಡ ಯುವಕ
ಕರ್ನಾಟಕ

ಹಣದ ಆಸೆಗೆ ನೀರು ಬೆರೆಸದೇ 5 ಬಾಟಲಿ ಮದ್ಯ ಸೇವಿಸಿ ಪ್ರಾಣ ಕಳೆದುಕೊಂಡ ಯುವಕ

Share
1 Min Read
SHARE

newsics.com

ಕೋಲಾರ : ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ಎಣ್ಣೆ ಪಾರ್ಟಿಯಲ್ಲಿ 5 ಬಾಟಲಿ ಎಣ್ಣೆಯನ್ನು ನೀರು ಬೆರೆಸದೇ ಕುಡಿದು ಯುವಕನೋರ್ವ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ.

ಕಾರ್ತಿಕ್ (21) ಮದ್ಯ ಸೇವಿಸಿ ಸಾವನ್ನಪ್ಪಿದ ಯುವಕ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ ಕಟ್ಟಿದ್ದಾನೆ. ಇದೇ ಗ್ರಾಮದ ವೆಂಕಟರಡ್ಡಿ, ಸುಬ್ರಮಣಿ ಮತ್ತು ಇತರೆ ಮೂವರೊಂದಿಗೆ ಬೆಟ್ಟಿಂಗ್ ಕಟ್ಟಿದ್ದಾರೆ.

ಈ ವೇಳೆ ನೀನು 5 ಬಾಟಲಿ ಎಣ್ಣೆಯನ್ನು ರಾ ಹೊಡೆದರೆ ಮದ್ಯ ಸೇವನೆಯಲ್ಲಿ ನಾನು ಎಂದಿಗೂ ಸೋತಿಲ್ಲವೆಂದು ಕಾರ್ತಿಕ್ 5 ಬಾಟಲಿ ಮದ್ಯವನ್ನು ನೀರು ಬೆರೆಸದೇ ಸೇವಿಸಿದ್ದಾನೆ. ನಂತರ, ಮದ್ಯದ ಪ್ರಮಾಣ ಹೆಚ್ಚಾಗಿದ್ದರಿಂದ ತೀವ್ರ ಅಸ್ವಸ್ಥನಾದ ಕಾರ್ತಿಕ್, ನಾನು ಬದುಕುವುದಿಲ್ಲ ಆಸ್ಪತ್ರೆಗೆ ಸೇರಿಸಿ ನನ್ನ ಜೀವ ಉಳಿಸಿ ಎಂದು ಬೇಡಿಕೊಂಡಿದ್ದಾನೆ. ಕೂಡಲೇ, ಆತನ ಸ್ನೇಹಿತರು ಮುಳಬಾಗಿಲು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಕೊಡಿಸಲು ಮುಂದಾಗಿದ್ದಾರೆ. ಆದರೆ, ಕಾರ್ತಿಕ್ ದೇಹ ಚಿಕಿತ್ಸೆಗೂ ಸ್ಪಂದಿಸದ ಕಾರಣ, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಕಳೆದ ಒಂದು ವರ್ಷದ ಹಿಂದಷ್ಟೇ ಕಾರ್ತಿಕ್ ಮದುವೆ ಮಾಡಿಕೊಂಡಿದ್ದನು. ಗರ್ಭಿಣಿ ಪತ್ನಿಯನ್ನು ತವರು ಮನೆಗೆ ಕಳುಹಿಸಿದ್ದು, ಹೆಂಡತಿ ಕಳೆದ 8 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದಾಳೆ. 21 ವರ್ಷ ಪೂರ್ಣಗೊಳ್ಳುವ ಮುನ್ನವೇ ಕಾರ್ತಿಕ್ ಅಪ್ಪನಾಗಿದ್ದಾನೆ. ಮದ್ಯ ಸೇವನೆ ಜೂಜಾಟಕ್ಕೆ ಬಿದ್ದು ಇದೀಗ ಪ್ರಾಣವನ್ನೇ ಕಳೆದುಕೊಂಡಿದ್ದಾನೆ.

TAGGED:#drinks #youth #death #betting #case
Share This Article
Facebook Twitter Copy Link Print
Previous Article Mantralaya ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬೆನ್ನಲ್ಲೇ ಮಂತ್ರಾಲಯದ ರಾಯರ ಮಠದಲ್ಲಿ ಹೈ ಅಲರ್ಟ್ – ತೀವ್ರ ತಪಾಸಣೆ
Next Article Munirathna ಮುನಿರತ್ನ ವಿರುದ್ಧದ ಪ್ರಕರಣದ ಚಾರ್ಜ್ಶೀಟ್ ಸಲ್ಲಿಕೆ: ಅಶ್ಲೀಲ ಫೋಟೊ, ವಿಡಿಯೋ ಮಾಡಿದ್ದು ಬಹಿರಂಗ

Popular Posts

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?