Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಪತ್ನಿ ಗರ್ಭಿಣಿಯಾಗಿದ್ದಕ್ಕೆ ಗನ್‌ನಿಂದ ಹಣೆಗೆ ಶೂಟ್ ಮಾಡ್ಕೊಂಡ ಗಂಡ, ಆಸ್ಪತ್ರೆಗೆ ದಾಖಲು
ಈ ದಿನವೈರಲ್

ಪತ್ನಿ ಗರ್ಭಿಣಿಯಾಗಿದ್ದಕ್ಕೆ ಗನ್‌ನಿಂದ ಹಣೆಗೆ ಶೂಟ್ ಮಾಡ್ಕೊಂಡ ಗಂಡ, ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com

ಜೈಪುರ: ಪತ್ನಿ ಗರ್ಭಿಣಿಯಾಗಿದ್ದಕ್ಕೆ ಗಂಡ ಹಣೆಗೆ ಶೂಟ್ ಮಾಡ್ಕೊಂಡ ವಿಚಿತ್ರ ಘಟನೆ ರಾಜಸ್ಥಾನದ ಭರತಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಸೋನು ಹೆಸರಿನ ಯುವಕನೋರ್ವ ಹಣೆಗೆ ಶೂಟ್ ಮಾಡಿಕೊಂಡಿದ್ದಾನೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರಿಂದ ಯುವಕ ಬದುಕುಳಿದಿದ್ದಾನೆ. ಸದ್ಯ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮದುವೆಯಾದ ಹೊಸತರಲ್ಲಿ ಸೋನುಗೆ ಪತ್ನಿ ರೇಖಾ ಕಿರುಕುಳ ನೀಡುತ್ತಿದ್ದಳು ಎಂದು ಈ ಬಗ್ಗೆ ಸೋನು ಕುಟುಂಬಸ್ಥರ ಬಳಿಯೂ ಹೇಳಿಕೊಂಡಿದ್ದ. ಕುಟುಂಬಸ್ಥರು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಕೌಟುಂಬಿಕ ಕಲಹದಿಂದ ಬೇಸತ್ತು ಪ್ರಾಣವನ್ನೇ ಕಳೆದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದನು. ಮತ್ತೆ ಸೋನು ಹಾಗೂ ಕುಟುಂಬಸ್ಥರ ನಡುವೆ ಜಗಳ ನಡೆದಿದೆ. ಕೋಪದಿಂದ ಕೋಣೆಯೊಳಗೆ ಹೋದ ಸೋನು ಶೂಟ್ ಮಾಡಿಕೊಂಡಿದ್ದಾನೆ. ದೊಡ್ಡ ಸದ್ದು ಕೇಳುತ್ತಿದ್ದಂತೆ ಕುಟುಂಬಸ್ಥರು ಒಳಗೆ ಹೋಗಿ ನೋಡಿದಾಗ ರಕ್ತದ ಮಡುವಿನಲ್ಲಿ ಸೋನು ಬಿದ್ದಿದ್ದನು. ಕೂಡಲೇ ಪೋಷಕರು ಸೋನುನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪತ್ನಿ ಗರ್ಭಿಣಿಯಾಗಿದ್ದು, ಸೋನುಗೆ ಖುಷಿ ತಂದಿರಲಿಲ್ಲ. ಹಾಗಾಗಿ ಶೂಟ್ ಮಾಡಿಕೊಂಡೆ ಎಂದು ಸೋನು ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾನೆ. ಸುಮಾರು ಆರು ತಿಂಗಳ ಹಿಂದೆ ಸೋನುಗೆ ಗ್ರಾಮದ ಹೊರವಲಯದಲ್ಲಿ ಎರಡು ಗನ್‌ಗಳು ಸಿಕ್ಕಿದ್ದವು. ಆದ್ರೆ ಈ ವಿಷಯವನ್ನು ಪೊಲೀಸರಿಗೆ ಹೇಳದೇ ಎರಡೂ ಗನ್‌ಗಳನ್ನು ತನ್ನ ಬಳಿಯಲ್ಲಿಯೇ ಇರಿಸಿಕೊಂಡಿದ್ದನು. ಇದೇ ಒಂದು ಗನ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಪೊಲೀಸರು ಎರಡು ಗನ್ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

ಹುಣಸೆ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದೆಹಲಿ ಕರ್ನಾಟಕ ಭವನದ ನೌಕರ

TAGGED:gunhusband shotlatest newsnewsicspistolpregnant wifeviral news
Share This Article
Facebook Twitter Copy Link Print
Previous Article ಹುಣಸೆ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದೆಹಲಿ ಕರ್ನಾಟಕ ಭವನದ ನೌಕರ
Next Article ಅಪ್ರಾಪ್ತ ಬಾಲಕನ ಜತೆ ಲೈಂಗಿಕ ಸಂಬಂಧ, ಪೊಲೀಸರ ಅತಿಥಿಯಾದ ಶಿಕ್ಷಕಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 11-06-2026, ಗುರುವಾರ

4 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?