Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > MUD MOUND COLLAPSE ಮಣ್ಣಿನ ದಿಬ್ಬ ಕುಸಿದು ಐವರು ಸಾವು
ದೇಶಪ್ರಮುಖ

MUD MOUND COLLAPSE ಮಣ್ಣಿನ ದಿಬ್ಬ ಕುಸಿದು ಐವರು ಸಾವು

Share
1 Min Read
SHARE

newsics.com

ಉತ್ತರ ಪ್ರದೇಶ: ಮಣ್ಣಿನ ದಿಬ್ಬ ಕುಸಿದು ಇಬ್ಬರು ಬಾಲಕಿಯರು ಸೇರಿ ಐವರು ಉಸಿರುಗಟ್ಟಿ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ನಡೆದಿದೆ.

ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಮಮತಾ (35), ಲಲಿತಾ (35), ಖುಷಿ (15), ಉಮಾದೇವಿ (13) ಮತ್ತು ಕಚರಾಹಿ (70) ಮೃತರು. ಮೈನಾದೇವಿ, ಸಪ್ನಾ ಮತ್ತು ಆಕ್ರೋಶ್ ಕುಮಾರ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರು ಮತ್ತು ಗಾಯಗೊಂಡವರಿಗೆ ರೈತ ವಿಮಾ ಯೋಜನೆಯಡಿ ಪರಿಹಾರ ನೀಡಲಾಗುವುದು” ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದರು.

ಸಿಎಂ ಯೋಗಿ ಆದಿತ್ಯನಾಥ್ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಅವರು ಹಾರೈಸಿದ್ದಾರೆ.

Free Education Offer: ಪಹಲ್ಗಾಮ್‌ ಸಂತ್ರಸ್ತ ಮಕ್ಕಳಿಗೆ ಕರ್ನಾಟಕದಲ್ಲಿ ಉಚಿತ ಶಿಕ್ಷಣ!

TAGGED:MUD MOUND COLLAPSE Five dead in mud mound collapse
Share This Article
Facebook Twitter Copy Link Print
Previous Article Free Education Offer: ಪಹಲ್ಗಾಮ್‌ ಸಂತ್ರಸ್ತ ಮಕ್ಕಳಿಗೆ ಕರ್ನಾಟಕದಲ್ಲಿ ಉಚಿತ ಶಿಕ್ಷಣ!
Next Article Pahalgam terror attack ಭಾರತದಿಂದ ಪಾಕಿಸ್ತಾನಕ್ಕೆ ಸಾಗಣೆಯಾಗಿವೆ 8 ಲಕ್ಷ ಕೋಟಿ ರೂ ಮೌಲ್ಯದ ಸರಕುಗಳು

Popular Posts

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

You Might Also Like

ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?