Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮೇರಿಕಾದಲ್ಲಿ ಪತ್ನಿ, ಪುತ್ರನನ್ನು ಗುಂಡು ಹಾರಿಸಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮೈಸೂರು ಉದ್ಯಮಿ!
ದೇಶ

ಅಮೇರಿಕಾದಲ್ಲಿ ಪತ್ನಿ, ಪುತ್ರನನ್ನು ಗುಂಡು ಹಾರಿಸಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮೈಸೂರು ಉದ್ಯಮಿ!

Share
1 Min Read
SHARE

newsics.com

ಮೈಸೂರು: ಮೈಸೂರಿನ ಉದ್ಯಮಿಯೊಬ್ಬ ಅಮೆರಿಕದಲ್ಲಿ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಹತ್ಯೆ ಮಾಡಿ ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪತ್ನಿ ಶ್ವೇತಾ, ಹಿರಿಯ ಪುತ್ರನನ್ನು ಕೊಲೆ ಮಾಡಿದ ಬಳಿಕ ಹರ್ಷ ಕಿಕ್ಕೇರಿ ಅಲಿಯಾಸ್ ಹರ್ಷವರ್ಧನ್ (57) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅಮೆರಿಕ ಕಾಲಮಾನದ ಪ್ರಕಾರ ಗುರುವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಹರ್ಷ ತಮ್ಮ ಪತ್ನಿ ಶ್ವೇತಾ, ಇಬ್ಬರು ಪುತ್ರರೊಂದಿಗೆ ಅಮೆರಿಕದ ನ್ಯೂ ಕ್ಯಾಸಲ್‌ನಲ್ಲಿ ವಾಸವಿದ್ದರು. ಗುರುವಾರ ರಾತ್ರಿ ಹರ್ಷ, ಪತ್ನಿ ಹಾಗೂ ಹಿರಿಯ ಪುತ್ರನಿಗೆ ಗುಂಡಿಕ್ಕಿ, ನಂತರ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ವೇಳೆ ಏಳು ವರ್ಷದ ಕಿರಿಯ ಪುತ್ರ ಮನೆಯಿಂದ ಹೊರಹೋಗಿದ್ದರಿಂದ ಎಂಬುದು ತಿಳಿದುಬಂದಿದೆ. ಬದುಕುಳಿದಿದ್ದಾನೆ.

TAGGED:#america #sucide #death #mysore #famliy
Share This Article
Facebook Twitter Copy Link Print
Previous Article KSRTC CPRO DR LATHA ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ KSRTC ಮುಖ್ಯ ಪಿಆರ್‌ಒ ಡಾ. ಲತಾ
Next Article Padma Awards 2025 ಅಜಿತ್ ಕುಮಾರ್, ಬಾಲಯ್ಯ ಸೇರಿದಂತೆ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Drug ban 16 ಔಷಧ ಕಾಂಬಿನೇಷನ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ! ಏನು ಕಾರಣ?

2 Min Read
ಕರ್ನಾಟಕದೇಶಪ್ರಮುಖ

ಇಂದು NEET-UG ಮರುಪರೀಕ್ಷೆ: ಮೆಗಾ ಮಾಕ್‌ ಡ್ರಿಲ್‌ ಯಶಸ್ವಿ, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಎಐ ಬಿಕಿನಿ ಫೋಟೋ ಸೃಷ್ಟಿ: ಮೂವರ ಬಂಧನ

1 Min Read
ಕರ್ನಾಟಕದೇಶಪ್ರಮುಖ

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?