Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Padma Awards 2025 ಅಜಿತ್ ಕುಮಾರ್, ಬಾಲಯ್ಯ ಸೇರಿದಂತೆ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ
ಕರ್ನಾಟಕಪ್ರಮುಖ

Padma Awards 2025 ಅಜಿತ್ ಕುಮಾರ್, ಬಾಲಯ್ಯ ಸೇರಿದಂತೆ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

Share
1 Min Read
SHARE

newsics.com

ನಟ ಅಜಿತ್ ಕುಮಾರ್ , ಬಾಲಯ್ಯ, ಸಿಂಗರ್ ಅರಿಜಿತ್ ಸಿಂಗ್, ಶೇಖರ್ ಕಪೂರ್ ಸೇರಿದಂತೆ ಹಲವು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪದ್ಮ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ದೆಹಲಿ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ತಮಿಳು ನಟ ಅಜಿತ್ ಕುಮಾರ್ ಮತ್ತು ತೆಲುಗು ನಟ ಬಾಲಯ್ಯ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ್ದಾರೆ.

ದಿವಂಗತ ಗಾಯಕ ಪಂಕಜ್ ಉದಾಸ್- ಪದ್ಮಭೂಷಣ

ಚಲನಚಿತ್ರ ನಿರ್ಮಾಪಕ ಶೇಖರ್ ಕಪೂರ್-ಪದ್ಮಭೂಷಣ

ಕನ್ನಡದ ನಟ ಅನಂತ್ ನಾಗ್- ಪದ್ಮಭೂಷಣ

ನಟ ಅಶೋಕ್ ಲಕ್ಷ್ಮಣ್ ಸರಾಫ್- ಪದ್ಮಶ್ರೀ

ನಟನಾ ತರಬೇತುದಾರ, ರಂಗ ನಿರ್ದೇಶಕ ಬ್ಯಾರಿ ಗಾಡ್ಫ್ರೇ ಜಾನ್-ಪದ್ಮಶ್ರೀ

ಗಾಯಕ ಜಸ್ಪಿಂದರ್ ನರುಲಾ- ಪದ್ಮಶ್ರೀ

ಗಾಯಕಿ ಅಶ್ವಿನಿ ಭಿಡೆ-ದೇಶಪಾಂಡೆ-ಪದ್ಮಶ್ರೀ

ಸಂಗೀತ ಸಂಯೋಜಕ ರಿಕಿ ಗ್ಯಾನ್ ಕೇಜ್-ಪದ್ಮಶ್ರೀ

ಜಾನಪದ ಗಾಯಕ ಭೇರು ಸಿಂಗ್ ಚೌಹಾಣ್-ಪದ್ಮಶ್ರೀ

ಭಕ್ತಿ ಗಾಯಕ ಹರ್ಜಿಂದರ್ ಸಿಂಗ್ ಶ್ರೀನಗರ ವಾಲೆ-ಪದ್ಮಶ್ರೀ

ಜಾನಪದ ಸಂಗೀತಗಾರ ಜೋಯ್ನಾಚರಣ್ ಬಠಾರಿ-ಪದ್ಮಶ್ರೀ

ಶಾಸ್ತ್ರೀಯ ಗಾಯಕಿ ಕೆ ಓಮನಕುಟ್ಟಿ ಅಮ್ಮ-ಪದ್ಮಶ್ರೀ

ಗಾಯಕ ಮಹಾಬೀರ್ ನಾಯಕ್ – ಪದ್ಮಶ್ರೀ

ಮಮತಾ ಶಂಕರ್ – ಪದ್ಮಶ್ರೀ

ಅಮೇರಿಕಾದಲ್ಲಿ ಪತ್ನಿ, ಪುತ್ರನನ್ನು ಗುಂಡು ಹಾರಿಸಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮೈಸೂರು ಉದ್ಯಮಿ!

TAGGED:BalayyaPadma Awards 2025 Padma award to many achievers including Ajith Kumar
Share This Article
Facebook Twitter Copy Link Print
Previous Article ಅಮೇರಿಕಾದಲ್ಲಿ ಪತ್ನಿ, ಪುತ್ರನನ್ನು ಗುಂಡು ಹಾರಿಸಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮೈಸೂರು ಉದ್ಯಮಿ!
Next Article Pahalgam attack, ಪಹಲ್ಗಾಮ್ ದಾಳಿಗೆ ಚೀನಿ ಆಯಪ್ ಬಳಕೆ ಮಾಡಿದ ಪಾಕಿಸ್ತಾನ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?