Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Pahalgam attack, ಪಹಲ್ಗಾಮ್ ದಾಳಿಗೆ ಚೀನಿ ಆಯಪ್ ಬಳಕೆ ಮಾಡಿದ ಪಾಕಿಸ್ತಾನ
ಪ್ರಮುಖವಿದೇಶ

Pahalgam attack, ಪಹಲ್ಗಾಮ್ ದಾಳಿಗೆ ಚೀನಿ ಆಯಪ್ ಬಳಕೆ ಮಾಡಿದ ಪಾಕಿಸ್ತಾನ

Share
1 Min Read
SHARE

newsics.com

ನವದೆಹಲಿ: ಜಮ್ಮು ಕಾಶ್ಮೀರದ ಬಹಲ್ ಗಾಮ್ ನಲ್ಲಿ ಇತ್ತೀಚೆಗೆ ದಾಳಿ ಮಾಡಿದ ಉಗ್ರರು ದಾಳಿಯ ಸಂದರ್ಭದಲ್ಲಿ ಭಾರತೀಯ ರಕ್ಷಣಾ ಪಡೆಗಳ ಕಣ್ತಪ್ಪಿಸಲು ಚೀನಾ ತಂತ್ರಜ್ಞಾನದ ಮೊರೆ ಹೋಗಿದ್ದ ವಿಚಾರ ಬೆಳಕಿಗೆ ಬಂದಿದೆ.

ಪಾಕಿಸ್ತಾನದಲ್ಲಿರುವ ತಮ್ಮ ಸೂತ್ರದಾರರ ಜೊತೆಗೆ ಸಂವಾದಕ್ಕೆ ಉಗ್ರರು ಚೀನಾ ಆಯಪ್ ಮತ್ತು ಉಪಕರಣಗಳನ್ನು ಬಳಸಿರುವುದು ಎನ್‌ಐಎ ತನಿಖೆಯಲ್ಲಿ ಪತ್ತೆಯಾಗಿದೆ.

ಆಯಪ್ ಜೊತೆಗೆ ಚೀನಾದ ಸ್ಯಾಟಲೈಟ್ ಫೋನ್ ಗಳನ್ನು ಪಾಕಿಸ್ತಾನಿ ಭಯೋತ್ಪಾದಕರು ಬಳಸಿಕೊಂಡಿದ್ದಾರೆ.

ಭಾರತದ ಭದ್ರತಾ ಪಡೆಗಳ ಕಣ್ತಪ್ಪಿಸಲು ನಿಷೇಧಿತ ಚೀನಾ ತಂತ್ರಜ್ಞಾನಕ್ಕೆ ಉಗ್ರರು ಮೊರೆ ಹೋಗಿದ್ದಾರೆ. ಭಾರತದಲ್ಲಿ ಭಾಗಶಃ ನಿಷೇಧಕ್ಕೆ ಒಳಗಾಗಿರುವ ಚೀನಾದ ಹುವಾಯ್ ಕಂಪನಿಗಳ ಉತ್ಪನ್ನಗಳನ್ನು ಉಗ್ರರು ದಾಳಿಯ ಸಂದರ್ಭದಲ್ಲಿ ಬಳಸಿದ್ದಾರೆ ಎಂದು ಗೊತ್ತಾಗಿದೆ.

Padma Awards 2025 ಅಜಿತ್ ಕುಮಾರ್, ಬಾಲಯ್ಯ ಸೇರಿದಂತೆ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

TAGGED:Pakistan's hand exposed: Chinese app used for Pahalgam attack
Share This Article
Facebook Twitter Copy Link Print
Previous Article Padma Awards 2025 ಅಜಿತ್ ಕುಮಾರ್, ಬಾಲಯ್ಯ ಸೇರಿದಂತೆ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ
Next Article Gunjan Soni ಯೂಟ್ಯೂಬ್ ಇಂಡಿಯಾದ ನೂತನ ಎಂ.ಡಿ.ಯಾಗಿ ಗುಂಜನ್ ಸೋನಿ

Popular Posts

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖ

Rice Price Hike ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ : ಅಕ್ಕಿ ದರ, ಕೆಜಿಗೆ 10 ರಿಂದ 20 ರೂ. ಹೆಚ್ಚಳ

1 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?