Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > BREAKING : ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ
ಕರ್ನಾಟಕ

BREAKING : ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

Share
1 Min Read
SHARE

newsics.com

ಉಡುಪಿ : ಉದ್ಯಮಿ ಎನ್ಆರ್ ದಿಲೀಪ್ ಕಾರಿನಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ದೂಪದಕಟ್ಟೆ ಬಳಿ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಉದ್ಯಮಿ ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷ ಸುಭೀತ್ ಸಹೋದರ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ದಿಲೀಪ್ ಎನ್ ಆರ್ ಅವರು ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಮಂಗಳವಾರ ನಸುಕಿನ ಜಾವ ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿಯ ಎಸ್ಟೇಟ್ ಮುಂಭಾಗ ಕಾರು ನಿಲ್ಲಿಸಿ ಕಾರಿನೊಳಗೆ ಕುಳಿತು ಸ್ವಯಂ ತಾನೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಉದ್ಯಮ ನಷ್ಟ ಹಾಗೂ ವಿಪರೀತ ಸಾಲ ಆತ್ಮಹತ್ಯೆಗೆ ಕಾರಣ ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ಕೆಲ ವರ್ಷಗಳಿಂದ ಕುಟುಂಬದ ಜೊತೆ ಮಂಗಳೂರಿನಲ್ಲಿ ವಾಸವಾಗಿದ್ದರು

ಕಾರಿನಲ್ಲಿ ಸ್ವೀಟ್ ಬಾಕ್ಸ್ , ರಿವಾಲ್ವರ್ ಪತ್ತೆಯಾಗಿದ್ದು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.

TAGGED:#udupi #suicide #BREAKING #police #case
Share This Article
Facebook Twitter Copy Link Print
Previous Article ಮನೆ ಮಾಲೀಕನ ಪತ್ನಿಯನ್ನೇ ಲವ್ ಮಾಡಿ ಮದುವೆಯಾಗಿದ್ದ ವ್ಯಕ್ತಿಯ ಹತ್ಯೆ
Next Article Viral ಚನಾ ಮೇರಿಯಾ ಹಾಡು ಕೇಳಿ ನೆನಪಾದ ಹಳೇ ಗೆಳತಿ: ಮದುವೆಯನ್ನು ರದ್ದು ಮಾಡಿ ಹೊರ ನಡೆದ ವರ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?