Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actor Rohit ಫ್ಯಾಮಿಲಿಮ್ಯಾನ್ ನಟ ರೋಹಿತ್ ಅಸ್ಸಾಂ ಕಾಡಿನಲ್ಲಿ ಶವವಾಗಿ ಪತ್ತೆ
ಮನರಂಜನೆ

Actor Rohit ಫ್ಯಾಮಿಲಿಮ್ಯಾನ್ ನಟ ರೋಹಿತ್ ಅಸ್ಸಾಂ ಕಾಡಿನಲ್ಲಿ ಶವವಾಗಿ ಪತ್ತೆ

Share
1 Min Read
SHARE

newsics.com

ಗುವ್ಹಾಟಿ: ‘ಫ್ಯಾಮಿಲಿ ಮ್ಯಾನ್’ ಸೀಸನ್ 3 ರ ಹಿಟ್ ವೆಬ್‌ಸರೀಸ್ ನ ಪಾತ್ರಕ್ಕೆ ಹೆಸರುವಾಸಿಯಾದ ರೋಹಿತ್ ಬಾಸ್ಫೋರ್ ಅಸ್ಸಾಂನ ಗರ್ಭಂಗ ಕಾಡಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಅಸ್ಸಾಂ ಮೂಲದ ರೋಹಿತ್ ಫ್ಯಾಮಿಲಿ ಮ್ಯಾನ್ 3 ಸೂಪರ್ ಹಿಟ್ ವೆಬ್‌ಸೀರಿಸ್‌ನಲ್ಲಿ ಪ್ರಮುಖ ಪಾತ್ರ ನಿಭಾಯಿಸಿದ್ದರು. ಶೂಟಿಂಗ್‌ನಿಂದ ಬಿಡುವು ಮಾಡಿಕೊಂಡು ತವರಿಗೆ ಆಗಮಿಸಿದ್ದರು.

ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಮನೆಯಿಂದ ಗೆಳೆಯರ ಜೊತೆ ಪ್ರವಾಸಕ್ಕೆ ಹೋಗಿ ಬರುವುದಾಗಿ ಹೇಳಿ ಹೊರಟ ರೋಹಿತ್ ಬಳಿಕ ಮನಗೆ ಬಂದಿಲ್ಲ. ಎಷ್ಟು ಹೊತ್ತಾದರೂ ಮನೆಗೆ ಬಾರದ ಕಾರಣ ರೋಹಿತ್ ಪೋಷಕರು ಹಾಗೂ ಕುಟುಂಬಸ್ಥರು ಅಸ್ಸಾಂ ಪೊಲೀಸರಿಗೆ ಮಿಸ್ಸಿಂಗ್ ಪ್ರಕರಣ ದಾಖಲಿಸಿದ್ದಾರೆ. ಅಸ್ಸಾಂ ಕಾಡಿನಲ್ಲಿರುವ ಘರ್ಬಂಗಾ ಜಲಪಾತದ ಬಳಿಕ ರೋಹಿತ್ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಧಾವಿಸಿ ಮತೃದೇಹ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇತ್ತ ಇದು ಅಚನಕ್ಕಾಗಿ ನಡೆದ ಘಟನೆಯಲ್ಲ, ಕೊಲೆ ಅನ್ನೋ ಆರೋಪ ಕೇಳಿಬಂದಿದೆ. ಅಸ್ಸಾಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

TAGGED:#ActorRohit #death #police #shocking #film
Share This Article
Facebook Twitter Copy Link Print
Previous Article Viral Video ಮೆಟ್ರೋ ನಿಲ್ದಾಣದಲ್ಲಿ ಯುವತಿ ಕಾಲಿಗೆ ನಮಸ್ಕಾರ ಮಾಡಿದ ಯುವಕ – ಗಂಡಸು ಜಾತಿಗೆ ಅವಮಾನ ಎಂದ ನೆಟ್ಟಿಗರು
Next Article Neha Malik: ಖ್ಯಾತ ಮಾಡೆಲ್ ಮನೆಯಿಂದ 34 ಲಕ್ಷ ಬೆಲೆಯ ಆಭರಣ ಕಳ್ಳತನ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?