newsics.com
ಚಿನ್ನದ ದರ ಮತ್ತೆ ಭಾರಿ ಏರಿಕೆ ಆಗಿದೆ. ಚಿನ್ನಕ್ಕೆ ಡಿಮ್ಯಾಂಡ್ ಹೆಚ್ಚುತ್ತಿರುವ ಹಿನ್ನೆಲೆ ಬೆಲೆ ಏರಿಕೆ ಆಗಿದೆ. ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯು ಮತ್ತೆ ಏರಿಕೆ ಕಂಡಿದೆ.
18 ಕ್ಯಾರೆಟ್ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 7,348 ರೂಪಾಯಿ ಇದೆ. 10 ಗ್ರಾಂಗೆ 73,480 ರೂಪಾಯಿ ಇದೆ. ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯು ಮಂಗಳವಾರ ಪ್ರತಿ ಗ್ರಾಂಗೆ 8,980 ರೂಪಾಯಿ ಆಗಿದೆ. 10 ಗ್ರಾಂಗೆ 89,800 ರೂಪಾಯಿ ಆಗಿದೆ.24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಏರಿಕೆ ಕಂಡಿದೆ. 24 ಕ್ಯಾರೆಟ್ ಚಿನ್ನದ ಬೆಲೆಯು ಪ್ರತಿ 1 ಗ್ರಾಂಗೆ 9,797 ರೂಪಾಯಿ ಆಗಿದೆ. 10 ಗ್ರಾಂಗೆ 97,970 ರೂಪಾಯಿ ಆಗಿದೆ.
ಇನ್ನು ದೇಶದಲ್ಲಿ ಬೆಳ್ಳಿ ಬೆಲೆಯು ಯಥಾಸ್ಥಿತಿಯಲ್ಲಿ ಮುಂದುವರಿಯುತ್ತಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 100.50 ರೂಪಾಯಿ ಆಗಿದೆ. ಬೆಳ್ಳಿ ಬೆಲೆ ಕೆಜಿ 1,00,500 ರೂಪಾಯಿ ಆಗಿದೆ.