Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > High Alert in Jammu And Kashmir: ಮುನ್ನೆಚ್ಚರಿಕಾ ಕ್ರಮ- ಕಾಶ್ಮೀರದಲ್ಲಿ 48 ಪ್ರವಾಸಿ ತಾಣಗಳು ಬಂದ್
ದೇಶ

High Alert in Jammu And Kashmir: ಮುನ್ನೆಚ್ಚರಿಕಾ ಕ್ರಮ- ಕಾಶ್ಮೀರದಲ್ಲಿ 48 ಪ್ರವಾಸಿ ತಾಣಗಳು ಬಂದ್

Share
1 Min Read
SHARE

newsics.com

ಶ್ರೀನಗರ : ಫಹಲ್ಗಾಮ್ ಉಗ್ರರ ದಾಳಿಯ ಬೆನ್ನಲ್ಲೇ ಕಾಶ್ಮೀರ ಕಣಿವೆಯ ಕೆಲ ಪ್ರವಾಸಿ ಸ್ಥಳಗಳನ್ನು ಬಂದ್ ಮಾಡಲಾಗಿದೆ.

ರಕ್ಷಣಾ ಮತ್ತು ಪ್ರವಾಸಿಗರ ಹಿತ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಕಾಶ್ಮೀರದಲ್ಲಿರುವ 87 ಉದ್ಯಾನವನಗಳಲ್ಲಿ 48 ಪ್ರವಾಸಿ ತಾಣಗಳನ್ನು ಸಾರ್ವಜನಿಕರಿಗೆ ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭದ್ರತಾ ಪರಿಶೀಲನೆ ಪ್ರಕ್ರಿಯೆ ಸಾಗಿದ್ದು, ಮುಂದಿನ ದಿನಗಳಲ್ಲಿ ನಿರ್ಬಂಧಿತ ಪಟ್ಟಿಯಲ್ಲಿ ಮತ್ತಷ್ಟು ಸ್ಥಳಗಳು ಸೇರುವ ಸಾಧ್ಯತೆಯಿದೆ. ಈ ತಾಣಗಳು ಸಾರ್ವಜನಿಕರಿಗೆ ತಾತ್ಕಾಲಿಕವಾಗಿ ಮುಕ್ತವಾಗಿರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ದೂಷ್‌ಪತ್ರಿ, ಕೊಕರ್‌ನಾಗ್, ಡುಕ್ಸಮ್, ಸಿಂಥನ್ ಟಾಪ್, ಅಚ್ಚಬಲ್, ಬಂಗುಸ್ ಕಣಿವೆ, ಮಾರ್ಗನ್ ಟಾಪ್ ಮತ್ತು ತೋಸಮೈದಾನ್ ಸೇರಿದಂತೆ ಹಲವು ಪ್ರದೇಶಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ. ಆದಾಗ್ಯೂ ಪ್ರವಾಸಿಗರಿಗೆ ಸ್ಥಳ ನಿರ್ಬಂಧ ಕುರಿತು ಯಾವುದೇ ಆಧಿಕೃತ ಆದೇಶ ಹೊರಬಂದಿಲ್ಲ. ಆದರೆ, ಈ ಪ್ರದೇಶಗಳಿಗೆ ಪ್ರವೇಶವನ್ನು ಬಂದ್ ಮಾಡಲಾಗಿದೆ.

TAGGED:#HighAlert #JammuKashmir #terror #Attcak #tourist #spots #closed
Share This Article
Facebook Twitter Copy Link Print
Previous Article Bomb Threat ಪ್ರತಿಷ್ಟಿತ ಕಾಲೇಜಿಗೆ ಕಾಲೇಜುಗಳಿಗೆ ಬಾಂಬ್‌ ಬೆದರಿಕೆ ಸಂದೇಶ – ಪ್ರಾಂಶುಪಾಲರಿಗೆ ಕತ್ತರಿಸಿ ಫ್ರಿಡ್ಜ್ನಲ್ಲಿಡುವುದಾಗಿ ಇ-ಮೇಲ್
Next Article Pahalgam Attack Video: ಪಹಲ್ಗಾಮ್ ಉಗ್ರರ ದಾಳಿಯ ಮತ್ತೊಂದು ವಿಡಿಯೋ- ಪ್ರವಾಸಿಗನ ಸೆಲ್ಫಿ ವಿಡಿಯೋದಲ್ಲಿ ಸೆರೆಯಾದ ಉಗ್ರರ ಕೃತ್ಯ

Popular Posts

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Uber Intercity Report ದೇಶದ ಟಾಪ್ ‘ಇಂಟರ್‌ಸಿಟಿ’ ಮಾರ್ಗಗಳಲ್ಲಿ ಬೆಂಗಳೂರು-ಮೈಸೂರಿಗೆ 3ನೇ ಸ್ಥಾನ

1 Min Read

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

You Might Also Like

ಪ್ರಮುಖದೇಶ

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read
ಅನಾವರಣದೇಶಪ್ರಮುಖ

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read
Sportsದೇಶ

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read
ದೇಶ

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?