Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pahalgam Attack Video: ಪಹಲ್ಗಾಮ್ ಉಗ್ರರ ದಾಳಿಯ ಮತ್ತೊಂದು ವಿಡಿಯೋ- ಪ್ರವಾಸಿಗನ ಸೆಲ್ಫಿ ವಿಡಿಯೋದಲ್ಲಿ ಸೆರೆಯಾದ ಉಗ್ರರ ಕೃತ್ಯ
ದೇಶ

Pahalgam Attack Video: ಪಹಲ್ಗಾಮ್ ಉಗ್ರರ ದಾಳಿಯ ಮತ್ತೊಂದು ವಿಡಿಯೋ- ಪ್ರವಾಸಿಗನ ಸೆಲ್ಫಿ ವಿಡಿಯೋದಲ್ಲಿ ಸೆರೆಯಾದ ಉಗ್ರರ ಕೃತ್ಯ

Share
1 Min Read
SHARE

newsics.com

ಶ್ರೀನಗರ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸುವ ಸಂದರ್ಭದ ಮತ್ತೊಂದು ವಿಡಿಯೋ ಪ್ರವಾಸಿಗರೊಬ್ಬರ ಸೆಲ್ಫಿ ವೀಡಿಯೋದಲ್ಲಿ ಸೆರೆಯಾಗಿದೆ.

ಗುಜರಾತ್ ನ ಅಹ್ಮದಾಬಾದ್ ನಿವಾಸಿಯೊಬ್ಬರು ಅಂದು ಪಹಲ್ಗಾಮ್ ಗೆ ಆಗಮಿಸಿದ್ದರು. ಈ ವೇಳೆ ರೋಪ್ ಕ್ರಾಸಿಂಗ್ ಮಾಡುವ ವೇಳೆ ಅವರು ಸೆಲ್ಫಿ ಕ್ಯಾಮೆರಾದಲ್ಲಿ ರೋಚಕ ಕ್ಷಣಗಳನ್ನು ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು. ಕೆಲವು ಪ್ರವಾಸಿಗರು ನೆಲದ ಮೇಲೆ ಓಡುತ್ತಿರುವುದನ್ನು ಕಾಣಬಹುದು. ಭಯೋತ್ಪಾದಕರು ಬಂದೂಕಿನ ಸಮೇತ ದಾಳಿ ಮಾಡಿದಾಗ ಜನರು ಓಡುತ್ತಿರುವ ದೃಶ್ಯ ಇದಾಗಿದೆ. ಆ ಸಮಯದಲ್ಲಿ ಉಗ್ರರ ದಾಳಿಯ ಬಗ್ಗೆ ತಿಳಿದಿರದ ಆ ವ್ಯಕ್ತಿ ಸಾಕಷ್ಟು ಎತ್ತರದಲ್ಲಿದ್ದಾನೆ. ಹಿನ್ನೆಲೆಯಲ್ಲಿ ಗುಂಡು ಹಾರಿಸುವ ಶಬ್ದ ವಿಡಿಯೋದಲ್ಲಿ ಕೇಳಿಬರುತ್ತಿದೆ.
ರೋಪ್ ಕ್ರಾಸಿಂಗ್ ವೇಳೆ ವ್ಯಕ್ತಿ ಕ್ಯಾಮೆರಾ ಆನ್ ಮಾಡಿ ಹೋಗುತ್ತಿದ್ದಾಗ ಕೆಳಗೆ ಉಗ್ರರು ದಾಳಿ ಆರಂಭಿಸಿದ್ದಾರೆ.

53 ಸೆಕೆಂಡ್‌ನ ವಿಡಿಯೋ ಇದಾಗಿದ್ದು, ವಿಡಿಯೋದ ಆರಂಭದಲ್ಲಿ ಜಿಪ್‌ಲೈನ್‌ ಆಪರೇಟರ್‌ ಮೂರು ಬಾರಿ ಅಲ್ಲಾಹು ಅಕ್ಬರ್‌, ಅಲ್ಲಾಹು ಅಕ್ಬರ್‌ ಎಂದು ಹೇಳುತ್ತಿರುವುದು ಕಂಡಿದೆ. ಈ ವೇಳೆಗಾಗಲೇ ಉಗ್ರರು ಗುಂಡು ಹಾರಿಸುತ್ತಿರುವ ಸದ್ದು ಕೂಡ ಕೇಳುತ್ತದೆ.

https://x.com/MrSinha_/status/1916830660456497575?ref_src=twsrc%5Etfw%7Ctwcamp%5Etweetembed%7Ctwterm%5E1916830660456497575%7Ctwgr%5E23aba76e00716dd65b6445bced62689f8eec466b%7Ctwcon%5Es1_c10&ref_url=https%3A%2F%2Fd-27462235711624869226.ampproject.net%2F2504091801000%2Fframe.html

TAGGED:#Terrorist #act #captured #video #Pahalgam #Attack
Share This Article
Facebook Twitter Copy Link Print
Previous Article High Alert in Jammu And Kashmir: ಮುನ್ನೆಚ್ಚರಿಕಾ ಕ್ರಮ- ಕಾಶ್ಮೀರದಲ್ಲಿ 48 ಪ್ರವಾಸಿ ತಾಣಗಳು ಬಂದ್
Next Article WATCH VIDEO ಚೀನಾದ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ: 22 ಮಂದಿ ಸಾವು

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?