Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Rajesh krishnan: ರಾಜೇಶ್‌ ಕೃಷ್ಣನ್‌ಗೆ ಅಮೇರಿಕಾದಿಂದ ಅತ್ಯುನ್ನತ ಗೌರವ
ಮನರಂಜನೆ

Rajesh krishnan: ರಾಜೇಶ್‌ ಕೃಷ್ಣನ್‌ಗೆ ಅಮೇರಿಕಾದಿಂದ ಅತ್ಯುನ್ನತ ಗೌರವ

Share
1 Min Read
SHARE

newsics.com

ಮೆಲೋಡಿ ಕಿಂಗ್‌ ರಾಜೇಶ್ ಕೃಷ್ಣನ್ ಅವರಿಗೆ ಬ್ರೂಕ್‌ಫೀಲ್ಡ್‌ ಮೇಯರ್‌ ಆಗಿರುವ ಸ್ಟೀವನ್ ವಿ. ಪಾಂಟೊ ಅತ್ಯುನ್ನತ್ತ ಗೌರವ ʼರಾಜೇಶ್ ಕೃಷ್ಣನ್ ಸಂಗೀತ ದಿನʼ ವನ್ನು ಪ್ರದಾನ ಮಾಡಿದರು. 2025ರ ಏ. 25 ಅನ್ನು ʼರಾಜೇಶ್ ಕೃಷ್ಣನ್ ಸಂಗೀತ ದಿನʼ ಎಂದು ಅಮೆರಿಕಾ ಘೋಷಿಸಿದೆ. ಗೌರವ ಸ್ವೀಕರಿಸುತ್ತಿರುವ ಫೋಟೊವನ್ನು ರಾಜೇಶ್ ಕೃಷ್ಣನ್ ತಮ್ಮ ಇನ್’ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ.

ಕೇವಲ ಹಾಡುಮಾತ್ರವಲ್ಲದೆ ಇವರು ಕನ್ನಡದಲ್ಲಿ ಗಾಳಿಪಟ, ಸಂತೋಷ್ ಚಿತ್ರಗಳಲ್ಲಿ ಮತ್ತು ತೆಲುಗಿನಲ್ಲಿ ಓರೆ ನೀ ಪ್ರೇಮ ಬಂಗಾರಂ ಕಾನು ಚಿತ್ರಗಳಲ್ಲಿಯೂ ನಟಿದ್ದಾರೆ. ಜೊತೆಗೆ ಅನೇಕ ಚಿತ್ರಗಳಲ್ಲಿ ಡಬ್ಬಿಂಗ್ ಸಹ ಮಾಡಿದ್ದಾರೆ. ಅವರು ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಪ್ರಸಿದ್ದ ಸರೆಗಮಪ ಮತ್ತು ಎದೆ ತುಂಬಿ ಹಾಡುವೆನು ರಿಯಾಲಿಟಿ ಶೊ ಗಳಲ್ಲಿ ಜಡ್ಜ್ ಆಗಿ ಸಹ ಗುರುತಿಸಿಕೊಂಡಿದ್ದಾರೆ.

ಇವರು 3000ಕ್ಕೂ ಹೆಚ್ಚು ಕನ್ನಡ, 500ಕ್ಕೂ ಹೆಚ್ಚು ತೆಲುಗು, 250ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ಹಿನ್ನಲೆ ಗಾಯಕರಾಗಿ ಹಾಡಿದ್ದಾರೆ.

https://www.instagram.com/p/DI5dNfzMGY5/?igsh=aDBhemV2MTl4czZu

TAGGED:#RajeshKrishnan #highesthonor #America #award #singer #filmindustry
Share This Article
Facebook Twitter Copy Link Print
Previous Article Terror Attack ಬಾಂಗ್ಲಾ ಅಕ್ರಮ ವಲಸಿಗರ ಮನೆಗಳು ನೆಲಸಮ – ಕಾರ್ಯಾಚರಣೆಯಲ್ಲಿ 74 ಬುಲ್ಡೋಜರ್, 200 ಟ್ರಕ್, 1800 ಕಾರ್ಮಿಕರು, 3000 ಪೊಲೀಸರ ಬಳಕೆ
Next Article ಬೇಸಿಗೆಗೆ ಬತ್ತಿದ ಕೆರೆ, ಜಲಾಶಯಗಳು -ರಾಜ್ಯದ ಜಲಮೂಲಗಳಲ್ಲಿ ನೀರಿನ ಕೊರತೆ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?