Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pahalgam terror attack ಕರ್ನಾಟಕದಿಂದ ಕಾಶ್ಮೀರಕ್ಕೆ ತೆರಳುವ ವಿಮಾನ ಪ್ರಯಾಣ ದರ ಇಳಿಕೆ
ದೇಶ

Pahalgam terror attack ಕರ್ನಾಟಕದಿಂದ ಕಾಶ್ಮೀರಕ್ಕೆ ತೆರಳುವ ವಿಮಾನ ಪ್ರಯಾಣ ದರ ಇಳಿಕೆ

Share
1 Min Read
SHARE

newsics.com

ಬೆಂಗಳೂರು:ಒಮ್ಮೆಯಾದರೂ ಕಾಶ್ಮೀರದ ಪರಿಸರವನ್ನು ಕಣ್ತುಂಬಿಕೊಳ್ಳಬೇಕು ಎಂದುಕೊಂಡವರಲ್ಲಿ ಸಾಕಷ್ಟು ಜನರಿದ್ದಾರೆ. ಹೀಗಾಗಿ ಕಳೆದ ಕೆಲ ವರ್ಷಗಳಿಂದ ಅಲ್ಲಿಗೆ ತೆರಳುವವವರ ಸಂಖ್ಯೆ ದ್ವಿಗುಣವಾಗುತ್ತಲೇ ಇತ್ತು. ಆದರೆ ಏಪ್ರಿಲ್ 22ರಂದು 26 ಪ್ರವಾಸಿಗರ ಬಲಿ ಪಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಕಾಶ್ಮೀರದತ್ತ ಪ್ರವಾಸಿಗರ ಹೋಗುವವರ ಸಂಖ್ಯೆಯಲ್ಲಿ ತೀವ್ರ ಕುಸಿತವಾಗಿದೆ. ಈಗಾಗಲೇ ಪ್ರವಾಸ ಬುಕಿಂಗ್‌ ಮಾಡಿದವರೆಲ್ಲ ರದ್ದು ಮಾಡುತ್ತಿದ್ದಾರೆ. ಇದೀಗ ಕರ್ನಾಟಕದ ಬೆಂಗಳೂರು ಟು ಕಾಶ್ಮೀರ ವಿಮಾನ ಟಿಕೆಟ್‌ ಬೆಲೆಯಲ್ಲಿ ಕುಸಿತವಾಗಿದೆ.

ಮೊದಲು ಬೆಂಗಳೂರಿನಿಂದ ಜಮ್ಮು ಅಥವಾ ಕಾಶ್ಮೀರಕ್ಕೆ ತುರ್ತಾಗಿ ಹೋಗಬೇಕು ಎಂದರೆ ವಿಮಾನದ ಟಿಕೆಟ್ ದರ 30 ಸಾವಿರ ರೂ.ಗಳಿಂದ 40 ಸಾವಿರ ರೂ. ಟಿಕೆಟ್ ದರವನ್ನು ನಿಗದಿ ಮಾಡಲಾಗಿತ್ತು. ಉಗ್ರರ ದಾಳಿಯಿಂದಾಗಿ ಕಾಶ್ಮೀರಕ್ಕೆ ಹೋಗುವವರ ಪ್ರಮಾಣ ಸಂಪೂರ್ಣವಾಗಿ ಕುಸಿತವಾಗಿದೆ. ಆದ್ದರಿಂದ ಕಾಶ್ಮೀರಕ್ಕೆ ಎಂದಿನಂತೆ ವಿಮಾನದ ಹಾರಾಟ ಇದ್ದರೂ ಪ್ರಯಾಣಿಕರು ಮಾತ್ರ ಬರುತ್ತಿಲ್ಲ. ಆದ್ದರಿಂದ ಎಲ್ಲ ವಿಮಾನಯಾನ ಸಂಸ್ಥೆಗಳು ಟಿಕೆಟ್ ದರವನ್ನು ಭಾರೀ ಪ್ರಮಾಣದಲ್ಲಿ ಕಡಿಮೆ ಮಾಡಿವೆ. ಕಳೆದ 10 ದಿನಗಳ ಹಿಂದ ಬೆಂಗಳೂರು-ಕಾಶ್ಮೀರ ತುರ್ತು ಟಿಕೆಟ್ ದರ 40 ಸಾವಿರ ರೂ. ಇದ್ದದ್ದು, ಇದೀಗ ಕೇವಲ 8 ರಿಂದ 9 ಸಾವಿರ ರೂ.ಗೆ ಇಳಿಕೆ ಆಗಿದೆ.ಇನ್ನು ಸದ್ಯದಲ್ಲಿ ಕಾಶ್ಮೀರಕ್ಕೆ ತುರ್ತಾಗಿ ಹೋಗಬೇಕು ಎಂದುಕೊಂಡವರು ಕೇವಲ 8 ರಿಂದ 9 ಸಾವಿರ ರೂ.ನಲ್ಲಿ ಹೋಗಬಹುದು.

TAGGED:#kashmir #PahalgamAttack #Airfares #Karnataka #reduced #banglor #toure
Share This Article
Facebook Twitter Copy Link Print
Previous Article Nayanatara ಮೆಗಾ ಸ್ಟಾರ್‌ ಚಿರಂಜೀವಿ ಜೊತೆ ನಟಿಸಲು ದುಬಾರಿ ಸಂಭಾವನೆ ಕೇಳಿದ ನಯನತಾರ
Next Article Jr NTR and Prashanth Neel ಜೂನಿಯರ್‌ ಎನ್‌ಟಿಆರ್‌ – ಪ್ರಶಾಂತ್ ನೀಲ್ ಜೋಡಿಯ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?