Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > B R Gavai ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಬಿಆರ್ ಗವಾಯಿ ನೇಮಕ
ದೇಶ

B R Gavai ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಬಿಆರ್ ಗವಾಯಿ ನೇಮಕ

Share
0 Min Read
SHARE

newsics.com

ನವದೆಹಲಿ: ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಮಂಗಳವಾರ ಭಾರತದ 52 ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ನೇಮಕಗೊಂಡಿದ್ದಾರೆ.

ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಮೇ 14 ರಂದು ಭಾರತದ 52 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಭೂಷಣ್ ರಾಮಕೃಷ್ಣ ಗವಾಯಿ ಅವರು ನವೆಂಬರ್ 24, 1960 ರಂದು ಅಮರಾವತಿಯಲ್ಲಿ ಜನಿಸಿದರು. ನವೆಂಬರ್ 12, 2005ರಂದು ಇವರನ್ನು ಹೈಕೋರ್ಟ್‌ನ ಖಾಯಂ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿತ್ತು. ನಂತರ ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ಪಡೆದರು. ಅಂದಿನಿಂದ, ಸುಪ್ರೀಂ ಕೋರ್ಟ್‌ನ ಹಲವಾರು ಸಾಂವಿಧಾನಿಕ ಪೀಠಗಳ ಭಾಗವಾಗಿ ಹಲವು ಮಹತ್ವದ ತೀರ್ಪುಗಳನ್ನು ಇವರು ನೀಡಿದ್ದಾರೆ.

TAGGED:#Justice #BRGavai #appointed #Chief #India
Share This Article
Facebook Twitter Copy Link Print
Previous Article Modi Meeting ಟೈಮ್, ಪ್ಲೇಸ್ ಎಲ್ಲವನ್ನೂ ನೀವೇ ನಿರ್ಧರಿಸಿ – ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ ಪ್ರಧಾನಿ ಮೋದಿ
Next Article RBI Direction ಎಟಿಎಂಗಳಲ್ಲಿ 100, 200 ಮುಖಬೆಲೆಯ ನೋಟು ವಿತರಿಸುವಂತೆ ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?