Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > RBI Direction ಎಟಿಎಂಗಳಲ್ಲಿ 100, 200 ಮುಖಬೆಲೆಯ ನೋಟು ವಿತರಿಸುವಂತೆ ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ
ದೇಶ

RBI Direction ಎಟಿಎಂಗಳಲ್ಲಿ 100, 200 ಮುಖಬೆಲೆಯ ನೋಟು ವಿತರಿಸುವಂತೆ ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

Share
1 Min Read
SHARE

newsics.com

ಮುಂಬೈ: 100 ಮತ್ತು 200 ರೂಪಾಯಿ ನೋಟುಗಳ ಕುರಿತು ಆರ್‌ಬಿಐ ಎಲ್ಲಾ ಬ್ಯಾಂಕುಗಳಿಗೆ ಸುತ್ತೋಲೆಯನ್ನು ಹೊರಡಿಸಿದೆ.

ಎಟಿಎಂಗಳು ರೂ. 100 ಮತ್ತು ರೂ. 200 ನೋಟುಗಳು ಸಾರ್ವಜನಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಾಗುವಂತೆ ಬ್ಯಾಂಕ್‌ಗಳು ಕ್ರಮವಹಿಸಬೇಕಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ನಿರ್ದೇಶನ ನೀಡಿದೆ.

ಎಟಿಎಂಗಳಲ್ಲಿ ಅಳವಡಿಸಿರುವ ಕ್ಯಾಸೆಟ್‌ಗಳ (ಹಣ ಸಂಗ್ರಹಿಸಲು ಬಳಸುವ ‍ಪೆಟ್ಟಿಗೆ) ಪೈಕಿ ಒಂದು ಕ್ಯಾಸೆಟ್‌ನಲ್ಲಿ ₹100 ಮತ್ತು ₹200 ಮುಖಬೆಲೆಯ ನೋಟುಗಳು ಇರುವಂತೆ ನೋಡಿಕೊಳ್ಳಬೇಕು. ಸೆಪ್ಟೆಂಬರ್‌ 30ರೊಳಗೆ ಹಾಲಿ ಇರುವ ಎಟಿಎಂಗಳ ಪೈಕಿ ಶೇ 75ರಷ್ಟರಲ್ಲಿ ಈ ನಿಯಮ ಪಾಲಿಸಬೇಕು. 2026ರ ಮಾರ್ಚ್‌ 31ರೊಳಗೆ ಶೇ 90ರಷ್ಟು ಎಟಿಎಂಗಳಲ್ಲಿ ಈ ನಿಯಮವನ್ನು ಜಾರಿಗೊಳಿಸಬೇಕಿದೆ ಎಂದು ಸೂಚಿಸಿದೆ.

TAGGED:#RBI #instructs #banks #dispense #ATM #delhi
Share This Article
Facebook Twitter Copy Link Print
Previous Article B R Gavai ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಬಿಆರ್ ಗವಾಯಿ ನೇಮಕ
Next Article Astrology ವಾರದ ಈ ದಿನಗಳಲ್ಲಿ ಉಗುರು ಕತ್ತರಿಸಲೇಬೇಡಿ: ಉಗುರು ಕತ್ತರಿಸಲೂ ಇದೆ ಸ್ಪೆಷಲ್ ಡೇ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?