Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Injection side effect ಇಂಜೆಕ್ಷನ್ ಅಡ್ಡ ಪರಿಣಾಮ: ಆಸ್ಪತ್ರೆಯಲ್ಲೇ ಯುವತಿ ಸಾವು, ಶವವಿಟ್ಟು ಪ್ರತಿಭಟನೆ
ಕರ್ನಾಟಕಪ್ರಮುಖ

Injection side effect ಇಂಜೆಕ್ಷನ್ ಅಡ್ಡ ಪರಿಣಾಮ: ಆಸ್ಪತ್ರೆಯಲ್ಲೇ ಯುವತಿ ಸಾವು, ಶವವಿಟ್ಟು ಪ್ರತಿಭಟನೆ

Share
1 Min Read
SHARE

newsics.com

ಹಾವೇರಿ: ಕೈ ಮೇಲೆ ಗುಳ್ಳೆ ಎದ್ದಿದೆ ಆಸ್ಪತ್ರೆಗೆ ಬಂದ ಯುವತಿಗೆ ವೈದ್ಯರು ನೀಡಿದ ಚುಚ್ಚುಮದ್ದಿನ ಅಡ್ಡ ಪರಿಣಾಮದಿಂದಾಗಿ ಬಾಲಕಿ ಸಾವನ್ನಪ್ಪಿ, ಆಸ್ಪತ್ರೆಯ ಮುಂಬಾಗದಲ್ಲಿ ಪೋಷಕರು ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.

ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಹೆಡ್ಡಿಗೊಂಡ ಗ್ರಾಮದ ವಂದನಾ ಶಿವಪ್ಪ ತುಪ್ಪದ (17) ಮೃತ ಯುವತಿ.

ಕೈ ಮೇಲೆ ಗುಳ್ಳೆ ಎದ್ದಿದೆ ಎಂದು ನಗರದ ಖಾಸಗಿ ಆಸ್ಪತ್ರೆಗೆ ಯುವತಿಯನ್ನು ಕುಟುಂಬಸ್ಥರು ಕರೆತಂದಿದ್ದರು. ಅದಕ್ಕೆ ಸಣ್ಣ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಹೇಳಿದ್ದ ವೈದ್ಯರು, ಸಲಾಯಿನ್ ಹಚ್ಚಿ ಅದರಲ್ಲೇ ಇಂಜೆಕ್ಷನ್ ನೀಡಿದ್ದರು. ಇಂಜೆಕ್ಷನ್ ಬಳಿಕ ರಿಯಾಕ್ಷನ್ ಆಗಿ
ಮೈ ಕೆರೆತ, ಬಾಯಲ್ಲಿ ನೊರೆ ಬಂದು ಕೆಲ ಹೊತ್ತಲ್ಲೇ ಯುವತಿ ಸಾವನ್ನಪ್ಪಿದ್ದಾಳೆ.

ಯುವತಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂಬುದು ಕುಟುಂಬಸ್ಥರ ಆರೋಪ. ಬಾಲಕಿ ವಂದನಾ ಸಾವಿನ ಬಳಿಕ ಆಸ್ಪತ್ರೆ ವೈದ್ಯರೇ ನಾಪತ್ತೆಯಾಗಿದ್ದಾರೆ.

ಬೆಳಗ್ಗೆಯಿಂದ ಆರೋಗ್ಯವಾಗಿ ಲವಲವಿಕೆಯಿಂದ ಇದ್ದ ಬಾಲಕಿ ವಂದನಾ ಕೈಯ ಮಣಿಕಟ್ಟಿನ ಭಾಗದಲ್ಲಿ ಸಣ್ಣ ಗುಳ್ಳೆ ಎದ್ದಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದಳು. ವೈದ್ಯರು ಚುಚ್ಚುಮದ್ದು ನೀಡುತ್ತಿದ್ದಂತೆ ಕೆಲವೇ ಹೊತ್ತಿನಲ್ಲಿ ಯುವತಿ ಅಸುನೀಗಿದ್ದಾಳೆ.

ತಾಲೂಕು ವೈದ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಆಸ್ಪತ್ರೆಗೆ ಭೇಟಿ ನೀಡಿದ್ದು, ಆಸ್ಪತ್ರೆಯನ್ನು ಸದ್ಯಕ್ಕೆ ಸೀಜ್ ಮಾಡಲಾಗುತ್ತದೆ. ನಂತರ ಸಮಗ್ರ ವರದಿ ನಂತರ ಹಿರಿಯ ಅಧಿಕಾರಿಗಳಿಗೆ ಮುಂದಿನ ಕ್ರಮಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

California Burrito founder Bert Muller ಇಲ್ಲಿಗೆ ಬರುವವರೆಲ್ಲ ಕನ್ನಡ ಮಾತನಾಡಲಿ: ಕ್ಯಾಲಿಫೋರ್ನಿಯಾ ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್

Pahalgam Terror Attack ಪಾಕಿಸ್ತಾನದಲ್ಲಿ ಗಗನಕ್ಕೇರಿದ ಚಿಕನ್, ಮೊಟ್ಟೆ, ಅಕ್ಕಿ ಬೆಲೆ : ಭಾರತದ ಹೊಡೆತಕ್ಕೆ ಪಾಕ್ ಪುಕಪುಕ

State Digital Media Conference ಬೆಂಗಳೂರಲ್ಲಿ ಶೀಘ್ರದಲ್ಲೇ ರಾಜ್ಯ ಡಿಜಿಟಲ್ ಮಾಧ್ಯಮ ಸಮ್ಮೇಳನ

RBI Direction ಎಟಿಎಂಗಳಲ್ಲಿ 100, 200 ಮುಖಬೆಲೆಯ ನೋಟು ವಿತರಿಸುವಂತೆ ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

TAGGED:#Injection #sideeffect #Youngwoman #dies #hospital #protest #haveri #karnataka #newsics #news
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 30-04-2025, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article bike taxi service ರಾಜ್ಯದಲ್ಲಿ ಜೂನ್ 15ರವರೆಗೆ ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಕೆಗೆ ಹೈಕೋರ್ಟ್ ಸಮ್ಮತಿ

Popular Posts

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?