Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಕನ್ನಡ ಭಾಷೆ ಕರ್ನಾಟಕ ಅಲ್ಲದೇ ದೇಶದ ಈ ರಾಜ್ಯಗಳಲ್ಲೂ ಸಹ ಕನ್ನಡ ಮಾತನಾಡುವ ಜನರಿದ್ದಾರೆ
ಕರ್ನಾಟಕದೇಶ

ಕನ್ನಡ ಭಾಷೆ ಕರ್ನಾಟಕ ಅಲ್ಲದೇ ದೇಶದ ಈ ರಾಜ್ಯಗಳಲ್ಲೂ ಸಹ ಕನ್ನಡ ಮಾತನಾಡುವ ಜನರಿದ್ದಾರೆ

Share
1 Min Read
SHARE

ಭಾರತವು ಅಗಾಧ ಮತ್ತು ಅನನ್ಯವಾದ ಭಾಷಾ ವೈವಿಧ್ಯತೆಯ ಭೂಮಿಯಾಗಿದೆ. ಇದು ಅಸಂಖ್ಯಾತ ಭಾಷೆಗಳಿಗೆ ನೆಲೆಯಾಗಿದೆ.ಹಾಗಾಗಿ ಭಾರತ ಸಾಕಷ್ಟು ಬಗೆಯ ಭಾಷೆಗಳನ್ನು ಆಡುವ ಜನರನ್ನು ಹೊಂದಿದೆ. ಹಿಂದಿ, ಮರಾಠಿ, ಕನ್ನಡ, ತೆಲುಗು, ಬೆಂಗಾಲಿ, ತಮಿಳು ಸೇರಿದಂತೆ ಅನೇಕ ಭಾಷೆಗಳನ್ನು ಜನರು ಮಾತನಾಡುತ್ತಾರೆ.

ಅವುಗಳಲ್ಲಿ, ಸ್ಥಳೀಯ ಭಾಷಿಕರ ಸಂಖ್ಯೆಯಿಂದಾಗಿ ಕೆಲವು ಭಾಷೆಗಳು ಎದ್ದು ಕಾಣುತ್ತದೆ. ಈ ಹತ್ತು ಭಾಷೆಗಳು ಭಾರತದ ನಂಬಲಾಗದ ಭಾಷಾ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತವೆ. ಇನ್ನೂ ಕನ್ನಡ ಭಾಷೆ ಕರ್ನಾಟಕ ಅಲ್ಲದೇ ಬೇರೆ ರಾಜ್ಯಗಳಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜನರಿದ್ದಾರೆ.

ಆಂಧ್ರಪ್ರದೇಶವು ಕನ್ನಡ ಮಾತನಾಡುವ ಜನರ ಸಂಖ್ಯೆಯನ್ನು ಆಧರಿಸಿ 4ನೇ ಸ್ಥಾನದಲ್ಲಿದೆ. ಇಲ್ಲಿ ಬರೋಬ್ಬರಿ 5,34,144 ಜನರು ಕನ್ನಡವನ್ನು ಮಾತನಾಡುತ್ತಾರೆ.

ಕನ್ನಡ ಮಾತನಾಡುವವರ ಸಂಖ್ಯೆಯನ್ನ ಆಧರಿಸಿದ್ರೆ, ಗುಜರಾತ್ 7ನೇ ಸ್ಥಾನದಲ್ಲಿದೆ. ಈ ರಾಜ್ಯದಲ್ಲಿ 18,033 ಜನರು ಕನ್ನಡ ಮಾತನಾಡುತ್ತಾರೆ.

ಗೋವಾದಲ್ಲಿ ಕೂಡಾ ಅತಿ ಹೆಚ್ಚು ಕನ್ನಡ ಮಾತನಾಡುವ ಜನರಿರುವ ರಾಜ್ಯಗಳಲ್ಲಿ 6ನೇ ಸ್ಥಾನದಲ್ಲಿದೆ. ಈ ಪುಟ್ಟ ರಾಜ್ಯದಲ್ಲಿ ಸುಮಾರು 67,923 ಜನರು ಕನ್ನಡ ಮಾತನಾಡುತ್ತಾರೆ.

ನಮ್ಮ ಗಡಿನಾಡಾಗಿರುವ ಕಾಸರಗೋಡಿನಲ್ಲಿ ಅತಿ ಹೆಚ್ಚಿನ ಜನರು ಕನ್ನಡವನ್ನೇ ಮಾತನಾಡುತ್ತಾರೆ. ಕೇರಳ 5ನೇ ಸ್ಥಾನದಲ್ಲಿದೆ.ಅಷ್ಟೇ ಅಲ್ಲ ಕೇರಳದಲ್ಲಿ ಒಟ್ಟು 86995 ಜನರು ಕನ್ನಡ ಮಾತನಾಡುತ್ತಾರೆ.

ಮಹಾರಾಷ್ಟ್ರವು ನಮ್ಮ ಕರ್ನಾಟಕ ಗಡಿಗೆ ಹೊಂದಿಕೊಂಡಿರೋದರಿಂದ 3ನೇ ಅತಿ ಹೆಚ್ಚು ಕನ್ನಡ ಮಾತನಾಡುವ ರಾಜ್ಯವಾಗಿದ್ದು, ಇಲ್ಲಿ ಬರೋಬ್ಬರಿ 10,00,463 ಜನರು ಕನ್ನಡ ಮಾತನಾಡುತ್ತಾರೆ.

ತಮಿಳುನಾಡಿನಲ್ಲಿ ಇಲ್ಲಿ ಸುಮಾರು 12, 86, 175 ಜನರು ಕನ್ನಡ ಮಾತನಾಡುತ್ತಾರೆ. ತಮಿಳುನಾಡು ಇಲ್ಲಿ ಕನ್ನಡ ಮಾತನಾಡುವವರ ಸಂಖ್ಯೆ ಕೂಡ ಹೆಚ್ಚು.

TAGGED:#Kannada #language #speak #Karnataka #states #country
Share This Article
Facebook Twitter Copy Link Print
Previous Article Karnataka weather ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೇ 6 ರ ವರೆಗೆ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
Next Article ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘ : ಭಾರತೀಯ ಸೇನೆಯಿಂದ ಪ್ರತ್ಯುತ್ತರ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?